• Tag results for Medicines

ಔಷಧಗಳ ಬಳಕೆ ಕುರಿತು ನಿರ್ಲಕ್ಷ್ಯ ಬೇಡ; ಎಚ್ಚರವಿರಲಿ, ಇವು ತಿಳಿದಿರಲಿ (ಕುಶಲವೇ ಕ್ಷೇಮವೇ)

ಡಾ|| ವಸುಂಧರಾ ಭೂಪತಿ ಔಷಧಿಗಳ ಬಳಕೆ ಕುರಿತು ಅರಿತಿರುವುದು ಬಹಳ ಮುಖ್ಯ. ಹೇಗೆಂದರೆ ಹಾಗೆ ಬಳಸಿದಲ್ಲಿ ಅನಾಹುತವಾಗುವುದೇ ಹೆಚ್ಚು.

published on : 9th October 2021

ಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಔಷಧ ದೊರಕಿಸಲು ಸೊಸೈಟಿ ಸ್ಥಾಪನೆಗೆ ಚಿಂತನೆ: ಬಸವರಾಜ ಬೊಮ್ಮಾಯಿ

ಕ್ಯಾನ್ಸರ್ ಪೀಡಿತರಿಗೆ  ಔಷಧಿಯ ವೆಚ್ಛ ಭರಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರದ ಸಹಯೋಗದಲ್ಲಿ  ಕನಿಷ್ಠ ದರದಲ್ಲಿ ಚಿಕಿತ್ಸೆ ಕೊಡುವ ವ್ಯವಸ್ಥೆ ಕಲ್ಪಿಸಲು ಸೊಸೈಟಿಯನ್ನು ಸ್ಥಾಪನೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

published on : 23rd August 2021

ಕೋವಿಡ್-19 ಔಷಧಿ, ಉಪಕರಣಗಳ ಮೇಲಿನ ತೆರಿಗೆ ಕಡಿತ: ಜಿಎಸ್‌ಟಿ ಸಭೆ ಬಳಿಕ ನಿರ್ಮಲಾ ಸೀತಾರಾಮನ್

ಶನಿವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಮತ್ತು ವೈದ್ಯಕೀಯ ಆಮ್ಲಜನಕದಂತಹ ಸರಕುಗಳಿಗೆ ತೆರಿಗೆ ದರವನ್ನು ಕಡಿತಗೊಳಿಸಿದೆ,

published on : 12th June 2021

ಜೀವ ರಕ್ಷಕ ಔಷಧಿ, ವೈದ್ಯಕೀಯ ಸಲಕರಣೆಗಳ ಮೇಲಿನ ಜಿಎಸ್'ಟಿ ರದ್ದುಪಡಿಸಿ: ಕೇಂದ್ರಕ್ಕೆ ಪ್ರಿಯಾಂಕಾ ಗಾಂಧಿ ಆಗ್ರಹ

ಕೊರೋನಾ ಸಾಂಕ್ರಾಮಿಕ ರೋಗ ವಿರುದ್ಧ ಹೋರಾಡಲು ಬಳಕೆ ಮಾಡುತ್ತಿರುವ ಔಷಧಿಗಳು, ವೈದ್ಯಕೀಯ ಸಲಕರಣೆಗಳ ಮೇಲಿನ ತೆರಿಗೆ ರದ್ದುಪಡಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಆಗ್ರಹಿಸಿದ್ದಾರೆ.

published on : 28th May 2021

ಕೊರೋನಾ ಸಂಕಷ್ಟ ಮಧ್ಯೆ ಜನರಿಗೆ ಸ್ಯಾಂಡಲ್ ವುಡ್ ನ ಹರ್ಷಿಕಾ ಪುಣಚ್ಚ, ಭುವನ್ ಪೊನ್ನಣ್ಣ ಸಹಾಯಹಸ್ತ!

