• Tag results for Mekedatu project

ಮೇಕೆದಾಟು ಯೋಜನೆ ಬಗ್ಗೆ ಸ್ಥಳೀಯರಲ್ಲಿ ಮೂಡದ ಒಮ್ಮತ: ಪ್ರಾಜೆಕ್ಟ್ ಬಗ್ಗೆ ಜನರಲ್ಲೇ ಏಕೆ ಭಿನ್ನಮತ?

ಮೇಕೆದಾಟು ಯೋಜನೆಯಿಂದ ಆಗಬಹುದಾದ ಸಂಭಾವ್ಯ ಮೂಲಸೌಕರ್ಯ ಬಗ್ಗೆ ಜನರ ಒಂದು ವಿಭಾಗ ಅದರಲ್ಲೂ ವಿಶೇಷವಾಗಿ ಯುವಕರು ಉತ್ಸುಕರಾಗಿದ್ದಾರೆ, ಆದರೆ ಹಿಂದಿನ ಪೀಳಿಗೆಯು ಯೋಜನೆಗೆ ವಿರೋಧ ವ್ಯಕ್ತ ಪಡಿಸಿದೆ.

published on : 18th January 2022

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಿಂದ ತಮಿಳುನಾಡಿಗೆ ಅನುಕೂಲ ಸಾಧ್ಯತೆ: ಆರ್ ಅಶೋಕ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ ಪಾದಯಾತ್ರೆಯು ಕರ್ನಾಟಕ ರಾಜ್ಯಕ್ಕೆ ಅನುಕೂಲ ಆಗುವ ಬದಲಿಗೆ ತಮಿಳುನಾಡಿಗೆ ಅನುಕೂಲವಾಗುವ ಸಾಧ್ಯತೆಯೇ ಹೆಚ್ಚು' ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಸೋಮವಾರ ಹೇಳಿದ್ದಾರೆ.

published on : 18th January 2022

ಮೇಕೆದಾಟು ಯೋಜನೆ ಸರಿಯಲ್ಲ, ಯೋಜನೆಯಿಂದ ಜೀವ ವೈವಿಧ್ಯತೆಗೆ ಧಕ್ಕೆ: ಪರಿಸರವಾದಿ ಮೇಧಾ ಪಾಟ್ಕರ್

ವಿರೋಧ ಪಕ್ಷಗಳ ಆಗ್ರಹದ ಬೆನ್ನಲ್ಲೇ ಮೇಕೆದಾಟು ಯೋಜನೆಯನ್ನು ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭರವಸೆ ನೀಡಿದ್ದು, ಈ ಭರವಸೆಗೆ ವಿರೋಧ ವ್ಯಕ್ತಪಡಿಸಿರುವ ಪರಿಸರವಾದಿಗಳು ಯೋಜನೆಯಿಂದ ಜೀವ ವೈವಿಧ್ಯತೆಗೆ ಧಕ್ಕೆಯಾಗುತ್ತದೆ ಎಂದು ಹೇಳಿದ್ದಾರೆ.

published on : 15th January 2022

ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥ; ಪ್ರತಿಭಟನೆ, ಮೆರವಣಿಗೆಗೆ ಬ್ರೇಕ್

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಮೂರನೇ ಅಲೆ(Covid 3rd wave) ಮತ್ತು ಕೊರೋನಾ ರೂಪಾಂತರಿ ಸೋಂಕು ಓಮಿಕ್ರಾನ್ (Omicron) ಹೆಚ್ಚಾಗುತ್ತಿದೆ. ಮೂರನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ, ಕೊರೋನಾ ನಿರ್ಬಂಧಗಳನ್ನು ಎರಡು ವಾರಗಳಿಂದ ಜಾರಿಗೆ ತಂದಿದೆ.

published on : 14th January 2022

ಮೇಕೆದಾಟು ಯೋಜನೆಗೆ ಯಾವ ಪಕ್ಷದ ವಿರೋಧವೂ ಇಲ್ಲ, ಹಾಗಿರುವಾಗ ಪಾದಯಾತ್ರೆ ಮಾಡಿದ್ದೇ ತಪ್ಪು: ಗೃಹ ಸಚಿವ ಆರಗ ಜ್ಞಾನೇಂದ್ರ

