- Tag results for Mekedatu Padayatra
![]() | ಕೋವಿಡ್ ನಿಮಯ ಉಲ್ಲಂಘಿಸಿ ಪಾದಯಾತ್ರೆ: ಕೋರ್ಟ್ ನಿಂದ ಸಿದ್ದರಾಮಯ್ಯಗೆ ಸಮನ್ಸ್ ಜಾರಿಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ವಿಶೇಷ ಕೋರ್ಟ್ ಸೋಮವಾರ ಸಮನ್ಸ್ ಜಾರಿ ಮಾಡಿದೆ. |
![]() | ಮೇಕೆದಾಟು ಪಾದಯಾತ್ರೆ ಪ್ರಾರಂಭವಷ್ಟೇ, ಇನ್ನೂ ಹೆಚ್ಚು ಪ್ರತಿಭಟನೆ ನಡೆಸುತ್ತೇವೆ: ಕಾಂಗ್ರೆಸ್ಕುಡಿಯುವ ನೀರಿನ ಯೋಜನೆ ಮೇಕೆದಾಟು ಪಾದಯಾತ್ರೆ ಅನುಷ್ಠಾನಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಘಟಕ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಬೆಂಗಳೂರಿನಲ್ಲಿ ಮುಕ್ತಾಯಗೊಂಡಿದ್ದು, ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಪಕ್ಷದ ಮುಖಂಡರು ರಾಜ್ಯದ ವಿವಿಧ ಭಾಗಗಳಲ್ಲಿ ಇದೇ ರೀತಿಯ ಪ್ರತಿಭಟನೆ ಪ್ರಾರಂಭಿಸುವುದಾಗಿ ಗುರುವಾರ ಪ್ರತಿಜ್ಞೆ ಮಾಡಿದರು. |
![]() | ಇಂದಿನಿಂದ 3 ದಿನ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಆಗಲಿದೆ, ಕ್ಷಮೆ ಇರಲಿ- ಡಿಕೆ ಶಿವಕುಮಾರ್ರಾಜ್ಯದ ಜನರಿಗೆ ಶಿವರಾತ್ರಿ ಹಬ್ಬದ ಶುಭಾಶಯಗಳು, ರಾಜ್ಯದ ಜನರ ಬದುಕಿಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ, ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಆಗುವುದಕ್ಕೆ ಕ್ಷಮೆ ಕೋರಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್. |
![]() | ಮೇಕೆದಾಟು ಪಾದಯಾತ್ರೆ 2.0: ಬಿಡದಿಯಿಂದ ನಡಿಗೆ ಮುಂದುವರಿಕೆ; ಜನರ ಬದುಕಿಗಾಗಿ ನಮ್ಮ ಹೋರಾಟ ಎಂದ ಡಿಕೆ ಶಿವಕುಮಾರ್ಮೇಕೆದಾಟು ಯೋಜನೆಯ ಶೀಘ್ರ ಜಾರಿಗೆ ಒತ್ತಾಯಿಸಿ ಕರ್ನಾಟಕ ಕಾಂಗ್ರೆಸ್ ನಾಯಕರು 2ನೇ ಭಾಗದ ಪಾದಯಾತ್ರೆ ಇಂದು ಸೋಮವಾರ ಮುಂದುವರಿದಿದೆ. |
![]() | ಮತ್ತೆ ಮೇಕೆದಾಟು ಪಾದಯಾತ್ರೆ ಆರಂಭ; ಸದ್ಯದಲ್ಲೇ ದಿನಾಂಕ ಪ್ರಕಟ: ಡಿಕೆ ಶಿವಕುಮಾರ್ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಪಾದಯಾತ್ರೆಯನ್ನು ಮತ್ತೆ ಆರಂಭಿಸಲಾಗುವುದು, ಸದ್ಯದಲ್ಲೇ ದಿನಾಂಕ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಭಾರೀ ಖರ್ಚು; ಚುನಾವಣಾ ಪ್ರಚಾರಕ್ಕಿಂತೇನು ಕಡಿಮೆ ಇರಲಿಲ್ಲ: ಸ್ಥಳೀಯರ ಅಭಿಪ್ರಾಯಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಮೇಕೆದಾಟು ಪಾದಯಾತ್ರೆ ಚುನಾವಣಾ ರ್ಯಾಲಿಗಿಂತ ಕಡಿಮೆಯಿರಲಿಲ್ಲ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. |
![]() | ಮೇಕೆದಾಟು ಪಾದಯಾತ್ರೆ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ 55 ಪೊಲೀಸರಿಗೆ ಕೊರೋನಾ ಪಾಸಿಟಿವ್!ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಕೋಲಾರ, ಕೆಜಿಎಫ್ ಮತ್ತು ಚಿಕ್ಕಬಳ್ಳಾಪುರದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ. |
![]() | ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯನವರ ಸಿಎಂ ಕನಸು ಭಗ್ನ: ಕೆ.ಎಸ್.ಈಶ್ವರಪ್ಪಮೇಕೆದಾಟು ಪಾದಯಾತ್ರೆ ಮೂಲಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರೂ ಮುಂದಿನ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದರು, ಆದರೆ, ಪಾದಯಾತ್ರೆ ಮೊಟಕುಗೊಳ್ಳುವ ಮೂಲಕ ಆ ಕನಸು ಭಗ್ನಗೊಳ್ಳವಂತಾಯಿತು ಎಂದು ಆರ್ಡಿಪಿಆರ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ವ್ಯಂಗ್ಯವಾಡಿದ್ದಾರೆ. |
