- Tag results for Mehbooba Mufti
![]() | ವಿಧಿ 370ರ ಮರುಸ್ಥಾಪನೆವರೆಗೂ ವಿಧಾನಸಭಾ ಚುನಾವಣೆ ಸ್ಪರ್ಧೆ ಇಲ್ಲ, ಕಾಂಗ್ರೆಸ್ ಗೆ ದೊಡ್ಡ ಜವಾಬ್ದಾರಿ ಇದೆ: ಮೆಹಬೂಬಾ ಮುಫ್ತಿಮೋದಿ ಸರ್ಕಾರ ತೆಗೆದು ಹಾಕಿರುವ ವಿಧಿ370ರ ಮರುಸ್ಥಾಪನೆವರೆಗೂ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ..ಭಾರತದ ಕಲ್ಪನೆಯ ಉಳಿವಿಗಾಗಿ, ಇತರ ಪಕ್ಷಗಳಿಗೆ ಹೋಲಿಸಿದರೆ ಕಾಂಗ್ರೆಸ್ ದೊಡ್ಡ ಜವಾಬ್ದಾರಿಯನ್ನು ಹೊಂದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ. |
![]() | ಪಾಕಿಸ್ತಾನದ ಅಸ್ಥಿರತೆ ಭಾರತದ ಮೇಲೆ ಪರಿಣಾಮ ಬೀರಲಿದೆ: ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿಪಾಕಿಸ್ತಾನದಲ್ಲಿ ಈಗಿರುವ ರಾಜಕೀಯ ಪರಿಸ್ಥಿತಿ ಹೊಸದೇನಲ್ಲ. ಆದರೆ, ನೆರೆಯ ದೇಶದಲ್ಲಿನ ಅಸ್ಥಿರತೆ ಮತ್ತು ಅನಿಶ್ಚಿತತೆಯು ಭಾರತದ ಮೇಲೆ ಪರಿಣಾಮ ಬೀರುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಗುರುವಾರ ಹೇಳಿದ್ದಾರೆ. |
![]() | ವಿದೇಶದಲ್ಲಿ ವ್ಯಾಸಂಗ ಮಾಡಲು ಪಾಸ್‌ಪೋರ್ಟ್ ಪಡೆದ ಮೆಹಬೂಬಾ ಪುತ್ರಿ ಇಲ್ತಿಜಾ ಮುಫ್ತಿಸಿಐಡಿಯ ವ್ಯತಿರಿಕ್ತ ವರದಿಯ ಹೊರತಾಗಿಯೂ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಅವರಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಎರಡು ವರ್ಷಗಳ ಸೀಮಿತ ಅವಧಿಗೆ... |
![]() | 'ಮೋದಿ ಇದ್ದರೆ ಎಲ್ಲವೂ ಸಾಧ್ಯ': ಶಿವಲಿಂಗಕ್ಕೆ ಮೆಹಬೂಬಾ ಮುಫ್ತಿ ಜಲಾಭಿಷೇಕಕ್ಕೆ ಪರ-ವಿರೋಧ ಚರ್ಚೆಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪೂಂಚ್ ಪ್ರವಾಸವು ಇದ್ದಕ್ಕಿದ್ದಂತೆ ಸುದ್ದಿ ಮಾಡುತ್ತಿದೆ. ಪೂಂಚ್ ಪ್ರವಾಸದ ವೇಳೆ ಮೆಹಬೂಬಾ ಮುಫ್ತಿ ಇಲ್ಲಿನ ನವಗ್ರಹ ದೇವಸ್ಥಾನಕ್ಕೆ ತೆರಳಿದ್ದರು. |
![]() | ಪ್ರತಿಪಕ್ಷಗಳ ಮೇಲೆ ಬಿಜೆಪಿ ದಾಳಿಯ ಬಗ್ಗೆ ಪಿಡಿಪಿ ಮೌನವಾಗಿರುವುದಿಲ್ಲ: ಮೆಹಬೂಬಾ ಮುಫ್ತಿಭಾರತವನ್ನು ಬಿಜೆಪಿ ರಾಷ್ಟ್ರವನ್ನಾಗಿ ಮಾಡುವ ಗುರಿ ಸಾಧಿಸಲು ವಿರೋಧ ಪಕ್ಷಗಳ ಮೇಲೆ ಬಿಜೆಪಿ ನಡೆಸುತ್ತಿರುವ ದಾಳಿಯ ಬಗ್ಗೆ ತಮ್ಮ ಪಕ್ಷ ಮೌನವಾಗಿರುವುದಿಲ್ಲ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಸೋಮವಾರ ಹೇಳಿದ್ದಾರೆ. |
