• Tag results for Media

ಜುಲೈ 4ರೊಳಗೆ ಎಲ್ಲ ಆದೇಶಗಳನ್ನು ಅನುಸರಿಸಿ: ಟ್ವಿಟರ್ ಗೆ ಕೇಂದ್ರ ಸರ್ಕಾರ ಗಡುವು

ಜುಲೈ 4 ರೊಳಗೆ ತನ್ನ ಎಲ್ಲಾ ಹಿಂದಿನ ಆದೇಶಗಳನ್ನು ಅನುಸರಿಸುವಂತೆ ಖ್ಯಾತ ಮೈಕ್ರೋ ಬ್ಲಾಗಿಂಗ್ ಜಾಲತಾಣ ಟ್ವಿಟರ್ ಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

published on : 29th June 2022

ಉತ್ತಮ ಅಂಕಗಳೊಂದಿಗೆ 12ನೇ ತರಗತಿ ಪರೀಕ್ಷೆ ತೇರ್ಗಡೆ ಮಾಡಿದ ಹೈದರಾಬಾದ್‌ನ ಸಂಯೋಜಿತ ಅವಳಿ ಸಹೋದರಿಯರು!

ಕೆಲ ವರ್ಷಗಳ ಹಿಂದೆ ಮಾಧ್ಯಮಗಳಲ್ಲಿ ಹೈದರಾಬಾದ್ ನ ಸಂಯೋಜಿತ ಅವಳಿ ಮಕ್ಕಳ ಬಗ್ಗೆ ಸುದ್ದಿಯಾಗಿತ್ತು. ಇದೀಗ ಅವರು ಎಲ್ಲ ಅಡೆತಡೆಗಳನ್ನು ಮೀರಿ ದ್ವಿತೀಯ ಪಿಯುಸಿ 12ನೇ ತರಗತಿ ಪರೀಕ್ಷೆ ತೇರ್ಗಡೆ ಮಾಡಿದ್ದಾರೆ.

published on : 29th June 2022

ರಾಜಸ್ತಾನ: ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್; ಹಾಡಹಗಲೇ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ!

ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಸ್ಥಳೀಯ ಟೇಲರ್ ಅನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ತಾನದಲ್ಲಿ ನಡೆದಿದೆ. 

published on : 28th June 2022

ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ನಿಧನ

ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ಅವರು ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. 

published on : 27th June 2022

ಅಯೋಧ್ಯೆ ನದಿಯಲ್ಲಿ ಪತ್ನಿ ಜೊತೆ ಅಸಭ್ಯ ವರ್ತನೆ; ಪತಿಗೆ ಸಾರ್ವಜನಿಕರಿಂದ 'ಧರ್ಮದೇಟು'!

ಅಯೋಧ್ಯೆಯ ಸರಯೂ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಪತ್ನಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ವ್ಯಕ್ತಿ ಸಾರ್ವಜನಿಕರೇ ಸಾಮೂಹಿಕವಾಗಿ ಥಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

published on : 24th June 2022

ಸೋಶಿಯಲ್ ಮೀಡಿಯಾ ಸ್ನೇಹಿತೆಯಿಂದ ಹಣಕಾಸು ಸಂಸ್ಥೆ ಉದ್ಯೋಗಿಗೆ 35 ಲಕ್ಷ ರೂ. ವಂಚನೆ

ಸಾಮಾಜಿಕ ಮಾಧ್ಯಮದಲ್ಲಿ ಪರಿಚಿತವಾಗಿದ್ದ ಮಹಿಳೆಯೊಬ್ಬರೊಂದಿಗೆ 45 ವರ್ಷದ ಹಣಕಾಸು ಸಂಸ್ಥೆಯೊಂದರ ಉದ್ಯೋಗಿಯೊಬ್ಬರು ವಂಚನೆಗೊಳಗಾಗಿದ್ದಾರೆ.

published on : 24th June 2022

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವುದು ನಕಲಿ ಡಿಲಿಮಿಟೇಶನ್ ಕರಡು: ಬಿಬಿಎಂಪಿ