![]() | ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ, ಕೊರೋನಾ 3ನೇ ಅಲೆ ತಗ್ಗಿದ ನಂತರ ಮುಂದುವರಿಸುತ್ತೇವೆ: ಸಿದ್ದರಾಮಯ್ಯರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್-19 ಸೋಂಕು ತಗುಲಿದೆ. ಜನರ ಆರೋಗ್ಯ ಹಿತದೃಷ್ಟಿಯಿಂದ ಜವಾಬ್ದಾರಿಯುತ ರಾಷ್ಟ್ರಪಕ್ಷವಾಗಿ ಇವತ್ತು ರಾಮನಗರದಿಂದ ಮುಂದುವರಿಯಬೇಕಾಗಿದ್ದ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಲಾಗಿದೆ ಎಂದು ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಕೋವಿಡ್ ಹೆಚ್ಚಳ, ಹೈಕೋರ್ಟ್ ತಪರಾಕಿ ನಂತರ ಮೇಕೆದಾಟು ಪಾದಯಾತ್ರೆ ಮೊಟಕು: 5 ದಿನಕ್ಕೆ ಅಂತ್ಯರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿದ್ದರೂ ಮೇಕೆದಾಟು ಪಾದಯಾತ್ರೆ ಮುಂದುವರಿಸುವುದರ ಔಚಿತ್ಯ ಪ್ರಶ್ನಿಸಿ ಛೀಮಾರಿ ಹಾಕಿದ ನಂತರ, ಹೈಕಮಾಂಡ್ ಸೂಚನೆಯಂತೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೈಗೊಂಡಿದ್ದ ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ. |
![]() | ಜನರ ಆರೋಗ್ಯ ಹಿತದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆ ಕೈಬಿಡಿ: ಸಿದ್ದರಾಮಯ್ಯಗೆ ಎಸ್.ಎಂ. ಕೃಷ್ಣ ಪತ್ರನಾಡಿನ ಜನರ ಆರೋಗ್ಯ ದೃಷ್ಟಿಯಿಂದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಬೇಕೆಂದು ಕಾಂಗ್ರೆಸ್ ನಾಯಕರಿಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆಗ್ರಹಿಸಿದ್ದಾರೆ. |
![]() | ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಹೆಚ್.ಡಿ. ಕುಮಾರಸ್ವಾಮಿಮೇಕೆದಾಟು ಹೆಸರಿನಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯ ಬಗ್ಗೆ ಬಗ್ಗೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡಲೇ ಪಾದಯಾತ್ರೆ ನಿಲ್ಲಿಸಬೇಕು. ಒಂದು ವೇಳೆ ಅವರು ನಿಲ್ಲಿಸದಿದ್ದರೆ ಸರಕಾರವೇ ಕಠಿಣ ಕ್ರಮ ಕೈಗೊಂಡು ತಡೆಯಬೇಕು... |
![]() | ನನಗೆ ಯಾವುದೇ ನೊಟೀಸ್ ಬಂದಿಲ್ಲ, ನೋಡೋಣ ಪಾದಯಾತ್ರೆ ತಡೆಯಲಿ: ಸಿದ್ದರಾಮಯ್ಯಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸುವಂತೆ ಹೈಕೋರ್ಟ್ ತರಾಟೆ ತೆಗೆದುಕೊಂಡ ಮೇಲೆ ರಾಜ್ಯ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ ನೊಟೀಸ್ ನೀಡಿದೆ. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ನನಗೆ ಯಾವುದೇ ನೊಟೀಸ್ ಬಂದಿಲ್ಲ ಎಂದರು. |
![]() | ಬಿಡದಿ, ರಾಮನಗರದಲ್ಲಿ ಮೇಕೆದಾಟು ಪಾದಯಾತ್ರೆ ತಡೆಯಲು ಪೊಲೀಸರು ಮುಂದು?ಮೇಕೆದಾಟು ಪಾದಯಾತ್ರೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಬುಧವಾರ ತಡರಾತ್ರಿ ರಾಮನಗರದಲ್ಲಿ ನಡೆದ ಪೊಲೀಸ್ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ರಾಮನಗರದಿಂದ ಬೆಂಗಳೂರಿಗೆ ನಡೆಯುವ ಪಾದಯಾತ್ರೆ ತಡೆಯಲು ಪೊಲೀಸರು ನಿರ್ಧರಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. |
![]() | ಕಾಂಗ್ರೆಸ್ ಪಾದಯಾತ್ರೆಗೆ ರಾಜ್ಯ ಸರ್ಕಾರ ನಿರ್ಬಂಧ, ತಕ್ಷಣದಿಂದಲೇ ಮೇಕೆದಾಟು ಪಾದಯಾತ್ರೆ ನಿಲ್ಲಿಸುವಂತೆ ಸೂಚನೆಕಾಂಗ್ರೆಸ್ ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಮೇಕೆದಾಟು ಪಾದಯಾತ್ರೆಯಲ್ಲಿ ಜನ ಹಾಗೂ ವಾಹನಗಳು ಭಾಗವಹಿಸದಂತೆ... |