- Tag results for Megha Shetty
![]() | ಕೈವ ಚಿತ್ರದ ಟ್ರೇಲರ್ ರಿಲೀಸ್ ಮಾಡಿದ ದರ್ಶನ್; ಧನ್ವೀರ್‌ಗೆ ಪುಂಗನೂರು ಕರು ಗಿಫ್ಟ್, ಅಭಿಮಾನಿಗಳಿಗೆ ಕಿವಿಮಾತುಕೈವ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಖ್ಯಾತ ನಟರಾದ ದರ್ಶನ್, ನಟಿ ಆಶಾ ಭಟ್, ನಟ ಅಭಿಷೇಕ್ ಅಂಬರೀಶ್ ಮತ್ತು ಚಿಕ್ಕಣ್ಣ ಭಾಗವಹಿಸಿದ್ದರು. ಅಬ್ಬರದ ನಡುವೆಯೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. |
![]() | ಜಯತೀರ್ಥ ನಿರ್ದೇಶನದ ಬಹು ನಿರೀಕ್ಷಿತ ಕೈವ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿನಿರ್ದೇಶಕ ಜಯತೀರ್ಥ ಅವರ ಮುಂಬರುವ ಚಿತ್ರ, ಧನ್ವೀರ್ ಮತ್ತು ಮೇಘಾ ಶೆಟ್ಟಿ ನಟಿಸಿರುವ ಕೈವ ಸಿನಿಮಾ ಡಿಸೆಂಬರ್ 8ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಟೀಸರ್, ಹಾಡುಗಳು ಮತ್ತು ವೈವಿಧ್ಯಮಯ ಪಾತ್ರವರ್ಗ ವ್ಯಾಪಕ ನಿರೀಕ್ಷೆ ಹುಟ್ಟುಹಾಕಿವೆ. |
![]() | ನಟ ಧನ್ವೀರ್, ಮೇಘಾ ಶೆಟ್ಟಿ ನಟನೆಯ ಬಹು ನಿರೀಕ್ಷಿತ 'ಕೈವ' ಚಿತ್ರ ಡಿಸೆಂಬರ್‌ನಲ್ಲಿ ಬಿಡುಗಡೆಗೆ ಸಿದ್ಧತೆಧನ್ವೀರ್ ಮುಖ್ಯ ಪಾತ್ರದಲ್ಲಿ ನಟಿಸಿರುವ 'ಕೈವ' ಚಿತ್ರ ಆರಂಭದಿಂದಲೂ ಗಮನ ಸೆಳೆಯುತ್ತಿದೆ. ಇದೊಂದು ವೈವಿಧ್ಯಮಯ ಪ್ರೇಮಕಥೆಯಾಗಿದ್ದು, ಸಾಹಸಮಯ ನಿರೂಪಣೆಯನ್ನೂ ಹೊಂದಿದೆ ಎನ್ನಲಾಗಿದೆ. ಜಯತೀರ್ಥ ನಿರ್ದೇಶನದಲ್ಲಿ, ನಟ ಧನ್ವೀರ್ ಅವರನ್ನು ಹೊಸ ಅವತಾರದಲ್ಲಿ ತೆರೆ ಮೇಲೆ ತರಲಾಗುತ್ತಿದೆ ಎಂದು ಹೇಳಲಾಗಿದೆ. |