ಕರಡನ್ನು ನೋಡಿದ ನಂತರ, ಅನೇಕ ನೆಟಿಜನ್‌ಗಳು ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಪೋಸ್ಟ್ ಮಾಡಲು ಪ್ರಾರಂಭಿಸಿದ್ದಾರೆ, ಆದರೆ ಇದು ನಕಲಿ ಕರಡು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

published on : 16th June 2022

ಐಪಿಎಲ್ ಮಾಧ್ಯಮ ಹಕ್ಕು 48,390 ಕೋಟಿ ರೂ. ಗೆ ಮಾರಾಟ: ಸ್ಟಾರ್ ಇಂಡಿಯಾ, ವಯಾಕಾಮ್ 18, ಟೈಮ್ಸ್ ಇಂಟರ್‌ನೆಟ್‌ ಪಾಲು!

ಐದು ವರ್ಷಗಳ ಐಪಿಎಲ್ ಮಾಧ್ಯಮ ಹಕ್ಕುಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬರೋಬ್ಬರಿ 48,390 ಕೋಟಿ(6.20 ಶತಕೋಟಿ ಡಾಲರ್)ಗೆ ಮಾರಾಟ ಮಾಡುವ ಮೂಲಕ ಐಪಿಎಲ್ ಜಗತ್ತಿನ ಶ್ರೀಮಂತ ಕ್ರಿಕೆಟ್ ಟೂರ್ನಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ.

published on : 14th June 2022

ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಜಾಹೀರಾತಿನಿಂದ ದೂರವಿರಿ: ಮಾಧ್ಯಮಗಳಿಗೆ ಕೇಂದ್ರ ಸೂಚನೆ

ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಜಾಹೀರಾತುಗಳಿಂದ ದೂರವಿರುವಂತೆ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೋಮವಾರ ಸೂಚನೆ ನೀಡಿದೆ.

published on : 13th June 2022

ನಾನು ಪತ್ರ ಬರೆದಿದ್ದು ಮಾಧ್ಯಮಗಳಿಗೆ, ಜೆಡಿಎಸ್ ಶಾಸಕರಿಗಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಇಂದು ಶುಕ್ರವಾರ(ಜೂ.10) ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯುತ್ತಿರುವ ಮತದಾನಕ್ಕೆ ಮುನ್ನ ಕಾಂಗ್ರೆಸ್ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಜೆಡಿಎಸ್ ಶಾಸಕರಿಗೆ ಪತ್ರ ಬರೆದಿದ್ದಾರೆ ಎಂದು ಸುದ್ದಿಯಾಗಿದ್ದ ಬಗ್ಗೆ ಸ್ವತಃ ಸಿದ್ದರಾಮಯ್ಯನವರೇ ಪ್ರತಿಕ್ರಿಯೆ ನೀಡಿದ್ದಾರೆ.

published on : 10th June 2022

ಪ್ರತಿಷ್ಠಿತ ರಾಜ್ಯಸಭೆ ಚುನಾವಣಾ ಕದನ: ಮಾಧ್ಯಮ ಕ್ಷೇತ್ರದ ದೊರೆಗಳಿಗೆ ಕೈಕೊಟ್ಟ ನಂಬರ್ ಗೇಮ್

ಇಂದು ಶುಕ್ರವಾರ ರಾಜ್ಯಸಭೆಯ 16 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಮತದಾನ ಮಾಡಲು ರೆಸಾರ್ಟ್ ನಲ್ಲಿ ಉಳಿದಿದ್ದ ಶಾಸಕರು ವಿಧಾನಸಭೆಗೆ ಹಿಂತಿರುಗಿದ್ದಾರೆ. ಈ ಮಧ್ಯೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಝೀ ನೆಟ್‌ವರ್ಕ್‌ನ ಮಾಧ್ಯಮ ಮುಖ್ಯಸ್ಥರಾದ ಸುಭಾಷ್ ಚಂದ್ರ ಮತ್ತು ಇಂಡಿಯಾ ನ್ಯೂಸ್‌ನ ಕಾರ್ತಿಕೇಯ ಶರ್ಮಾ ಅವರು ರಾಜಕೀಯದ ನಂಬರ್ ಗೇಮ್ ನಲ್ಲಿ ಸೋತಿದ್ದಾರೆ.

published on : 10th June 2022

ವಿವಾದಗಳ ಸುಳಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ, 2016ರ ಟ್ವೀಟ್ ಬಗ್ಗೆ ಭಾರೀ ಚರ್ಚೆ, ಟೀಕೆ!

