• Tag results for Measures

ರಾಜ್ಯದಲ್ಲಿ ಈವರೆಗೆ ಮಂಕಿಪಾಕ್ಸ್ ಪತ್ತೆಯಾಗಿಲ್ಲ; ಗಡಿ ಭಾಗಗಳಲ್ಲಿ ಕಟ್ಟೆಚ್ಚರ- ಡಾ.ಕೆ.ಸುಧಾಕರ್

ರಾಜ್ಯದಲ್ಲಿ ಈವರೆಗೆ ಮಂಕಿಪಾಕ್ಸ್ ಪ್ರಕರಣ ಕಂಡುಬಂದಿಲ್ಲ, ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

published on : 7th August 2022

ಶಬ್ದಮಾಲಿನ್ಯ ತಡೆಗೆ ಕೋರ್ಟ್ ಆದೇಶದ ಪ್ರಕಾರ ಕಟ್ಟುನಿಟ್ಟಿನ ಕ್ರಮ: ಅಜಾನ್ v/s ಸುಪ್ರಭಾತ ಸಂಘರ್ಷಕ್ಕೆ ಗೃಹ ಸಚಿವರ ಪ್ರತಿಕ್ರಿಯೆ

ಶಬ್ದಮಾಲಿನ್ಯ ತಡೆಗೆ ಕೋರ್ಟ್ ಆದೇಶವನ್ನು ಪಾಲಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

published on : 9th May 2022

ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಕೆ: ಮಾಸ್ಕ್ ಧಾರಣೆ ಹೊರತು ಪಡಿಸಿ ಉಳಿದೆಲ್ಲಾ ನಿಯಮಗಳಿಗೆ ಬ್ರೇಕ್! ಆದರೆ...

ದೇಶದಲ್ಲಿ ಕೋವಿಡ್ ಸೋಂಕು ಪ್ರಮಾಣ ಗಣನೀಯವಾಗಿ ಕುಸಿದಿರುವ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಸಿದೆ.

published on : 23rd March 2022

ಭಿಕ್ಷಾಟನೆ ನಿರ್ಮೂಲನೆಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಸಚಿವರ ಸೂಚನೆ

ಭಿಕ್ಷಾಟನೆ ನಿರ್ಮೂಲನೆಗಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ  ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

published on : 18th February 2022

407 ಜಿಲ್ಲೆಗಳಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.10ಕ್ಕಿಂತ ಹೆಚ್ಚು; ಫೆ.28ರವರೆಗೆ ಕೋವಿಡ್ ನಿರ್ಬಂಧ ಮುಂದುವರಿಕೆ

ಒಮಿಕ್ರಾನ್ ರೂಪಾಂತರದಿಂದ ಚಾಲಿತವಾಗಿರುವ ಕೋವಿಡ್ ಸೋಂಕಿನ 3ನೇ ಅಲೆ, ಇನ್ನೂ ಉಲ್ಬಣಗೊಳ್ಳುತ್ತಿದ್ದು, ದೇಶದ 407 ಜಿಲ್ಲೆಗಳು ಶೇಕಡಾ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವನ್ನು ವರದಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ಗುರುವಾರ ಅಸ್ತಿತ್ವದಲ್ಲಿರುವ  COVID-19 ನಿರ್ಬಂಧ ಕ್ರಮಗಳನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಿದೆ.

published on : 27th January 2022

ಕೊರೊನಾ ಮಾರ್ಗಸೂಚಿ ಸಡಿಲಿಕೆ, ಪಾನಮತ್ತರಾಗಿ ಬೀದಿಗಳಲ್ಲಿ ಸಂಭ್ರಮಾಚರಣೆಗಿಳಿದ ನಾಗರಿಕರಿಂದ ಗೂಂಡಾ ಪ್ರವೃತ್ತಿ: ಹಲವೆಡೆ ಗುಂಪು ಘರ್ಷಣೆ 

ಮನೆಗಳಲ್ಲಿ ಕೂತು ಬೋರು ಹೊಡೆದಿದ್ದ ನಾರ್ವೆ ಜನತೆ ರಾತ್ರಿ ನೈಟ್ ಕ್ಲಬ್ಬುಗಳಲ್ಲಿ ಕಂಠಪೂರ್ತಿ ಕುಡಿದು ಸಂಭ್ರಮಾಚರಣೆ ನಡೆಸಿದೆ. ಇದೇ ವೇಳೆ ಹಲವೆಡೆ ಗುಂಪು ಘರ್ಷಣೆಗಳು ಸಂಭವಿರುವ ಬಗ್ಗೆ ವರದಿಯಾಗಿದೆ. ಒಂದೇ ರಾತ್ರಿಯಲ್ಲಿ 50 ದೂರುಗಳು ದಾಖಲಾಗಿರುವುದು ಪೊಲಿಸರಿಗೆ ತಲೆನೋವಾಗಿ ಪರಿಣಮಿಸಿದೆ. 

published on : 27th September 2021

ರಾಜ್ಯಾದ್ಯಂತ ಏಪ್ರಿಲ್ 27 ರಾತ್ರಿಯಿಂದ 14 ದಿನ 'ಕೊರೋನಾ ಕರ್ಫ್ಯೂ', 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ: ಸಿಎಂ ಬಿಎಸ್ ಯಡಿಯೂರಪ್ಪ

ರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ ಕೊರೋನಾ ಕರ್ಫ್ಯೂವನ್ನು ಸರ್ಕಾರ ವಿಸ್ತರಿಸಿದೆ.

published on : 26th April 2021

ರಾಶಿ ಭವಿಷ್ಯ