![]() | ಚೀತಾ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್‌ಗೆ ಜೊತೆ ಜೊತೆಯಲಿ ಖ್ಯಾತಿಯ ಮೇಘಾ ಶೆಟ್ಟಿ ಜೋಡಿ!ನಟ ಪ್ರಜ್ವಲ್ ದೇವರಾಜ್ ಸದ್ಯ ನೃತ್ಯ ಸಂಯೋಜಕ-ನಿರ್ದೇಶಕ ರಾಜಾ ಕಲೈ ಕುಮಾರ್ ಅವರ ಚೊಚ್ಚಲ ಸಿನಿಮಾ 'ಚೀತಾ' ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರವು ಈ ವಾರವಷ್ಟೇ ಸೆಟ್ಟೇರಿದ್ದು, ಇತ್ತೀಚಿನ ಅಪ್ಡೇಟ್ಸ್ ಪ್ರಕಾರ, ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ಈಗ ಚಿತ್ರತಂಡ ಸೇರಿಕೊಂಡಿದ್ದಾರೆ. |
![]() | ವಿನಯ್ ರಾಜ್‌ಕುಮಾರ್ ನಟನೆಯ 'ಗ್ರಾಮಾಯಣ' ಚಿತ್ರದ ಪ್ರಮುಖ ಪಾತ್ರದಲ್ಲಿ ಲೂಸ್ ಮಾದ ಯೋಗಿ: ದೇವನೂರು ಚಂದ್ರುವಿನಯ್ ರಾಜ್‌ಕುಮಾರ್ ನಟನೆಯ ಗ್ರಾಮಾಯಣ ಚಿತ್ರಕ್ಕೆ ನಾಯಕಿಯಾಗಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಆಯ್ಕೆಯಾಗಿದ್ದರೆ, ಚಿತ್ರದಲ್ಲಿ ಲೂಸ್ ಮಾದ ಯೋಗಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ದೇವನೂರು ಚಂದ್ರು ಅವರ ಚೊಚ್ಚಲ ನಿರ್ದೇಶನದ ಗ್ರಾಮಾಯಣ ಸಿನಿಮಾ ಅಕ್ಟೋಬರ್ 6 ರಂದು ದೇವನೂರಿನಲ್ಲಿ ಚಿತ್ರೀಕರಣ ಪ್ರಾರಂಭಿಸಲಿದೆ. |
![]() | 'ಗ್ರಾಮಾಯಣ' ಚಿತ್ರತಂಡ ಸೇರಿಕೊಂಡ ನಟಿ ಮೇಘಾ ಶೆಟ್ಟಿದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ ನಟನೆಯ 'ಗ್ರಾಮಾಯಣ' ಸಿನಿಮಾ ಬಹಳ ಹಿಂದೆ ಸೆಟ್ಟೇರಿತ್ತು. 25 ದಿನಗಳ ಚಿತ್ರೀಕರಣದ ನಂತರ ಕಾರಣಾಂತರಗಳಿಂದ ಸಿನಿಮಾ ನಿಂತು ಹೋಗಿತ್ತು. ಹೊಸ ನಿರ್ಮಾಪಕರು ಈ ಸಿನಿಮಾವನ್ನು ಕೈಗೆತ್ತಿಕೊಂಡಿದ್ದು, ಚಿತ್ರಕ್ಕೆ ಮರುಜೀವ ಸಿಕ್ಕಂತಾಗಿದೆ. |
![]() | ಸಿನಿಮಾಗಳತ್ತ ಗಮನಹರಿಸಲು ಕಿರುತೆರೆಗೆ ಮೇಘಾ ಶೆಟ್ಟಿ ವಿದಾಯ: 'ಜೊತೆಜೊತೆ'ಯಲ್ಲಿ ಸೀರಿಯಲ್ ಗೆ ಗುಡ್ ಬೈ!ಕಿರುತೆರೆಯ ಜನಪ್ರಿಯ ಟಿವಿ ಧಾರಾವಾಹಿಯಾದ ಜೊತೆ ಜೊತೆಯಲ್ಲಿ ಸೀರಿಯಲ್ ನ ಅಂತಿಮ ದೃಶ್ಯಗಳನ್ನು ಚಿತ್ರೀಕರಿಸಲು ತಯಾರಿ ನಡೆಯುತ್ತಿದೆ. ಜೊತೆಜೊತೆಯಲಿ ಸೀರಿಯಲ್ ನಟಿ ಮೇಘಾ ಶೆಟ್ಟಿ ಭಾವುಕರಾಗಿದ್ದಾರೆ. |