- Tag results for Melbourne
![]() | ಜೊಕೊವಿಚ್‌ಗೆ ಆಸ್ಟ್ರೇಲಿಯನ್ ಓಪನ್ ಕಿರೀಟ; ನಡಾಲ್ ದಾಖಲೆ ಸರಿಗಟ್ಟಿದ 'ಸರ್ಬಿಯಾ ಕಿಂಗ್'ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಫೈನಲ್ ನಲ್ಲಿ ಸರ್ಬಿಯಾದ ನೊವಾಕ್ ಜೊಕೊವಿಚ್ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಆಗಿದ್ದು, ಈ ಮೂಲಕ ಸ್ಪೇನ್ ನ ರಾಫೆಲ್ ನಡಾಲ್ ದಾಖಲೆಯನ್ನು ಸರಿಗಟ್ಟಿದ್ದಾರೆ. |
![]() | 5 ದಿನಗಳಲ್ಲಿ ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯ ಧ್ವಂಸ: ಖಲಿಸ್ತಾನಿ ಬೆಂಬಲಿಗರ ಕುಕೃತ್ಯಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ. "ಖಾಲಿಸ್ತಾನಿ ಬೆಂಬಲಿಗರು" ಭಾರತ ವಿರೋಧಿ ಗೀಚುಬರಹಗಳನ್ನು ಬರೆದು ಆಸ್ಟ್ರೇಲಿಯಾದ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ, ಒಂದು ವಾರದೊಳಗೆ ವಿಕ್ಟೋರಿಯಾ ರಾಜ್ಯದ ದೇವಾಲಯದ ಮೇಲೆ ಇದು ಎರಡನೇ ದಾಳಿಯಾಗಿದೆ. |
![]() | ಆಸ್ಟ್ರೇಲಿಯಾದಲ್ಲಿ ಭೀಕರ ದುರಂತ: ಹೆಲಿಕಾಪ್ಟರ್ ಗಳ ಢಿಕ್ಕಿ, ಕನಿಷ್ಠ 4 ಮಂದಿ ಸಾವುಆಸ್ಟ್ರೇಲಿಯಾ ಬೀಚ್ ನಲ್ಲಿ 2 ಹೆಲಿಕಾಪ್ಟರ್ ಗಳ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ಮೆಲ್ಬರ್ನ್ ನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಟೆಸ್ಟ್ ಸರಣಿ ಆಯೋಜನೆಗೆ ಎಂಸಿಸಿ ಉತ್ಸಾಹಮೆಲ್ಬರ್ನ್ ನಲ್ಲಿ ಭಾರತ ಮತ್ತು ಪಾಕಿಸ್ಥಾನದ ನಡುವೆ ಟೆಸ್ಟ್ ಸರಣಿ ಆಯೋಜನೆಗೆ ಎಂಸಿಸಿ ಉತ್ಸಾಹ ತೋರಿದ್ದು, ಈ ಸಂಬಂಧ ಉಭಯ ಕ್ರಿಕೆಟ್ ಸಂಸ್ಥೆಗಳಿಗೆ ಮನವಿ ಮಾಡಿದೆ. |
![]() | ಐಸಿಸಿ ಟಿ20 ವಿಶ್ವಕಪ್ ಫೈನಲ್: ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಆರಂಭವಾಗಿದ್ದು, ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ಟಿ-20 ವಿಶ್ವಕಪ್: ಜಿಂಬಾಬ್ವೆ ವಿರುದ್ಧದ ಪಂದ್ಯ, ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆಆಸ್ಟ್ರೇಲಿಯಾದ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಘಟ್ಟದಲ್ಲಿನ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. |
![]() | ಟಿ20 ವಿಶ್ವಕಪ್: ಮಳೆಗೆ ಇಂಗ್ಲೆಂಡ್ vs ಆಸ್ಚ್ರೇಲಿಯಾ ಹೈವೋಲ್ಟೇಜ್ ಪಂದ್ಯ ರದ್ದು!ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಮಳೆರಾಯನ ಮೇಲಾಟ ಮುಂದುವರೆದಿದ್ದು, ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಇಂಗ್ಲೆಂಡ್ vs ಆಸ್ಚ್ರೇಲಿಯಾ ನಡುವಿನ ಹೈವೋಲ್ಟೇಜ್ ಪಂದ್ಯ ರದ್ದಾಗಿದೆ. |
![]() | ಟಿ20 ವಿಶ್ವಕಪ್: ಮಳೆಗೆ ಮತ್ತೊಂದು ಪಂದ್ಯ ಬಲಿ, ಆಫ್ಘಾನಿಸ್ತಾನ vs ಐರ್ಲೆಂಡ್ ಪಂದ್ಯ ಟಾಸ್ ಇಲ್ಲದೇ ರದ್ದು!ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಮಳೆಕಾಟ ಮುಂದುವರೆದಿದ್ದು ಇಂದೂ ಕೂಡ ಮಳೆ ಕಾರಣದಿಂದಾಗಿ ಮತ್ತೊಂದು ಪಂದ್ಯ ರದ್ದಾಗಿದೆ. |
