- Tag results for Medical College
![]() | ಪುಣೆ: ಸರ್ಕಾರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಇಲ್ಲಿನ ಸರ್ಕಾರಿ ಸ್ವಾಮ್ಯದ ಬಿಜೆ ಮೆಡಿಕಲ್ ಕಾಲೇಜಿನ 21 ವರ್ಷದ ವಿದ್ಯಾರ್ಥಿಯೊಬ್ಬ ಬುಧವಾರ ಬೆಳಗ್ಗೆ ಕಾಲೇಜಿಗೆ ಹೊಂದಿಕೊಂಡಿರುವ ಆಸ್ಪತ್ರೆಯ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮಾರ್ಚ್ 17 ರಂದು ಪ್ರಧಾನಿ ಮೋದಿಯಿಂದ ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟನೆಮಾರ್ಚ್ 17ಕ್ಕೆ ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟನೆ ಮಾಡಲಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ. |
![]() | ಮಂಗಳೂರು: ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ 10 ವೈದ್ಯ-ವೈದ್ಯಕೀಯ ವಿದ್ಯಾರ್ಥಿಗಳ ಬಂಧನಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿರುವ ಪೊಲೀಸರು ಡ್ರಗ್ಸ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ 10 ಮಂದಿಯನ್ನು ಬಂಧಿಸಿದ್ದಾರೆ. |
![]() | ಭೋಪಾಲ್: ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿ ಅರಿವಳಿಕೆ ಮದ್ದು ಚುಚ್ಚಿಕೊಂಡು 24 ವರ್ಷದ ವೈದ್ಯೆ ಆತ್ಮಹತ್ಯೆಭೋಪಾಲ್ನ ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ (ಜಿಎಂಸಿ) ಹಾಸ್ಟೆಲ್‌ನಲ್ಲಿ 24 ವರ್ಷದ ಮಹಿಳಾ ವೈದ್ಯೆಯೊಬ್ಬರು ಅರಿವಳಿಕೆ ಮದ್ದು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಉತ್ತರಪ್ರದೇಶ: ಎಂಬಿಬಿಎಸ್ ದಲಿತ ವಿದ್ಯಾರ್ಥಿ ಆತ್ಮಹತ್ಯೆ; ಕಿರುಕುಳ ಎಂದು ಆರೋಪಿಸಿದ ಪೋಷಕರು!ಉತ್ತರ ಪ್ರದೇಶದ ಫಿರೋಜಾಬಾದ್ ವೈದ್ಯಕೀಯ ಕಾಲೇಜಿನಲ್ಲಿ 21 ವರ್ಷದ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶನಿವಾರ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. |
![]() | ತಮಿಳುನಾಡು: ಶೇ.50ರಷ್ಟು ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಕೋರ್ಸ್‌ಗಳ ಸೀಟುಗಳ ಹಂಚಿಕೆ ಮಾಡದಂತೆ 'ಕೇಂದ್ರ'ಕ್ಕೆ ಮದ್ರಾಸ್ ಕೋರ್ಟ್ ತಡೆ!ರಾಜ್ಯ ಸರ್ಕಾರ ಅಥವಾ ಅರ್ಜಿದಾರರು (ಸೇವೆಯಲ್ಲಿರುವ ಅಭ್ಯರ್ಥಿಗಳು) ಸುಪ್ರೀಂ ಕೋರ್ಟ್‌ನಿಂದ ಸ್ಪಷ್ಟೀಕರಣವನ್ನು ಪಡೆಯುವವರೆಗೂ ತಮಿಳುನಾಡು ವೈದ್ಯಕೀಯ ಕಾಲೇಜುಗಳಲ್ಲಿ 50% ಸೂಪರ್ ಸ್ಪೆಷಾಲಿಟಿ ಸೀಟುಗಳನ್ನು ಹಂಚಿಕೆ ಮಾಡದಂತೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ತಡೆ ನೀಡಿದೆ. |
![]() | ದೇಶದಲ್ಲೇ ಮೊದಲು: ಮಧ್ಯಪ್ರದೇಶದಲ್ಲಿ ಹಿಂದಿಯಲ್ಲಿ ಎಂಬಿಬಿಎಸ್ ಕಲಿಕೆಮಧ್ಯಪ್ರದೇಶ ಸರ್ಕಾರವು ಎಲ್ಲಾ 13 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಮೂರು ಪಠ್ಯದ ವಿಷಯಗಳನ್ನು ಹಿಂದಿಯಲ್ಲಿ ಕಲಿಸಲು ಸಜ್ಜಾಗಿದೆ. |
![]() | ಉಕ್ರೇನ್‌ನಿಂದ ಹಿಂತಿರುಗಿರುವ ವಿದ್ಯಾರ್ಥಿಗಳು ವಿದೇಶಿ ವೈದ್ಯಕೀಯ ಕಾಲೇಜುಗಳಲ್ಲಿ ಓದಬಹುದು: ಎನ್ಎಂಸಿರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಂತರ ದೇಶಕ್ಕೆ ಮರಳಿರುವ ವೈದ್ಯಕೀಯ ವಿದ್ಯಾರ್ಥಿಗಳು ಇತರ ದೇಶಗಳ ವೈದ್ಯಕೀಯ ಕಾಲೇಜುಗಳಿಗೆ ವರ್ಗಾವಣೆ ಪಡೆಯಲು ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್‌ಎಂಸಿ) ಅನುಮತಿ ನೀಡಿದೆ. |
