- Tag results for Meghalaya
![]() | ಭಾರತ್ ಜೋಡೋ ಭಾಗ-2: ಗುಜರಾತ್‌ನಿಂದ ಮೇಘಾಲಯದವರೆಗೆ ರಾಹುಲ್ ಗಾಂಧಿ ಪಾದಯಾತ್ರೆಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 2ನೇ ಹಂತದ ಭಾರತ್ ಜೋಡೋ ಪಾದಯಾತ್ರೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಗುಜರಾತ್‌ನಿಂದ ಮೇಘಾಲಯದವರೆಗೆ ರಾಹುಲ್ ಗಾಂಧಿ ಪಾದಯಾತ್ರೆ ಮಾಡಲಿದ್ದಾರೆ. |
![]() | ಮೇಘಾಲಯ ಸಿಎಂ ಸಂಗ್ಮಾ ಕಚೇರಿ ಮೇಲೆ ದಾಳಿ: ಟಿಎಂಸಿ ಮುಖಂಡ ಸೇರಿ 19 ಮಂದಿ ಬಂಧನ!ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮತ್ತು ಅವರ ಕಚೇರಿ ಮೇಲೆ ಸೋಮವಾರ ರಾತ್ರಿ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ 19 ಜನರನ್ನು ಬಂಧಿಸಲಾಗಿದೆ. ಇವರಲ್ಲಿ ಒಬ್ಬ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ನಾಲ್ವರು ಬಿಜೆಪಿ ನಾಯಕರು ಸೇರಿದ್ದಾರೆ. |
![]() | ಮೇಘಾಲಯ ಸಿಎಂ ಕಚೇರಿ ಮೇಲೆ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನಪಶ್ಚಿಮ ಮೇಘಾಲಯದ ತುರಾ ಪಟ್ಟಣದಲ್ಲಿರುವ ಮುಖ್ಯಮಂತ್ರಿ ಕಚೇರಿ ಮೇಲೆ ದಾಳಿಗೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಸೇರಿದಂತೆ ಕನಿಷ್ಠ 18 ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. |
![]() | ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ಕಚೇರಿ ಮೇಲೆ ಗುಂಪಿನಿಂದ ದಾಳಿ; ಐವರು ಪೊಲೀಸರಿಗೆ ಗಾಯ!ತುರಾದಲ್ಲಿರುವ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಅವರ ಕಚೇರಿಯನ್ನು ಗುರಿಯಾಗಿಸಿಕೊಂಡು ಗುಂಪೊಂದು ಕಲ್ಲು ತೂರಾಟ ನಡೆಸಿದ್ದರಿಂದ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು ತುರಾ ಪಟ್ಟಣದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. |
![]() | ಮೇಘಾಲಯ: ಬಿಎಸ್ಎಫ್ ನಿಂದ ಜಾನುವಾರು ಸಾಗಿಸುತ್ತಿದ್ದ ಟ್ರಕ್ ಚಾಲಕನ ಹತ್ಯೆಮೇಘಾಲಯದ ಪೂರ್ವ ಖಾಸಿ ಹಿಲ್ಸ್‌ನಲ್ಲಿ ಜಾನುವಾರಗಳನ್ನು ಸಾಗಿಸುತ್ತಿದ್ದ 32 ವರ್ಷದ ಟ್ರಕ್ ಚಾಲಕನನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್ ) ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. |
![]() | ಮೇಘಾಲಯ ವಿಧಾನಸಭೆಯಲ್ಲಿ ರಾಜ್ಯಪಾಲರ ಹಿಂದಿ ಭಾಷಣಕ್ಕೆ ವಿಪಿಪಿ ಶಾಸಕರಿಂದ ವಿರೋಧ, ಸಭಾತ್ಯಾಗಮೇಘಾಲಯ ರಾಜ್ಯಪಾಲ ಫಾಗು ಚೌಹಾಣ್ ಅವರು ಸದನವನ್ನು ಉದ್ದೇಶಿಸಿ ಹಿಂದಿಯಲ್ಲಿ ಭಾಷಣ ಮಾಡಿದ್ದನ್ನು ವಿರೋಧಿಸಿ ಮೇಘಾಲಯದಲ್ಲಿ ಪ್ರತಿಪಕ್ಷ ವಾಯ್ಸ್ ಆಫ್ ಪೀಪಲ್ ಪಾರ್ಟಿ(ವಿಪಿಪಿ)ಯ ಶಾಸಕರು ಸೋಮವಾರ ಸಭಾತ್ಯಾಗ... |
![]() | ಮೇಘಾಲಯ ಸಿಎಂ ಆಗಿ ಎರಡನೇ ಬಾರಿ ಎನ್ ಪಿಪಿ ನಾಯಕ ಸಂಗ್ಮಾ ಕಾನ್ರಾಡ್ ಅಧಿಕಾರ ಸ್ವೀಕಾರ, ಸಂಪುಟ ಸದಸ್ಯರ ಪ್ರಮಾಣವಚನಮೇಘಾಲಯದ ಮುಖ್ಯಮಂತ್ರಿಯಾಗಿ ಕಾನ್ರಾಡ್ ಕೆ ಸಂಗ್ಮಾ ಮಂಗಳವಾರ ಸತತ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು. |
