- Tag results for Meena
![]() | ಆಪರೇಷನ್ ಗಂಗಾ ದೊಡ್ಡ ಕಾರ್ಯಾಚರಣೆ, ಅದರ ಯಶಸ್ಸು ಭಾರತ ಸರ್ಕಾರಕ್ಕೆ ಸಲ್ಲಬೇಕು: ಮೀನಾಕ್ಷಿ ಲೇಖಿಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದವರನ್ನು ಸುರಕ್ಷಿತವಾಗಿ ತಾಯಿನಾಡಿಗೆ ಕರೆದುಕೊಂಡು ಬರುವ ಆಪರೇಷನ್ ಗಂಗಾ ಕಾರ್ಯಾಚರಣೆ ಈಗಲೂ ಸಹ ನಡೆಯುತ್ತಿದೆ ಎಂದು ಮೀನಾಕ್ಷಿ ಲೇಖಿ ಮಾಹಿತಿ ನೀಡಿದ್ದಾರೆ. |
![]() | ದಕ್ಷಿಣ ಭಾರತೀಯರನ್ನು ಚಂದಗಾಣಿಸುವ ಯತ್ನದಲ್ಲಿ ಕರಣ್ ಜೋಹರ್ ಸಿನಿಮಾ ಯಶಸ್ವಿ: ಮೀನಾಕ್ಷಿ ಸುಂದರೇಶ್ವರ್ ಚಿತ್ರವಿಮರ್ಶೆಸೌತ್ ಇಂಡಿಯನ್ ಎಂದ ಕೂಡಲೆ ಹೊರಗಿನವರಿಗೆ ಯಾವೆಲ್ಲಾ ವಸ್ತುಗಳು, ಸಂಗತಿಗಳು ನೆನಪಾಗುವವೋ ಅವೆಲ್ಲವೂ ಈ ಸಿನಿಮಾದಲ್ಲಿ ಅಡಕ. ಬಾಗಿಲ ತೋರಣ, ತೆಂಗಿನ ಕಾಯಿ, ಇಡ್ಲಿ ಸಾಂಬಾರ್, ತೊಟ್ಟಿ ಮನೆ, ಅಟ್ಟ, ರಜಿನಿಕಾಂತ್, ಜಿಗರ್ಥಂಡ ಪೇಯ, ಪಾಯಸಂ, ರೇಷಿಮೆ ಸೀರೆ, ಫಿಲ್ಟರ್ ಕಾಫಿ. You name it. ಸಿನಿಮಾದ ಪ್ರತಿ ಫ್ರೇಮ್ ಕೂಡಾ ಮದುವೆ ಫೋಟೊ ಶೂಟಿನಂತೆ ಕಂಗೊಳಿಸುತ್ತದೆ. |
![]() | ರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ಮನೋಜ್ ಕುಮಾರ್ ಮೀನಾ ನೇಮಕರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ 2003ರ ಬ್ಯಾಚಿನ ರಾಜ್ಯದ ಐಐಎಸ್ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರು ನೇಮಕವಾಗಿದ್ದಾರೆ. |
![]() | ಎಸ್ಎಂಎಸ್ ಹುಡುಗಿ 'ಮೀನಾ' ಆಮಿಷ ಒಡ್ಡಿ ಪುರುಷರನ್ನು ವಂಚಿಸುವ ಜಾಲ ಪತ್ತೆ!ಈ ರೀತಿಯ ಎಸ್ಸೆಮ್ಮೆಸ್ ಸಂದೇಶಗಳನ್ನು ಪ್ರತಿದಿನ ಸಾವಿರಾರು ಮಂದಿಗೆ ಕಳಿಸಲಾಗುತ್ತದೆ. ದಿನಕ್ಕೆ ಒಂದೆರಡು ಬಕರಾಗಳನ್ನಾದರೂ ಹಿಡಿಯುವುದು ವಂಚಕರ ಗುರಿ |
![]() | ಪ್ರತಿಭಟನಾನಿರತ ರೈತರು 'ಗೂಂಡಾಗಳು' ಎಂದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ!ಪ್ರತಿಭಟನಾನಿರತ ರೈತರನ್ನು ಗೂಂಡಾಗಳು ಎಂದು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಗುರುವಾರ ಬಣ್ಣಿಸಿದ್ದಾರೆ. ಜಂತರ್ ಮಂಥರ್ ನಲ್ಲಿ ಮಾಧ್ಯಮ ಸಿಬ್ಬಂದಿ ಮೇಲೆ ದಾಳಿ ಆರೋಪ ಕುರಿತಂತೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಮೀನಾಕ್ಷಿ ಲೇಖಿ ಈ ರೀತಿಯ ಹೇಳಿಕೆ ನೀಡಿದ್ದಾರೆ. |
![]() | ರಾಜಸ್ಥಾನ: ಬಿಜೆಪಿ ಶಾಸಕ ಗೋತಮ್ ಲಾಲ್ ಮೀನಾ ಕೋವಿಡ್ ಗೆ ಬಲಿಬಿಜೆಪಿ ಶಾಸಕ ಗೋತಮ್ ಲಾಲ್ ಮೀನಾ ಉದಯಪುರ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. |
![]() | ನಿಮ್ಮ ಬೆದರಿಕೆಗೆ ಬಗ್ಗಲ್ಲ, ರೈತರಿಗಾಗಿ ನನ್ನ ಧ್ವನಿ: ಕಮಲಾ ಹ್ಯಾರಿಸ್ ಸೊಸೆ ಮೀನಾರೈತರ ಹೋರಾಟ ಮುಂದಿಟ್ಟುಕೊಂಡು ಭಾರತದ ವಿರುದ್ಧ ಅಂತಾರಾಷ್ಟ್ರೀಯ ಪಿತೂರಿ ಮುಂದುವರೆದಿದೆ. ಅದರಲ್ಲೂ ಅಮೆರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೊಸೆ ಮೀನಾ ಹ್ಯಾರಿಸ್ ಸರಣಿ ಟ್ವೀಟ್ ಗಳನ್ನು ಮಾಡುತ್ತಿದ್ದಾರೆ. |