ಕೊರೋನಾ ಮೂರನೇ ಅಲೆ ಮತ್ತು ಕೊರೋನಾ ರೂಪಾಂತರಿ ಓಮಿಕ್ರಾನ್ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ನಾಗರಿಕರು ನಾವೆಲ್ಲರೂ ಹೊಣೆಗಾರಿಕೆಯಿಂದ ವರ್ತಿಸಬೇಕು. ಕೊರೋನಾ ನಿಯಮಗಳನ್ನು, ಮಾರ್ಗಸೂಚಿಗಳನ್ನು ಮುರಿದು ಮನಸೋ ಇಚ್ಛೆಯಂತೆ ವರ್ತಿಸಿದರೆ ಸರ್ಕಾರವಾದರೂ ಎಷ್ಟು ಮಾಡಬಹುದು, ಏನು ಮಾಡಬಹುದು, ಜನರು ಸರ್ಕಾರದ ಜೊತೆ ಕೈಜೋಡಿಸಿ ಕೊರೋನಾ ನಿಯಮಗಳನ್ನು ಪಾಲಿಸಿಕೊಂಡು ಹೋದರೆ ಮಾತ್

published on : 14th January 2022

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬದ್ಧ, ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ: ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ಪತ್ರ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ, ಬದ್ಧ, ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಗೆ ಪತ್ರ ಬರೆದಿದ್ದಾರೆ. 

published on : 13th January 2022

ಪತ್ರಿಕೆಗಳಿಗೆ ಮೇಕೆದಾಟು ಯೋಜನೆ ಬಗ್ಗೆ ಪುಟಗಟ್ಟಲೆ ಜಾಹೀರಾತು ನೀಡುವವರು ಯಾರು: ಸಿ ಪಿ ಯೋಗೇಶ್ವರ್ ಹೇಳಿದ್ದೇನು?

ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭವಾದ ದಿನದಿಂದ ಸುದ್ದಿ ಪತ್ರಿಕೆಗಳಲ್ಲಿ ಮೇಕೆದಾಟು ಯೋಜನೆ, ಇದುವರೆಗೆ ಸುಪ್ರೀಂ ಕೋರ್ಟ್ ನಲ್ಲಿ ನಡೆಸಲಾದ ಹೋರಾಟ, ಯಾವ್ಯಾವ ಸರ್ಕಾರದಲ್ಲಿ ಏನೇನು ಮಾಡಲಾಗಿತ್ತು, ಯಾವ್ಯಾವ ನಾಯಕರು ಏನೇನು ಮಾಡಿದ್ದರು ಎಂದು ಪುಟಗಟ್ಟಲೆ ಜಾಹೀರಾತುಗಳು ಬರುತ್ತಿವೆ.

published on : 13th January 2022

ಐದನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ: 'ಕೈ 'ನಾಯಕರ ವಿರುದ್ಧ ಮತ್ತೊಂದು ಎಫ್ ಐಆರ್, ಇಂದು ಪಾದಯಾತ್ರೆಗೆ ಬ್ರೇಕ್?

ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಇಂದು ಗುರುವಾರ ಐದನೇ ದಿನಕ್ಕೆ ಕಾಲಿಟ್ಟಿದೆ. ಕೋವಿಡ್ ಸೋಂಕು ಹೆಚ್ಚಳ ಸಮಯದಲ್ಲಿ ಸರ್ಕಾರ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದೆ, ಕಾಂಗ್ರೆಸ್ ನಾಯಕರು ಯಾವ ರೀತಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಈಗಾಗಲೇ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದು, ಪ್ರಕರಣದ ವಿಚಾರಣೆ ಇದೇ 14ರಂದು ನಡೆಯಲಿದೆ.

published on : 13th January 2022

ಮೇಕೆದಾಟು ಪಾದಯಾತ್ರೆ ಹೊರಟ 'ಕೈ' ನಾಯಕರ ಮೇಲೆ 3ನೇ ಕೇಸು: ಡಿ ಕೆ ಶಿವಕುಮಾರ್ ಸೇರಿ 64 ಮಂದಿ ವಿರುದ್ಧ ಎಫ್ಐಆರ್ ದಾಖಲು

ರಾಜ್ಯದಲ್ಲಿ ಓಮಿಕ್ರಾನ್ ಕೊರೋನಾ ರೂಪಾಂತರಿ ಪ್ರಕರಣ ಸೇರಿದಂತೆ ಕೋವಿಡ್-19 ಕೇಸುಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕೊರೋನಾ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ 3ನೇ ಕೇಸು ದಾಖಲಾಗಿದೆ. 

published on : 12th January 2022

ಮೇಕೆದಾಟು ಪಾದಯಾತ್ರೆ ವೇಳೆ ಡಿ ಕೆ ಸುರೇಶ್ ಪಕ್ಕಕ್ಕೆ ತಳ್ಳಿದ್ದು ಏಕೆ, ಮೊಹಮ್ಮದ್ ನಲಪಾಡ್ ಹೇಳಿದ್ದೇನು?

