- Tag results for Mehbooba
![]() | ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಲು 'ಕಾಶ್ಮೀರ್ ಫೈಲ್ಸ್' ಕಾರಣ: ಮೆಹಬೂಬಾಕಾಶ್ಮೀರ್ ಫೈಲ್ಸ್ ಸಿನಿಮಾ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರಚೋದನೆ ನೀಡಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಾಬೂಬಾ ಮುಫ್ತಿ ಹೇಳಿದ್ದಾರೆ. |
![]() | ಬುರ್ಹಾನ್ ವಾನಿ, ಅಫ್ದುಲ್ ಗುರು ಬೆಂಬಲಿಸಿದ್ದ ಮುಫ್ತಿ ಮೆಹಬೂಬಾ ಜೊತೆ ಬಿಜೆಪಿ ಸರ್ಕಾರ ಮಾಡಿತ್ತಲ್ಲಾ: ಸಂಜಯ್ ರಾವತ್ ಕಿಡಿಬುರ್ಹಾನ್ ವಾನಿ, ಅಫ್ದುಲ್ ಗುರು ಬೆಂಬಲಿಸಿದ್ದ ಮುಫ್ತಿ ಮೆಹಬೂಬಾ ಜೊತೆ ಸೇರಿ ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡಿತ್ತು ಎಂದು ಸಂಜಯ್ ರಾವತ್ ಕಿಡಿಕಾರಿದ್ದಾರೆ. |
![]() | ದಿ ಕಾಶ್ಮೀರ್ ಫೈಲ್ಸ್: ಕೇಂದ್ರ ಸರ್ಕಾರ ಕಾಶ್ಮೀರಿ ಪಂಡಿತರ ನೋವನ್ನು 'ಅಸ್ತ್ರ'ವನ್ನಾಗಿಸುತ್ತಿದೆ- ಮುಫ್ತಿಕೇಂದ್ರ ಸರ್ಕಾರವು ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಆಕ್ರಮಣಕಾರಿಯಾಗಿ ಪ್ರಚಾರ ಮಾಡುತ್ತಿದೆ. ಕಾಶ್ಮೀರಿ ಪಂಡಿತರ ನೋವನ್ನು ತನ್ನ ತಪ್ಪು ಉದ್ದೇಶದಿಂದ 'ಆಯುಧ'ವನ್ನಾಗಿ ಮಾಡುತ್ತಿದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ. |
![]() | ಮುಂದೊಂದು ದಿನ ಬಿಜೆಪಿಯು ಈಸ್ಟ್ ಇಂಡಿಯಾ ಕಂಪೆನಿಯಂತೆ ದೇಶವನ್ನ ತೊರೆಯಲಿದೆ: ಮೆಹಬೂಬ್ ಮುಫ್ತಿಬಿಜೆಪಿ ಪಕ್ಷವು ಒಂದು ದಿನ ಈಸ್ಟ್ ಇಂಡಿಯಾ ಕಂಪೆನಿಯಂತೆ ದೇಶದಿಂದ ಕಣ್ಮರೆಯಾಗಲಿದೆ ಎಂದು ಪೀಪಲ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. |
![]() | ಉಡುಪಿ ಹಿಜಾಬ್ ವಿವಾದ ತಾರಕಕ್ಕೆ: ಕಾಲೇಜು ವರ್ತನೆ ವಿರುದ್ಧ ಶಶಿ ತರೂರ್, ಮೆಹಬೂಬಾ ಮುಫ್ತಿ ಕಿಡಿಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಿಂಗಳಿಂದ ನಡೆಯುತ್ತಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಇದೀಗ ಮತ್ತಷ್ಟು ತಾರಕಕ್ಕೇರಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿ ಪ್ರಾಂಶುಪಾಲರು... |
![]() | ಮೆಹಬೂಬಾ ಮುಫ್ತಿ ಸೇರಿ ನಾಲ್ಕು ಮಾಜಿ ಮುಖ್ಯಮಂತ್ರಿಗಳ ವಿಶೇಷ ಭದ್ರತೆ ಹಿಂಪಡೆತ ನಿರ್ಧಾರಜಮ್ಮು ಮತ್ತು ಕಾಶ್ಮೀರದ ನಾಲ್ಕು ಮಾಜಿ ಮುಖ್ಯಮಂತ್ರಿಗಳ ವಿಶೇಷ ಭದ್ರತಾ ದಳ ರಕ್ಷಣೆ(ಎಸ್ಎಸ್ಜಿ) ಹಿಂಪಡೆಯಲು ಜಮ್ಮು ಕಾಶ್ಮೀರ ಸರ್ಕಾರ ನಿರ್ಧರಿಸಿದೆ. |
![]() | ಯುವ ಸಮಾವೇಶಕ್ಕೆ ಅನುಮತಿ ರದ್ದು: ಗೃಹ ಬಂಧನದಲ್ಲಿ ಮೆಹಬೂಬಾ ಮುಫ್ತಿಮೆಹಬೂಬಾ ಮುಫ್ತಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ (ಪಿಡಿಪಿ) ಯುವ ಸಮಾವೇಶಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದು, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ದೆಹಲಿಯ ಜಂತರ್ ಮಂತರ್ನಲ್ಲಿ ಮೆಹಬೂಬಾ ಮುಫ್ತಿ ಧರಣಿ, ಕಾಶ್ಮೀರ ನೋವಿನಲ್ಲಿದೆ ಎಂದ ಮಾಜಿ ಸಿಎಂಕೇಂದ್ರಾಡಳಿತ ಪ್ರದೇಶದ ಜನರ ಮೇಲಿನ ದಬ್ಬಾಳಿಕೆಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ದೆಹಲಿ ಜಂತರ್ ಮಂತರ್ನಲ್ಲಿ ಧರಣಿ ನಡೆಸುತ್ತಿದ್ದು, ಅಮಾಯಕರ ಹತ್ಯೆಯನ್ನು ತಕ್ಷಣವೇ |