![]() | ಬಿಜೆಪಿ ಕಾಶ್ಮೀರವನ್ನು ಅಫ್ಘಾನಿಸ್ತಾನವನ್ನಾಗಿ ಮಾಡಿದೆ: ಮೆಹಬೂಬಾ ಮುಫ್ತಿಬಿಜೆಪಿ ಜಮ್ಮು ಮತ್ತು ಕಾಶ್ಮೀರವನ್ನು ಅಫ್ಘಾನಿಸ್ತಾನವನ್ನಾಗಿ ಪರಿವರ್ತಿಸಿದೆ. ಬಿಜೆಪಿ ಸರ್ಕಾರ ಅತಿಕ್ರಮಣ ವಿರೋಧಿ ಅಭಿಯಾನದ ಅಡಿಯಲ್ಲಿ ಬಡವರು ಮತ್ತು ಅಂಚಿನಲ್ಲಿರುವವರ ಮನೆಗಳನ್ನು ಬುಲ್ಡೋಜರ್‌ಗಳನ್ನು ಬಳಸಿ ನೆಲಸಮ... |
![]() | ಭಾರತದಲ್ಲಿ ಮೂಲಭೂತ ಹಕ್ಕುಗಳು 'ಐಷಾರಾಮಿ' ಮತ್ತು 'ಅರ್ಹತೆ'ಗಳಾಗಿ ಮಾರ್ಪಟ್ಟಿವೆ: ಸಿಜೆಐಗೆ ಮೆಹಬೂಬಾ ಪತ್ರರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳಲ್ಲಿ ಸರ್ಕಾರದ ರೇಖೆಯನ್ನು ಅನುಸರಿಸುವವರಿಗೆ ಮಾತ್ರ ದೇಶದಲ್ಲಿ ಮೂಲಭೂತ ಹಕ್ಕುಗಳು ಈಗ 'ಐಷಾರಾಮಿ' ಮತ್ತು 'ಅರ್ಹತೆಗಳು' ಆಗಿವೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ. |
![]() | ಕಾಶ್ಮೀರ: 'ಭಾರತ್ ಜೋಡೋ ಯಾತ್ರೆ'ಯಲ್ಲಿ ಮೆಹಬೂಬಾ ಮುಫ್ತಿ ಭಾಗಿಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ "ಭಾರತ್ ಜೋಡೋ ಯಾತ್ರೆ"ಯಲ್ಲಿ ಭಾಗವಹಿಸುವುದಾಗಿ ಮಂಗಳವಾರ ಹೇಳಿದ್ದಾರೆ. |
![]() | ಕಾಶ್ಮೀರಿ ಪಂಡಿತರನ್ನು ರಕ್ಷಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ: ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿಕಾಶ್ಮೀರಿ ಪಂಡಿತರ ನೋವು ಮತ್ತು ಸಂಕಟವನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ರಕ್ಷಿಸಲು ಸರ್ಕಾರ ವಿಫಲವಾಗಿದೆ ಎಂದು ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮಂಗಳವಾರ ಆರೋಪಿಸಿದ್ದಾರೆ. |
![]() | ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಏಳು ಮಾಜಿ ಶಾಸಕರಿಗೆ ಸರ್ಕಾರಿ ಕಟ್ಟಡ ತೆರವಿಗೆ ನೋಟಿಸ್ ಜಾರಿಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅಧಿಕಾರಿಗಳು ಭಾನುವಾರ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಮತ್ತು ಏಳು ಮಾಜಿ ಶಾಸಕರಿಗೆ ಸರ್ಕಾರಿ ವಸತಿ ಕ್ವಾರ್ಟರ್ಸ್‌ಗಳನ್ನು ಖಾಲಿಮಾಡುವಂತೆ ಸೂಚಿಸಿದ್ದಾರೆ. |