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ವೇಳೆ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಮೊದಲಾದ ಪ್ರಮುಖ ನಾಯಕರು ನಡೆದುಕೊಂಡು ಹೋಗುತ್ತಿರುವಾಗ ಅಡ್ಡಬಂದ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ನನ್ನು ಡಿ ಕೆ ಸುರೇಶ್ ಪಕ್ಕಕ್ಕೆ ತಳ್ಳಿದ್ದು ಭಾರೀ ಸುದ್ದಿಯಾಗಿದೆ. 

published on : 12th January 2022

ಬಿಜೆಪಿಯವರಿಗೆ ತಾಕತ್ತು, ಗಂಡಸ್ತನವಿದ್ದರೆ ಮೇಕೆದಾಟು ಯೋಜನೆ ಜಾರಿ ಮಾಡಿ ತೋರಿಸಲಿ: ಡಿ ಕೆ ಸುರೇಶ್

ಬೆಂಗಳೂರು ಮತ್ತು ಸುತ್ತಮುತ್ತಲ ಭಾಗದ ರೈತರಿಗೆ, ಜನರಿಗೆ ಅವರ ಹಕ್ಕಾದ ಕುಡಿಯುವ ನೀರನ್ನು ಒದಗಿಸುವ ಮೇಕೆದಾಟು ಯೋಜನೆ ಜಾರಿಗೆ ಬರಬೇಕು ಎಂದು ನಾವು ಇಂದು ಹೋರಾಡುತ್ತಿದ್ದೇವೆ. ಬಿಜೆಪಿಯವರಿಗೆ ನಾವು ಬೆಂಬಲ ನೀಡುತ್ತೇವೆ, ನೀವು ಬಂದು ಯೋಜನೆಗೆ ಶಂಕುಸ್ಥಾಪನೆ ಮಾಡಿ ಎಂದು ಹೇಳಿದೆವು. ಆದರೆ ಅವರಿಗೆ ತಾಕತ್ತು ಇನ್ನ ಎಂದು ಸಂಸದ ಡಿ ಕೆ ಸುರೇಶ್ ಗುಡುಗಿದ್ದಾರೆ.

published on : 11th January 2022

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ವಾಗ್ವಾದ ಮುಂದುವರಿಕೆ

 ಮೇಕೆದಾಟು ಸಮತೋಲಿತ  ಜಲಾಶಯ ನಿರ್ಮಾಣಕ್ಕೆ ನ್ಯಾಯಾಧೀಕರಣ ದಕ್ಷಿಣ ಪೀಠ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಪ್ರಧಾನ ಪೀಠದ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿ ಜನವರಿ 11ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ ಎಂದು ಜಲಸಂಪನ್ಮೂಲ ಗೋವಿಂದ ಕಾರಜೋಳ ಅವರ ಕಚೇರಿ ತಿಳಿಸಿದೆ.

published on : 11th January 2022

ಮೂರನೇ ದಿನಕ್ಕೆ ಕಾಲಿಟ್ಟ ಮೇಕೆದಾಟು ಪಾದಯಾತ್ರೆ: ಇಂದು ಜೆಡಿಎಸ್ ಭದ್ರಕೋಟೆಯಲ್ಲಿ 'ಕೈ'ನಾಯಕರ ನಡಿಗೆ

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಇಂದು ಮಂಗಳವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.

published on : 11th January 2022

ಮೇಕೆದಾಟು ಯೋಜನೆಗೆ ಬದ್ಧ ಎಂದು ಸಿಎಂ ಬೊಮ್ಮಾಯಿ ಘೋಷಿಸಲಿ, ಪಾದಯಾತ್ರೆ ನಿಲ್ಲಿಸುತ್ತೇವೆ: ಡಾ ಜಿ ಪರಮೇಶ್ವರ್

9,000 ಕೋಟಿ ರೂಪಾಯಿ ವೆಚ್ಚದ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಲಿ, ಪಾದಯಾತ್ರೆ ನಿಲ್ಲಿಸುತ್ತೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ.

published on : 9th January 2022

ನಮ್ಮ ಹೋರಾಟ ಕಾವೇರಿ ನೀರಿಗಾಗಿ, ಜನರ ಉಳಿವಿಗಾಗಿ: ಡಿ ಕೆ ಶಿವಕುಮಾರ್

ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಕೈಗೊಂಡಿರುವ ಉದ್ದೇಶ ಬೆಂಗಳೂರು ಮತ್ತು ಸುತ್ತುಮುತ್ತಲ ಪ್ರದೇಶಗಳ ಜನರಿಗೆ ಕುಡಿಯುವ ಮತ್ತು ಅಗತ್ಯ ಕೆಲಸಗಳಿಗೆ ನೀರು ಒದಗಿಸಲು. ಎರಡೂವರೆ ಕೋಟಿ ಜನರು ಈ ನೀರಿನಿಂದಲೇ ಬದುಕುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

published on : 9th January 2022
1 2 3 > 

ರಾಶಿ ಭವಿಷ್ಯ