![]() | ಟಿ20 ವಿಶ್ವಕಪ್: ಬಾಂಗ್ಲಾದೇಶ ವಿರುದ್ಧ ದಕ್ಷಿಣ ಆಫ್ರಿಕಾಗೆ 104 ರನ್ ಗಳ ಭರ್ಜರಿ ಜಯಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12ನ ಗ್ರೂಪ್ 2ನ ಇಂದಿನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ದ.ಆಫ್ರಿಕಾ ತಂಡ 104 ರನ್ ಗಳ ಭರ್ಜರಿ ಜಯ ಸಾಧಿಸಿದೆ. |
![]() | ಟಿ20 ವಿಶ್ವಕಪ್: ಇಂಗ್ಲೆಂಡ್ ಗೆಲುವು ಕಸಿದ ಮಳೆ: ಐರ್ಲೆಂಡ್ ಗೆ 5 ರನ್ ಗಳ ಜಯಟಿ20 ವಿಶ್ವಕಪ್ ನ ಇಂದಿನ ಇಂಗ್ಲೆಂಡ್ vs ಐರ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿಯಾದ ಕಾರಣ ಡಕ್ವರ್ಥ್ ಲೂಯಿಸ್ ನಿಯಮದನ್ವಯ ಐರ್ಲೆಂಡ್ ತಂಡ 5 ರನ್ ಗಳ ಅಂತರದ ಗೆಲುವು ಘೋಷಣೆ ಮಾಡಲಾಗಿದೆ. |
![]() | ಪಾಕ್ ವಿರುದ್ಧ ಭರ್ಜರಿ ಜಯ: ಹೆಗಲ ಮೇಲೆ ಕೊಹ್ಲಿ ಹೊತ್ತು ಸಂಭ್ರಮಿಸಿದ ರೋಹಿತ್ ಶರ್ಮಾ! ವಿಡಿಯೋಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದಲ್ಲಿ ಭಾನುವಾರ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರನ್ನು ಹೆಗಲು ಮೇಲೆ ಹೊತ್ತು ಸಂಭ್ರಮಿಸಿದ್ದಾರೆ. |
![]() | ಟಿ20 ವಿಶ್ವಕಪ್: ಇಂದು ಬದ್ಧವೈರಿಗಳಾದ ಭಾರತ-ಪಾಕ್ ಮುಖಾಮುಖಿಐಸಿಸಿ ಟಿ20 ವಿಶ್ವಕಪ್‌ನ ಪಂದ್ಯಗಳು ಈಗಾಗಲೇ ಪ್ರಾರಂಭವಾಗಿದ್ದು, ಸಾಂಪ್ರದಾಯಿಕ ಎದುರಾಳಿಗಳಾದ ಕ್ರಿಕೆಟ್ ಲೋಕದ ಅತಿ ಹೆಚ್ಚು ವೀಕ್ಷಣೆಗಾರರನ್ನು ಕಬಳಿಸುವ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಭಾನುವಾರ ಮೆಲ್ಬರ್ನ್'ನ ಎಂಸಿಜಿ ಕ್ರೀಡಾಂಗಣದಲ್ಲಿ ನಡೆಯಲಿದೆ. |
![]() | ಮೆಲ್ಬರ್ನ್ ಭಾರತೀಯ ಚಿತ್ರೋತ್ಸವದಲ್ಲಿ ಕನ್ನಡದ 'ಪೆದ್ರೊ' ಸಿನಿಮಾ ಪ್ರದರ್ಶನಆಸ್ಟ್ರೇಲಿಯಾದ ಮೆಲ್ಬರ್ನ್ ಭಾರತೀಯ ಚಿತ್ರೋತ್ಸವದಲ್ಲಿ ಕನ್ನಡದ 'ಪೆಡ್ರೊ' ಸಿನಿಮಾ ಪ್ರದರ್ಶನಕ್ಕೆ ಸಜ್ಜಾಗಿದೆ. ಮಿತು ಬೌಮಿಕ್ ಲಾಂಗೆ ನೇತೃತ್ವದಲ್ಲಿ 13ನೇ ಆವೃತ್ತಿಯ ಚಿತ್ರೋತ್ಸವ ಆಗಸ್ಟ್ 12 ರಿಂದ 20 ರವರೆಗೆ ನಡೆಯಲಿದೆ. |
![]() | ಮೆಲ್ಬರ್ನ್ ತಲುಪಿದ ಶೇನ್ ವಾರ್ನ್ ಪಾರ್ಥಿವ ಶರೀರ, ಮಾರ್ಚ್ 30ಕ್ಕೆ ಅಂತ್ಯಕ್ರಿಯೆಇತ್ತೀಚಿಗೆ ನಿಧನರಾದ ಆಸ್ಟ್ರೇಲಿಯಾದ ಸ್ಪೀನ್ ಮಾಂತ್ರಿಕ ಶೇನ್ ವಾರ್ನ್ ಅವರ ಪಾರ್ಥಿವ ಶರೀರ ಗುರುವಾರ ಅವರ ತವರು ನಗರ ಮೆಲ್ಬರ್ನ್ ಗೆ ಆಗಮಿಸಿತು. |
![]() | ಶೇನ್ ವಾರ್ನ್ ನಿಧನ: ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡಿನ ಗ್ರೇಟ್ ಸದರ್ನ್ ಸ್ಟ್ಯಾಂಡ್ ಗೆ ಎಸ್‌ಕೆ ವಾರ್ನ್ ಹೆಸರು!ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ (MCG) ನಲ್ಲಿರುವ ಗ್ರೇಟ್ ಸದರ್ನ್ ಸ್ಟ್ಯಾಂಡ್ ಅನ್ನು ಎಸ್‌ಕೆ ವಾರ್ನ್ ಸ್ಟ್ಯಾಂಡ್ ಎಂದು ಮರುನಾಮಕರಣ ಮಾಡಲಾಗುವುದು ಎಂದು ವಿಕ್ಟೋರಿಯನ್ ಕ್ರೀಡಾ ಸಚಿವ ಮಾರ್ಟಿನ್ ಪಕುಲಾ ಘೋಷಿಸಿದರು. |