- Tag results for Meghana Raj
![]() | ಥ್ರಿಲ್ಲರ್ ಸಿನಿಮಾ ಮೂಲಕ ಮೇಘನಾ ರಾಜ್ ಕಮ್ ಬ್ಯಾಕ್!ಥ್ರಿಲ್ಲರ್ ಸಿನಿಮಾ ಮೂಲಕ ನಟಿ ಮೇಘನಾ ರಾಜ್ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ವಿಶಾಲ್ ಚೊಚ್ಚಲ ನಿರ್ದೇಶನದ ಸಿನಿಮಾದಲ್ಲಿ ಮೇಘನಾರಾಜ್ ಅಭಿನಯಿಸಲಿದ್ದಾರೆ. |
![]() | ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ಹೊಸ ಚಿತ್ರ; ಪ್ರಧಾನ ಪಾತ್ರದಲ್ಲಿ ಮೇಘನಾ ರಾಜ್ಅಕಾಲದಲ್ಲಿ ಎಲ್ಲರನ್ನೂ ಅಗಲಿದ ನಟ ಚಿರಂಜೀವಿ ಸರ್ಜಾ ಹುಟ್ಟುಹುಬ್ಬದಂದು ನೂತನ ಚಿತ್ರ ಆರಂಭಗೊಳ್ಳಲಿದೆ. |
![]() | ಚಿರಂಜೀವಿ ಸರ್ಜಾ- ಮೇಘನಾ ರಾಜ್ ಪುತ್ರನಿಗೆ ನಾಮಕರಣ: ಜ್ಯೂನಿಯರ್ ಚಿರು ಹೆಸರು ಬಹಿರಂಗ!ಕನ್ನಡ ಚಿತ್ರರಂಗದ ಮುದ್ದು ಮುಖದ ಚೆಲುವೆ ಮೇಘನಾ ರಾಜ್ ಹಾಗೂ ಸರ್ಜಾ ಕುಟುಂಬ ಸೆ.3, 2021ರಂದು ಜ್ಯೂನಿಯರ್ ಚಿರುಗೆ ಅದ್ಧೂರಿಯಾಗಿ ನಾಮಕರಣ ಮಾಡಿದ್ದಾರೆ. |
![]() | ಜ್ಯೂನಿಯರ್ ಚಿರುವನ್ನು ಅಭಿಮಾನಿಗಳಿಗೆ ಪರಿಚಯಿಸಿದ ಮೇಘನಾಫೆಬ್ರವರಿ 14, ಪ್ರೇಮಿಗಳ ದಿನದಂದು ಒಂದು ಕುತೂಹಲಕಾರಿ ಸಂಗತಿಯನ್ನು ನಿಮ್ಮ ಜೊತೆ ಹಂಚಿಕೊಳ್ಳುತ್ತೇನೆ, ಜೂನಿಯರ್ ಚಿರುವನ್ನು ನಿಮಗೆ ಪರಿಚಯಿಸುತ್ತೇನೆ ಎಂದು ಹೇಳಿದ್ದ ಮೇಘನಾ ರಾಜ್ ಭಾನುವಾರ ಬೆಳಗ್ಗೆಯೇ ತಮ್ಮ ಇನ್ಸ್ಟಾಗ್ರಾಂನಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. |
![]() | ಫೆಬ್ರವರಿ 14ಕ್ಕೆ ಜೂ.ಚಿರುಗೆ ಹಲೋ...ಹೇಳಿ ಎಲ್ಲರೂ: ಮೇಘನಾ ರಾಜ್ಸದ್ಯದಲ್ಲೇ ಸಿಹಿ ಸುದ್ದಿ ನೀಡುವುದಾಗಿ ಇತ್ತೀಚೆಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದ ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಅವರು ಈಗ ಆ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. |