- Tag results for Medal
![]() | ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಇಂದು ಸಂಜೆ 6 ಗಂಟೆಗೆ ಗಂಗಾ ನದಿಗೆ ಪದಕ ಎಸೆಯುತ್ತೇವೆ- ಕುಸ್ತಿಪಟುಗಳುಬಿಜೆಪಿ ಸಂಸದರೂ ಆಗಿರುವ ಡಬ್ಲ್ಯೂಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಒಂದೂವರೆ ತಿಂಗಳಿನಿಂದಲೂ ದೇಶದ ಅಗ್ರಮಟ್ಟದ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ. |
![]() | ಭಾರತೀಯ-ಅಮೇರಿಕನ್ ನಟಿಗೆ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಿದ ಬೈಡನ್ ಸರ್ಕಾರಅಮೇರಿಕಾದ ಅಧ್ಯಕ್ಷ ಜೋ ಬೈಡನ್ ಭಾರತೀಯ ಅಮೇರಿಕನ್ ನಟಿ, ನಿರ್ಮಾಪಕಿ ಮೈಂಡಿ ಕಲಿಂಗ್ ಗೆ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಿದ್ದಾರೆ. |
![]() | ಇಳಿವಯಸ್ಸಿನಲ್ಲಿ ಚಿನ್ನ: ಚಾಂಪಿಯನ್ ಆಗಿ ಕೊಡಗಿಗೆ ಮರಳಿದ ಪಾಲೇಕಂಡ ಸಹೋದರರು!ಆಸ್ಟ್ರೇಲಿಯನ್ ಮಾಸ್ಟರ್ ಗೇಮ್ಸ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದು, ಪಾಲೇಕಂಡ ಸಹೋದರರು ಕೊಡಗಿನ ಕಾಡನೂರಿಗೆ ಮರಳಿದರು. ಚಿನ್ನದ ಪದಕವನ್ನು ಕೊರಳಿಗೆ ಧರಸಿದ್ದ ಅವರನ್ನು ಜೀಪ್ ನಲ್ಲಿ ಮೆರವಣಿಗೆ ಮಾಡಲಾಯಿತು. 95 ವರ್ಷದ ಪಾಳೇಕಂಡ ಬೋಪಯ್ಯ ಮತ್ತು 86 ವರ್ಷದ ಬೆಳ್ಳಿಯಪ್ಪ ತಲಾ ಎರಡು ಪದಕ ಗೆದಿದ್ದಾರೆ. |
![]() | ಸ್ಪ್ಯಾನಿಷ್ ಪ್ಯಾರಾ ಬ್ಯಾಡ್ಮಿಂಟನ್ ಇಂಟರ್‌ನ್ಯಾಶನಲ್: ಕಂಚಿನ ಪದಕ ವಿಜೇತ ಕನ್ನಡಿಗ ಸುಹಾಸ್ ಸ್ವದೇಶಕ್ಕೆ ಆಗಮನಸ್ಪ್ಯಾನಿಷ್ ಪ್ಯಾರಾ ಬ್ಯಾಡ್ಮಿಂಟನ್ ಇಂಟರ್‌ನ್ಯಾಶನಲ್ ನಲ್ಲಿ ಕಂಚಿನ ಪದಕ ವಿಜೇತ ಸುಹಾಸ್ ಎಲ್ ಯತಿರಾಜ್ ಇಂದು ಬೆಳಗ್ಗೆ ಸ್ವದೇಶಕ್ಕೆ ಮರಳಿದರು. |
![]() | ಫೆ.24ರಂದು ವಿಟಿಯು ಘಟಿಕೋತ್ಸವ: 18 ಚಿನ್ನದ ಪದಕ ಪಡೆದ ಬೆಂಗಳೂರಿನ ಮುರಳಿ ಎಸ್ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಫೆ.24ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದ್ದು, ವಿವಿಧ ವಿಷಯಗಳಲ್ಲಿ ಸಾಧನೆ ತೋರಿದ 10 ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುತ್ತಿದೆ. |
![]() | ಗಣರಾಜ್ಯೋತ್ಸವ: ರಾಜ್ಯದ 20 ಮಂದಿ ಪೊಲೀಸರಿಗೆ ರಾಷ್ಟ್ರಪತಿ ಪದಕದೇಶದ 74 ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಗಣನೀಯ ಸೇವೆ ಸಲ್ಲಿಸಿದ 901 ಪೊಲೀಸ್ ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕ ಪೋಲೀಸ್ ಸಿಬ್ಬಂದಿಗೆ ಒಟ್ಟು 20 ಪ್ರಶಸ್ತಿ ಲಭಿಸಿದೆ. |
![]() | ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ; ಸೈಬರ್ ಕ್ರೈಂ ಎದುರಿಸಲು ಹೆಚ್ಚಿನ ತಂತ್ರಜ್ಞಾನದ ಅಗತ್ಯವಿದೆ- ಸಿಎಂ ಬೊಮ್ಮಾಯಿರಾಜಭವನದಲ್ಲಿಂದು ಒಟ್ಟು 90 ಪೊಲೀಸ್ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾಷ್ಟ್ರಪತಿ ಪದಕ ಪ್ರದಾನ ಮಾಡಿದರು. |