![]() | ಕಾಶ್ಮೀರ 'ಉಳಿಸಿಕೊಳ್ಳಲು' ಬಯಸಿದರೆ 370 ವಿಧಿಯನ್ನು ಮರುಸ್ಥಾಪಿಸಿ, ಸಮಸ್ಯೆ ಬಗೆಹರಿಸಿ: ಕೇಂದ್ರಕ್ಕೆ ಮೆಹಬೂಬಾ ಮುಫ್ತಿನೀವು "ಕಾಶ್ಮೀರವನ್ನು ಉಳಿಸಿಕೊಳ್ಳಲು" ಬಯಸಿದರೆ 370ನೇ ವಿಧಿಯನ್ನು ಪುನಃಸ್ಥಾಪಿಸಬೇಕು ಮತ್ತು ಕಣಿವೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು... |
![]() | ಮೆಹಬೂಬಾ ಮುಫ್ತಿಯನ್ನು ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ: ಪಿಡಿಪಿಕಳೆದ ವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಯುವಕನ ಕುಟುಂಬವನ್ನು ಭೇಟಿ ಮಾಡಲು ಅನಂತನಾಗ್ಗೆ ತೆರಳುವುದನ್ನು ತಡೆಯಲು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು.... |
![]() | ಭಾರತ ತಂಡದ ಸೋಲು: ಜಮ್ಮು-ಕಾಶ್ಮೀರದ ಕೆಲವೆಡೆ ಸಂಭ್ರಮ, ಕೋಪ ಏಕೆ ಎಂದ ಮೆಹಬೂಬಾ ಮುಫ್ತಿ!ಕಳೆದ ಭಾನುವಾರ ನಡೆದ ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಬಾಬರ್ ನೇತೃತ್ವದ ಪಾಕ್ ತಂಡದ ಗೆಲುವನ್ನು ಜಮ್ಮು ಮತ್ತು ಕಾಶ್ಮೀರದ ಕೆಲವೆಡೆ ಸಂಭ್ರಮಿಸಲಾಯಿತು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಗೂ ಫೋಟೋಗಳನ್ನು ಅಪ್ ಲೋಡ್ ಮಾಡಿರುವ ಬಗ್ಗೆ ವರದಿಯಾಗಿದೆ. |
![]() | ಕಾಶ್ಮೀರದಲ್ಲಿ ಪರಿಸ್ಥಿತಿ ಹದಗೆಡಲು ಕೇಂದ್ರ ಸರ್ಕಾರ ಕಾರಣ: ಮಾಜಿ ಸಿಎಂ ಮೆಹಬೂಬಾ ಮುಫ್ತಿಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡ ತಪ್ಪು ಕ್ರಮಗಳು ಜಮ್ಮು ಮತ್ತು ಕಾಶ್ಮೀರದಲ್ಲಿ "ಹದಗೆಡುತ್ತಿರುವ" ಪರಿಸ್ಥಿತಿಗೆ ಕಾರಣ ಎಂದು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಶುಕ್ರವಾರ ಆರೋಪಿಸಿದ್ದಾರೆ. |
![]() | ನನ್ನನ್ನು ಮತ್ತೆ ಗೃಹ ಬಂಧನದಲ್ಲಿರಿಸಲಾಗಿದೆ: ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಗೆ ಭೇಟಿ ನೀಡಲು ಯೋಜಿಸಿದ್ದರಿಂದ ನನಗೆ ಮತ್ತೆ ಗೃಹ ಬಂಧನ ವಿಧಿಸಲಾಗಿದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಬುಧವಾರ ಹೇಳಿದ್ದಾರೆ. |
![]() | ಕಾಶ್ಮೀರ ಸಹಜಸ್ಥಿತಿ ಬಟಾಬಯಲಾಗಿದ್ದು, ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ: ಮೆಹಮೂಬಾ ಮುಫ್ತಿನನ್ನನ್ನು ಮತ್ತೆ ಗೃಹ ಬಂಧನದಲ್ಲಿರಿಸಲಾಗಿದ್ದು, ಆ ಮೂಲಕ ಜಮ್ಮು-ಕಾಶ್ಮೀರದ ಸಹಜಸ್ಥಿತಿ ಬಟಾಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಮೂಬಾ ಮುಫ್ತಿ ಹೇಳಿದ್ದಾರೆ. |
![]() | ಕೇಂದ್ರದ ವಿರುದ್ಧ ಮಾತಾಡುವವರಿಗೆ ಜೈಲು; 1200 ಕಾಶ್ಮೀರಿಗಳು ಇನ್ನೂ ಸೆರೆಯಲ್ಲಿಯೇ ಇದ್ದಾರೆ: ಮೆಹಬೂಬಾ ಮುಫ್ತಿಕೇಂದ್ರದ ವಿರುದ್ಧ ಮಾತನಾಡುತ್ತಿರುವವರಿಗೆ ಜೈಲು ಶಿಕ್ಷೆ ವಿಧಿಸಲಾಗುತ್ತಿದೆ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ. |