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಮುಖ್ಯಸ್ಥರಾದ ರೋಹಿತ್ ಚಕ್ರತೀರ್ಥ ಅವರು 6 ವರ್ಷಗಳ ಹಿಂದೆ ಮಾಡಿದ್ದ ಟ್ವೀಟ್ ನ್ನು ಹಿಡಿದುಕೊಂಡು ಸೋಷಿಯಲ್ ಮೀಡಿಯಾದಲ್ಲಿ ಚಕ್ರತೀರ್ಥ ವಿರುದ್ಧ ನಿನ್ನೆ ಹಲವರು ಹರಿಹಾಯ್ದಿದ್ದು ಕಂಡುಬಂತು. ಅದು 2016ರಲ್ಲಿ ಮಾಡಿದ್ದ ಟ್ವೀಟ್ ಅಶ್ಲೀಲತೆ, ಮಹಿಳೆಯರು, ತರಗತಿ, ಶಿಕ್ಷಕರಿಗೆ ಸಂಬಂಧಪಟ್ಟದ್ದಾಗಿತ್ತು.

published on : 3rd June 2022

ಗ್ಯಾನ್ ವಾಪಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ದೆಹಲಿ ಪ್ರೊಫೆಸರ್ ಬಂಧನ 

ಗ್ಯಾನ್ ವಾಪಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ದೆಹಲಿ ವಿವಿಯ ಹಿಂದೂ ಕಾಲೇಜ್ ನ ಸಹ ಪ್ರಾಧ್ಯಾಪಕರ ರತನ್ ಲಾಲ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ. 

published on : 21st May 2022

ಸೂಪರ್ ವುಮನ್ ಗೆಟಪ್ ನಲ್ಲಿ ಶಿಲ್ಪಾ ಶೆಟ್ಟಿ; ಮತ್ತೆ ಸೋಷಿಯಲ್ ಮೀಡಿಯಾಕ್ಕೆ ಮರಳಿದ 'ನಿಕಮ್ಮಾ'

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಸಾಮಾಜಿಕ ಮಾಧ್ಯಮಕ್ಕೆ ಪುನರಾಗಮನ ಮಾಡಿದ್ದಾರೆ. ಅಲ್ಲದೆ, ಮುಂಬರುವ ಅವರ ಚಿತ್ರ ನಿಕಮ್ಮಾದ ಫಸ್ಟ್ ಲುಕ್ ಅನ್ನು ಹಂಚಿಕೊಳ್ಳುವ ಮೂಲಕ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ.

published on : 16th May 2022

ಟ್ವಿಟರ್ ಖರೀದಿಗೆ ತಾತ್ಕಾಲಿಕ ಬ್ರೇಕ್ ಹಾಕಿದ ಎಲಾನ್ ಮಸ್ಕ್!!

ಖ್ಯಾತ ಮೈಕ್ರೋ ಬ್ಲಾಗಿಂಗ್ ಜಾಲತಾಣ ಟ್ವಿಟರ್ ಖರೀದಿ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್ ಮಸ್ಕ್ ದಿಢೀರ್ ತಮ್ಮ ನಿಲುವು ಬದಲಿಸಿದಂತಿದ್ದು, ಟ್ವಿಟಕ್ ಖರೀದಿ ಪ್ರಕ್ರಿಯೆಗೆ ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ.

published on : 13th May 2022
1 2 3 4 5 6 > 

ರಾಶಿ ಭವಿಷ್ಯ