ಕೋವಿಡ್-19 ಎರಡನೇ ಅಲೆಯ ಈ ಸಂಕಷ್ಟ ಕಾಲದಲ್ಲಿ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಸೇರಿದಂತೆ ಹಲವು ಗಣ್ಯರು ಜನರಿಗೆ ಆಹಾರ, ವೈದ್ಯಕೀಯ ನೆರವಿನ ವಿಚಾರದಲ್ಲಿ ಸಹಾಯ ಮಾಡಲು ಮುಂದೆ ಧಾವಿಸಿದ್ದಾರೆ. ಅವರಲ್ಲಿ ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪುಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಕೂಡ ಸೇರಿದ್ದಾರೆ.

published on : 17th May 2021

ಡಿಆರ್‌ಡಿಒ ಅಭಿವೃದ್ಧಿಪಡಿಸಿರುವ ಆ್ಯಂಟಿ-ಕೋವಿಡ್ ಔಷಧ (2-ಡಿಜಿ) ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ

ದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರ ಹಾನಿಯುನ್ನುಂಟು ಮಾಡುತ್ತಿದ್ದು ಅದರ ನಿಯಂತ್ರಣಕ್ಕಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದೀಗ ಆ್ಯಂಟಿ-ಕೋವಿಡ್ ಔಷಧಿ(2-ಡಿಯೋಕ್ಸಿ-ಡಿ-ಗ್ಲೂಕೋಸ್)ಯ ತುರ್ತು ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮೋದನೆ ನೀಡಿದೆ.

published on : 8th May 2021

5 ತಿಂಗಳಿನ ಟೀರಾಗೆ ಬೇಕಿರುವ 'ಜೀವೌಷಧಿ' ಮೇಲಿನ 6 ಕೋಟಿ ರೂ. ಜಿಎಸ್‍ಟಿ ಮನ್ನಾ ಮಾಡಿದ ಪಿಎಂ ಮೋದಿ!

ಜೀವನ್ಮರಣ ಹೋರಾಟ ನಡೆಸುತ್ತಿರುವ ಐದು ತಿಂಗಳ ಟೀರಾ ಕಾಮತ್‌ಳ ಜೀವ ಉಳಿಸುವ ಔಷಧಿ ಆಮದಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ನಾ ಮಾಡಿದ್ದು ಈ ನಿರ್ಧಾರ ಮಗುವಿನ ಪೋಷಕರಿಗೆ ಹೊಸ ಆಶಾಕಿರಣ ಮೂಡಿಸಿದೆ.

published on : 10th February 2021

ಕೊರೋನಾ ಪ್ರಭಾವ ಬಿಂಬಿಸಲು ಔಷಧಿಗಳು, ಇಂಜೆಕ್ಷನ್ ಬಾಟಲುಗಳಿಂದ ದುರ್ಗಾಮಾತೆ ವಿಗ್ರಹ ರಚಿಸಿದ ಅಸ್ಸಾಂ ಕಲಾವಿದ

ಮಹಾಮಾರಿ ಕೊರೋನಾ ವೈರಸ್ ನಿಂದ ಇಡೀ ಜಗತ್ತೇ ತತ್ತರಿಸಿ ಹೋಗಿದ್ದು, ಸಾಂಕ್ರಾಮಿಕ ರೋಗ ಪ್ರಭಾವ ಬಿಂಬಿಸಲು 37 ವರ್ಷದ ಅಸ್ಸಾಂ ಕಲಾವಿದರೊಬ್ಬರು ಅವಧಿ ಮೀರಿದ ಟ್ಯಾಬ್ಲೆಟ್‌ಗಳು, ಕ್ಯಾಪ್ಸುಲ್‌ಗಳು ಮತ್ತು ಇಂಜೆಕ್ಷನ್ ಬಾಟಲುಗಳೊಂದಿಗೆ ದುರ್ಗಾಮಾತೆಯ ವಿಗ್ರಹವನ್ನು ರಚಿಸಿದ್ದಾರೆ.

published on : 23rd October 2020

ರಾಶಿ ಭವಿಷ್ಯ