![]() | ಮಾಧ್ಯಮಗಳ ಪ್ರೈಮ್ ಟೈಮ್ ಚರ್ಚೆಯ ವಿಷಯ ನೋಡಿ ಆಶ್ಚರ್ಯವಾಯಿತು: ಮೆಹಬೂಬಾ ಮುಫ್ತಿಮಾಧ್ಯಮಗಳ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು, ಮಾಧ್ಯಮಗಳು ನೈಜ ಸಮಸ್ಯೆಗಳ ಬಗ್ಗೆ ಚರ್ಚಿಸುವ ಬದಲು ಜಮ್ಮು ಮತ್ತು ಕಾಶ್ಮೀರ |
![]() | ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿಗೆ ಮತ್ತೊಂದು ಶಾಕ್; ಸರ್ಕಾರಿ ನಿವಾಸ ತೊರೆಯುವಂತೆ ನೋಟಿಸ್!ಪೀಪಲ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರಿಗೆ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು ಕೂಡಲೇ ಸರ್ಕಾರಿ ನಿವಾಸ ತೊರೆಯುವಂತೆ ನೋಟಿಸ್ ಜಾರಿ ಮಾಡಿದೆ. |
![]() | ಶೋಪಿಯಾನ್‌ನಲ್ಲಿ ಬಂಧಿತ ಉಗ್ರನ ಸಾವಿನ ತನಿಖೆಗೆ ಮೆಹಬೂಬಾ ಮುಫ್ತಿ ಆಗ್ರಹ!ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರಗಾಮಿ ವಿರೋಧಿ ಕಾರ್ಯಾಚರಣೆ ವೇಳೆ ಬಂಧಿತ 'ಹೈಬ್ರಿಡ್' ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಹತ್ಯೆಗೈದ ಬಗ್ಗೆ ತನಿಖೆ ನಡೆಸುವಂತೆ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಒತ್ತಾಯಿಸಿದ್ದಾರೆ. |
![]() | 'ಭಾರತ್ ಜೋಡೋ ಯಾತ್ರೆ': ರಾಹುಲ್ ಗಾಂಧಿಯನ್ನು ಶ್ಲಾಘಿಸಿದ ಮೆಹಬೂಬಾ ಮುಫ್ತಿಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತ್ ಜೋಡೋ ಯಾತ್ರೆ'ಯನ್ನು ಶ್ಲಾಘಿಸಿದ್ದಾರೆ ಮತ್ತು ಬಿಜೆಪಿಯ ದಾಳಿಯಿಂದ ದೇಶ ಮತ್ತು... |
![]() | ಗೃಹಬಂಧನದಲ್ಲಿ ಇರಿಸಲಾಗಿದೆ ಎಂದ ಮೆಹಬೂಬಾ ಮುಫ್ತಿ; ಯಾವುದೇ ನಿರ್ಬಂಧಗಳಿಲ್ಲ ಎಂದ ಪೊಲೀಸರುತನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಬುಧವಾರ ಆರೋಪಿಸಿದ್ದಾರೆ. ಆದರೆ, ಪೊಲೀಸರು ಆಕೆಯ ಆರೋಪಗಳನ್ನು ನಿರಾಕರಿಸಿದ್ದು, ಆಕೆಯ ಚಲನೆಗೆ ಯಾವುದೇ ನಿರ್ಬಂಧಗಳನ್ನು ಹೇರಿಲ್ಲ ಎಂದು ಹೇಳಿದ್ದಾರೆ. |