![]() | ಮೇಘಾಲಯ ನೂತನ ಸಿಎಂ ಆಗಿ ಮಾರ್ಚ್ 7 ರಂದು ಕಾನ್ರಾಡ್ ಸಂಗ್ಮಾ ಪ್ರಮಾಣ ವಚನಮೇಘಾಲಯದ ನೂತನ ಸಿಎಂ ಆಗಿ ಮಾರ್ಚ್ 7ರಂದು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. |
![]() | ನಾಗಾಲ್ಯಾಂಡ್, ತ್ರಿಪುರಾದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ, ಮೇಘಾಲಯದಲ್ಲಿ ಎನ್ ಪಿಪಿ ಜತೆ ಮರುಮೈತ್ರಿಮೂರು ಈಶಾನ್ಯ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ನಾಗಾಲ್ಯಾಂಡ್, ತ್ರಿಪುರಾದಲ್ಲಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಯಶಸ್ವಿಯಾಗಿವೆ. |
![]() | ಈಶಾನ್ಯ ರಾಜ್ಯಗಳ ಚುನಾವಣೆ: ನಾಗಾಲ್ಯಾಂಡ್, ತ್ರಿಪುರಾದಲ್ಲಿ ಬಿಜೆಪಿ ಮೈತ್ರಿಕೂಟ ಮುಂಚೂಣಿ, ಮೇಘಾಲಯದಲ್ಲಿ ಎನ್ ಪಿಪಿ ಮುನ್ನಡೆಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದರೆ,ಮೇಘಾಲಯದಲ್ಲಿ ಎನ್‌ಪಿಪಿ ಆರಂಭಿಕ ಮುನ್ನಡೆ ಸಾಧಿಸಿದೆ. |
![]() | ಮೇಘಾಲಯ, ನಾಗಾಲ್ಯಾಂಡ್ ಚುನಾವಣೆ: ಎರಡು ಸಮ್ಮಿಶ್ರ ಸರ್ಕಾರಗಳ ಈಶಾನ್ಯ ರಾಜ್ಯಗಳಲ್ಲಿ ಈ ಬಾರಿ ಯಾರ ಪರ ಮತದಾರರ ಒಲವು?ಮೇಘಾಲಯ ವಿಧಾನಸಭೆ ಚುನಾವಣೆಗೆ ಸೋಮವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಮತ್ತು ತೃಣಮೂಲ ಕಾಂಗ್ರೆಸ್ (TMC) ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ. |
![]() | ಮೇಘಾಲಯ, ನಾಗಲ್ಯಾಂಡ್ ವಿಧಾನಸಭೆ ಚುನಾವಣೆ ಮತದಾನ ಪ್ರಗತಿಯಲ್ಲಿ: ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸೋಮವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಎರಡೂ ರಾಜ್ಯಗಳಲ್ಲಿ ತಲಾ 60 ಕ್ಷೇತ್ರಗಳಿದ್ದು, ಎರಡರಲ್ಲೂ ತಲಾ 1 ಕಡೆ ಅವಿರೋಧ ಆಯ್ಕೆ ನಡೆದಿದೆ. ಈ ಹಿನ್ನೆಲೆಯಲ್ಲಿ 59 ಕ್ಷೇತ್ರದಲ್ಲಿ ಮಾತ್ರ ಮತದಾನ ನಡೆಯಲಿದೆ. |
![]() | 'ನಾನು ಗೋಮಾಂಸ ತಿನ್ನುತ್ತೇನೆ ಮತ್ತು ಬಿಜೆಪಿಯಲ್ಲೇ ಇದ್ದೇನೆ': ಮೇಘಾಲಯ ಬಿಜೆಪಿ ಅಧ್ಯಕ್ಷನಾನು ಗೌಮಾಂಸ ತಿನ್ನುತ್ತೇನೆ ಮತ್ತು ಬಿಜೆಪಿಯಲ್ಲೇ ಇದ್ದೇನೆ. ಗೋಮಾಂಸ ತಿನ್ನುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಮೇಘಾಲಯ ಬಿಜೆಪಿ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಅವರು ಹೇಳಿದ್ದಾರೆ. |
![]() | ಮೇಘಾಲಯ: ಬಿಜೆಪಿಗೆ ಎಲ್ಲಾ ವೋಟ್, ಇವಿಎಂ ವಿಡಿಯೋ ಶೇರ್ ಮಾಡಿದ ವ್ಯಕ್ತಿಯ ಬಂಧನವಿದ್ಯುನ್ಮಾನ ಮತ ಯಂತ್ರದ ಯಾವುದೇ ಬಟನ್ ಒತ್ತಿದ್ದರೂ ಬಿಜೆಪಿಗೆ ಮತ ಹೋಗುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮೇಘಾಲಯದ ಪಶ್ಚಿಮ ಗಾರೊ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಎಫ್ ಆರ್ ಖಾರ್ಕೊಂಗಾರ್ ಶನಿವಾರ ಹೇಳಿದ್ದಾರೆ. |
![]() | ಚುನಾವಣೆ ಎದುರಿಸುತ್ತಿರುವ ಈಶಾನ್ಯ ರಾಜ್ಯಗಳಲ್ಲಿ 148 ಕೋಟಿ ರೂಪಾಯಿ ವಶಕ್ಕೆಚುನಾವಣೆ ಎದುರಿಸುತ್ತಿರುವ ಮೂರು ಈಶಾನ್ಯ ರಾಜ್ಯಗಳಲ್ಲಿ- ತ್ರಿಪುರಾ, ನಾಗಾಲ್ಯಾಂಡ್, ಮೇಘಾಲಯದಲ್ಲಿ ದಾಖಲೆಯ ಪ್ರಮಾಣದ ಅಕ್ರಮ ವಸ್ತು, ನಗದುಗಳನ್ನು ವಶಕ್ಕೆ ಪಡೆಯಲಾಗಿದೆ. |