- Tag results for Mehul Choksi
![]() | ಮೆಹುಲ್ ಚೋಕ್ಸಿಗೆ ರೂ 5.35 ಕೋಟಿ ಡಿಮ್ಯಾಂಡ್ ನೋಟಿಸ್ ನೀಡಿದ ಸೆಬಿಮಹತ್ವದ ಬೆಳವಣಿಗೆಯಲ್ಲಿ ವಂಚನೆಯ ವಹಿವಾಟಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸೆಬಿ ಉದ್ಯಮಿ ಮೆಹುಲ್ ಚೋಕ್ಸಿಗೆ ಬಹುಕೋಟಿ ರೂಗಳ ಡಿಮ್ಯಾಂಡ್ ನೋಟಿಸ್ ನೀಡಿದೆ. |
![]() | ಮೆಹುಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಮರುಸ್ಥಾಪಿಸಲು ಕೋರಿದ ಸಿಬಿಐ: ಏಜೆನ್ಸಿ ಹೇಳಿಕೆಪಂಜಾಬ್ ನ್ಯಾಶನಲ್ ಬ್ಯಾಂಕ್‌ನಲ್ಲಿ 13,000 ಕೋಟಿ ರೂಪಾಯಿ ಬ್ಯಾಂಕ್ ವಂಚನೆಯಲ್ಲಿ ಬೇಕಾಗಿರುವ ವಿದೇಶಕ್ಕೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಮರುಸ್ಥಾಪಿಸಲು ಇಂಟರ್‌ಪೋಲ್ ಫೈಲ್‌ಗಳ ನಿಯಂತ್ರಣ ಆಯೋಗವನ್ನು (ಸಿಸಿಎಫ್) ಸಿಬಿಐ ಕೇಳಿದೆ ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. |
![]() | ಪ್ರತಿಪಕ್ಷ ನಾಯಕರಿಗೆ ಇಡಿ-ಸಿಬಿಐ, ಮೆಹುಲ್ ಚೋಕ್ಸಿಗೆ ಇಂಟರ್‌ಪೋಲ್ ಇಲ್ಲ: ಮಲ್ಲಿಕಾರ್ಜುನ ಖರ್ಗೆವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಹೆಸರನ್ನು ಇಂಟರ್‌ಪೋಲ್ ತನ್ನ ರೆಡ್ ನೋಟಿಸ್ ಪಟ್ಟಿಯಿಂದ ಕೈಬಿಟ್ಟ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. |