social_icon
  • Tag results for Meditation

7 ಗಂಟೆಗಳ ಕಾಲ 'ಭಾರತ ಉಳಿಸಿ' ಧ್ಯಾನ ಆರಂಭಿಸಿದ ದೆಹಲಿ ಸಿಎಂ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಬೆಳಗ್ಗೆ 10 ಗಂಟೆಯಿಂದ ಏಳು ಗಂಟೆಗಳ ಕಾಲ ಧ್ಯಾನ ಮಾಡಲು ಆರಂಭಿಸಿದ್ದಾರೆ.

published on : 8th March 2023

ಭಾವನಾತ್ಮಕ ಆಘಾತಗಳಿಗೆ ಯೋಗ, ಧ್ಯಾನದಂತಹ ಪುನಶ್ಚೇತನಕಾರಿ ಚಿಕಿತ್ಸೆಯನ್ನು ಅಳವಡಿಸಿಕೊಳ್ಳಿ...

ಯೋಗ ಮತ್ತು ಧ್ಯಾನವು ಪುರಾತನ ಪುನಶ್ಚೇತನಕಾರಿ ವಿಜ್ಞಾನಗಳಾಗಿದ್ದು, ಮನಸ್ಸು, ಆತ್ಮ ಮತ್ತು ದೇಹವನ್ನು ಸಮಗ್ರವಾಗಿ ಗುಣಪಡಿಸಲು ಚಿಕಿತ್ಸೆಯಾಗಿ ಬಳಸಬಹುದು. ದೇಹವನ್ನು ಆರೋಗ್ಯವಾಗಿಡಲು, ಮನಸ್ಸನ್ನು ಬಲಪಡಿಸಲು ಮತ್ತು ಆತ್ಮವನ್ನು ಶಾಂತಗೊಳಿಸಲು ಈ ಎರಡಕ್ಕಿಂತ ಉತ್ತಮವಾಗಿ ಬೇರೇನು ಕಾರ್ಯನಿರ್ವಹಿಸುವುದಿಲ್ಲ.

published on : 3rd January 2023

ಧ್ಯಾನದಿಂದ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುವುದೇ ಹಾಸ್ಯಾಸ್ಪದ; ಸಿದ್ದು ಟ್ವೀಟ್​​ಗೆ ಸಚಿವ ನಾಗೇಶ್ ತಿರುಗೇಟು

ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಧ್ಯಾನವನ್ನೂ "ರಾಜಕೀಯ ಅಜೆಂಡಾ, ಗಿಮಿಕ್" ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ...

published on : 5th November 2022

ಶಾಲಾ-ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ ಆದೇಶ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಇತ್ತೀಚೆಗಷ್ಟೇ ಶಾಲೆಗಳಲ್ಲಿ ಧ್ಯಾನ ಅಳವಡಿಕೆಗೆ ಆದೇಶ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

published on : 4th November 2022

ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ: ಸಚಿವ ಬಿ.ಸಿ.ನಾಗೇಶ್ ಸೂಚನೆ

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ.

published on : 3rd November 2022

ಧ್ಯಾನ ಮಾಡುವುದು ಹೇಗೆ? ಆರಂಭಿಕರು ತಿಳಿದುಕೊಳ್ಳಬೇಕಾದ ವಿಷಯಗಳು ಇಲ್ಲಿವೆ..

“ಧ್ಯಾನ” ಎಂದ ಕೂಡಲೇ ಪರ್ವತದ ಮೇಲೆ, ನೀಲಿ ಮೋಡಗಳ ಕೆಳಗೆ ನಿಂತು ಧ್ಯಾನ ಮಾಡುವ ಯೋಗಿಗಳೆಂದು ನಮ್ಮ ತಲೆಗೆ ಬರುವುದು ಸಹಜ. ಆದರೆ, ಧ್ಯಾನ ಪ್ರತಿಯೊಂದು ಜೀವಿಗೂ ಸಂಬಂಧಿಸಿದ್ದಾಗಿದೆ. ಇತ್ತೀಚಿನ ಒತ್ತಡದ ಜೀವನಗಳಿಂದಾಗಿ ಧ್ಯಾನದ ಮಹತ್ವ ಎಲ್ಲರೂ ತಿಳಿದುಕೊಳ್ಳುವಂತಾಗುತ್ತಿದೆ. 

published on : 29th October 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9