![]() | 75ನೇ ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದ 18 ಪೊಲೀಸರಿಗೆ ರಾಷ್ಟ್ರಪತಿ ಪದಕ18 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗೌರವಾನ್ವಿತ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ಘೋಷಿಸಲಾಗಿದೆ. |
![]() | ಎರಡು ಪ್ರಕರಣಗಳ ತನಿಖೆಗಾಗಿ ಗೃಹ ಸಚಿವಾಲಯದ ಪದಕ ಪಡೆದ ಕರ್ನಾಟಕದ ಪೊಲೀಸ್ ಅಧಿಕಾರಿ ಲಕ್ಷ್ಮಿ ಗಣೇಶ್!ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ತನಿಖೆ ನಡೆಸಿದ್ದಕ್ಕಾಗಿ ಪೊಲೀಸರಿಗೆ ನೀಡುವ ಈ ವರ್ಷದ ಗೃಹ ಸಚಿವಾಲಯದ (ಎಂಎಚ್‌ಎ) ಪದಕಗಳನ್ನು ಪಡೆದ 151 ಪೊಲೀಸ್ ಅಧಿಕಾರಿಗಳಲ್ಲಿ ಆರು ಅಧಿಕಾರಿಗಳು ಕರ್ನಾಟಕದವರಾಗಿದ್ದಾರೆ. |
![]() | ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಐತಿಹಾಸಿಕ ಪ್ರದರ್ಶನ: ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾಗವಹಿಸಿ ಭಾರತಕ್ಕೆ ಹಿಂದಿರುಗಿದ ಆಟಗಾರರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಪ್ರಧಾನಿ ಮೋದಿ ಅಭಿನಂದಿಸಿದರು. |
![]() | ಕಾಮನ್ ವೆಲ್ತ್ ಗೇಮ್ಸ್ 2022: ಪದಕ ವಿಜೇತರಿಗೆ ಪ್ರಧಾನಿ ಮೋದಿಯಿಂದ ನಾಳೆ ಆತಿಥ್ಯ!ಇತ್ತೀಚಿಗೆ ಮುಕ್ತಾಯವಾದ ಕಾಮನ್ ವೆಲ್ತ್ ಗೇಮ್ಸ್ 2022ರ ಎಲ್ಲಾ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗ್ಗೆ 11 ಗಂಟೆಗೆ ತನ್ನ ಅಧಿಕೃತ ನಿವಾಸದಲ್ಲಿ ಆತಿಥ್ಯ ನೀಡಲಿದ್ದಾರೆ. |
![]() | ಕರ್ನಾಟಕದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಇಲಾಖೆಯ ಶ್ರೇಷ್ಠ ತನಿಖಾ ಪದಕ!ಕರ್ನಾಟಕದ ಆರು ಮಂದಿ ಪೊಲೀಸ್ ಅಧಿಕಾರಿಗಳೂ ಸೇರಿದಂತೆ ದೇಶದ ಒಟ್ಟು 151 ಮಂದಿಗೆ ಕೇಂದ್ರ ಗೃಹ ಸಚಿವರ ಪ್ರಶಸ್ತಿ ನೀಡಲಾಗಿದೆ. |
![]() | ಅತ್ಯುತ್ತಮ ತನಿಖೆ: 151 ಪೊಲೀಸ್ ಸಿಬ್ಬಂದಿಗೆ ಕೇಂದ್ರ ಸರ್ಕಾರದಿಂದ ಪದಕ2022 ರಲ್ಲಿ ಅತ್ಯುತ್ತಮ ತನಿಖೆ ನಿರ್ವಹಿಸಿದ ದೇಶದ ವಿವಿಧ ರಾಜ್ಯಗಳ 151 ಪೊಲೀಸ್ ಸಿಬ್ಬಂದಿಗೆ ಶುಕ್ರವಾರ ಕೇಂದ್ರ ಗೃಹ ಸಚಿವರ ಪದಕ ಘೋಷಣೆ ಮಾಡಲಾಗಿದೆ. |
![]() | ಮೈಸೂರು ವಿವಿ ಕಾನೂನು ವಿಭಾಗದ ಟಾಪರ್ ಗಳಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ ನೀಡಲು ಬೆಂಬಲಿಗರ ಮನವಿ!2023 ರ ಚುನಾವಣೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು |
![]() | ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದರೂ ಕ್ಷಮೆ ಕೇಳಿದ ಪೂಜಾ! ಪದಕ ಸಂಭ್ರಮಕ್ಕಾಗಿ, ಕ್ಷಮೆಗಾಗಿ ಅಲ್ಲ ಎಂದ ಪ್ರಧಾನಿ2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ ಪದಕಗಳ ಸುರಿಮಳೆಯಾಗುತ್ತಿದೆ. ಪೂಜಾ ಗೆಹ್ಲೋಟ್ ಅವರು 50 ಕೆಜಿ ಫ್ರೀ-ಸ್ಟೈಲ್ ಕುಸ್ತಿಯಲ್ಲಿ ದೇಶಕ್ಕೆ ಕಂಚಿನ ಪದಕ ಗೆದ್ದಿದ್ದಾರೆ. ಆದರೆ ಇದಾದ ನಂತರವೂ ಪೂಜಾ ಗೆಹ್ಲೋಟ್ ದೇಶದ ಕ್ಷಮೆ... |