![]() | ಕೇರಳ: ಹಾಲು ಖರೀದಿಸಲು ಹೋಗುತ್ತಿದ್ದ 12 ವರ್ಷದ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ, ಸಾವುಕೇರಳದಲ್ಲಿ ಈ ವರ್ಷ ಈವರೆಗೆ ಒಟ್ಟು 20 ಮಂದಿ ರೇಬೀಸ್ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ. |
![]() | ಹೆಚ್ ಎಂಎಸ್ ಸಂಸ್ಥೆಗೂ ಯುನಾನಿ ಮೆಡಿಕಲ್ ಕಾಲೇಜಿಗೂ ಸಂಬಂಧವಿಲ್ಲ: ತುಮಕೂರಿನ ಮಾಜಿ ಶಾಸಕ ಸ್ಪಷ್ಟನೆನಗರದ ಯುನಾನಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯನ್ನು ಕೇಂದ್ರ ತನಿಖಾ ತಂಡ(NIA)ದವರು ಬಂಧಿಸಿದ್ದಾರೆ ಎಂಬ ವದಂತಿಯಿದೆ. ಯುನಾನಿ ಮೆಡಿಕಲ್ ಕಾಲೇಜು 15 ವರ್ಷಗಳ ಹಿಂದೆ ಹೆಚ್ ಎಂಎಸ್ ವಿದ್ಯಾಸಂಸ್ಥೆಯಿಂದ ಮುಂಬೈಯ ಐಡಳಿತ ಮಂಡಳಿಗೆ ಮಾರಾಟ ಮಾಡಿದ್ದೆವು ಎಂದು ತುಮಕೂರಿನ ಮಾಜಿ ಶಾಸಕ ಸ್ಪಷ್ಟೀಕರಣ ನೀಡಿದ್ದಾರೆ. |
![]() | ಕೇರಳ ವೈದ್ಯಕೀಯ ಕಾಲೇಜು ಹಗರಣ: ಬ್ರಿಟನ್ ಗೆ ಪಲಾಯನ ಮಾಡುತ್ತಿದ್ದ ಬಿಷಪ್ ಗೆ ತಡೆಚರ್ಚ್ ನಡೆಸುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಯುತ್ತಿರುವುದರಿಂದ ಕೇರಳದ ಚರ್ಚ್‌ನ ಬಿಷಪ್‌ರನ್ನು ಮಂಗಳವಾರ ಬ್ರಿಟನ್‌ಗೆ ತೆರಳದಂತೆ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ದೇವೇಗೌಡರ ಸೋಲಿಗೆ ಕಾರಣವಾಗಿದ್ದ ಸಿಪಿಐ ಮುಖಂಡ ಎನ್ ಶಿವಣ್ಣ ನಿಧನ!!2019ರ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರ ಸೋಲಿಗೆ ಕಾರಣವಾಗಿದ್ದ ರೈತ ಮುಖಂಡ ಹಾಗೂ ಸಿಪಿಐ ನಾಯಕ ಎನ್ ಶಿವಣ್ಣ ಬುಧವಾರ ನಿಧನರಾಗಿದ್ದಾರೆ. |
![]() | ಭಾರತ ಮುಂದಿನ 10 ವರ್ಷಗಳಲ್ಲಿ ದಾಖಲೆ ಸಂಖ್ಯೆಯ ವೈದ್ಯರನ್ನು ಹೊಂದಿರಲಿದೆ: ಪ್ರಧಾನಿ ಮೋದಿವೈದ್ಯಕೀಯ ಶಿಕ್ಷಣವು ಪ್ರತಿಯೊಬ್ಬರಿಗೂ ತಲುಪುವಂತೆ ಮಾಡುವ ಮೂಲಕ ಭಾರತ ಮುಂದಿನ 10 ವರ್ಷಗಳಲ್ಲಿ ದಾಖಲೆ ಸಂಖ್ಯೆಯ ವೈದ್ಯರನ್ನು ಪಡೆಯುವಲ್ಲಿ ಯಶಸ್ವಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. |
![]() | ಉಕ್ರೇನ್‌ನಲ್ಲಿ ಮೃತಪಟ್ಟ ಹಾವೇರಿ ಮೂಲದ ನವೀನ್ ಮೃತದೇಹ ಮೆಡಿಕಲ್ ಕಾಲೇಜಿಗೆ ದಾನ!ಉಕ್ರೇನ್‌ನಲ್ಲಿ ರಷ್ಯಾ ಸೇನೆಯ ಶೆಲ್ ದಾಳಿಗೆ ಇತ್ತೀಚೆಗೆ ಮೃತಪಟ್ಟ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಮೃತದೇಹವನ್ನು ವೈದ್ಯಕೀಯ ಕಾಲೇಜಿಗೆ ಅಧ್ಯಯನಕ್ಕೆ ದಾನ ಮಾಡಲಾಗುವುದು ಎಂದು ಅವರ ತಂದೆ ಶೇಖರಪ್ಪ ತಿಳಿಸಿದ್ದಾರೆ. |
![]() | ಉಕ್ರೇನ್ ನಿಂದ ವಾಪಸಾದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟುಗಳನ್ನು ನೀಡಿ: ಕಾಂಗ್ರೆಸ್, ಜೆಡಿಎಸ್ ಒತ್ತಾಯಯುದ್ಧಪೀಡಿತ ಉಕ್ರೇನ್ ನಿಂದ ಸಾವಿರಾರು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಗೆ ಬರುತ್ತಿದ್ದಾರೆ. ಅರ್ಧಕ್ಕೆ ಓದು ಮುಗಿಸಿ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳನ್ನು ಇಲ್ಲಿನ ಕಾಲೇಜುಗಳಲ್ಲಿ ದಾಖಲಾತಿ ಮಾಡಿಕೊಳ್ಳುವಂತೆ ವಿವಿಧ ಪಕ್ಷಗಳ ರಾಜಕೀಯ ನಾಯಕರು ಸರ್ಕಾರವನ್ನು ಕೇಳುತ್ತಿದ್ದಾರೆ. |