- Tag results for Meteorological department
![]() | ತಮಿಳುನಾಡಿನ 10 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರಿ ಮಳೆ: ಭಾರತೀಯ ಹವಾಮಾನ ಇಲಾಖೆಮುಂದಿನ ಮೂರು ದಿನಗಳಲ್ಲಿ ತಮಿಳುನಾಡಿನ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ. |
![]() | Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಭಾರಿ ಮಳೆ ಸಾಧ್ಯತೆ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಹವಾಮಾನ ಇಲಾಖೆಅಕ್ಟೋಬರ್ ನಲ್ಲಿ ತೀವ್ರ ಮಳೆ ಕೊರತೆ ಎದುರಿಸಿದ್ದ ಕರ್ನಾಟಕದಲ್ಲಿ ನವೆಂಬರ್ 7ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿರುವ ಹವಾಮಾನ ಇಲಾಖೆ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. |
![]() | IMD predictions: ಸಾಮಾನ್ಯ ಈಶಾನ್ಯ ಮಾನ್ಸೂನ್, ಚಳಿಗಾಲದಲ್ಲೂ ಬಿಸಿಲ ಧಗೆ: ಹವಾಮಾನ ಇಲಾಖೆದೇಶದ ದಕ್ಷಿಣ ಭಾಗದಲ್ಲಿ ಹಾಗೂ ದೇಶದ ಉಳಿದ ಭಾಗಗಳಲ್ಲಿ ನವೆಂಬರ್‌ನಲ್ಲಿ ದೇಶದಾದ್ಯಂತ ಈಶಾನ್ಯ ಮಾನ್ಸೂನ್ ತಾಪಮಾನ ಸಾಮಾನ್ಯವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ. |
![]() | Bengaluru Rains: ತಂಪೆರೆದ ಮಳೆರಾಯ, ಬೆಂಗಳೂರಿನಲ್ಲಿ ಗಾಳಿ ಸಹಿತ ಜೋರು ಮಳೆ; ಇನ್ನೂ 4 ದಿನ ಮಳೆ ಸಾಧ್ಯತೆಮುಂಗಾರು-ಹಿಂಗಾರು ಕೈಕೊಟ್ಟ ಬಳಿಕ ಬೆಂಗಳೂರಿನಲ್ಲಿ ತಾಪಮಾನ ಏರಿಕೆಯಿಂದ ಜನರು ಬಳಲಿ ಹೋಗಿದ್ದು, ಸೋಮವಾರ ಸಂಜೆ ಸುರಿದ ಮಳೆ ಜನರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ. |
![]() | ಬಿಪರ್ಜೋಯ್ ಚಂಡಮಾರುತ: ರಕ್ಷಣಾ ಕಾರ್ಯಾಚರಣೆ ಸನ್ನದ್ಧತೆ ಕ್ರಮಗಳ ಪರಿಶೀಲಿಸಿದ ಕೇಂದ್ರ ಸಚಿವ ಮಾಂಡವಿಯಕೆಲವೇ ಗಂಟೆಗಳಲ್ಲಿ ಗುಜರಾತ್ ಕಡಲತೀರಕ್ಕೆ ಬಿಪರ್ಜೋಯ್ ಚಂಡಮಾರುತ ಅಪ್ಪಳಿಸಲಿರುವ ಹಿನ್ನಲೆಯಲ್ಲಿ ಇಂದು ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಅವರು ಕಚ್ ನಲ್ಲಿ ಸಿದ್ಧತಾ ಕ್ರಮಗಳನ್ನು ಪರಿಶೀಲಿಸಿದರು. |
![]() | ಕಚ್ ಕಡಲತೀರದತ್ತ ಬಿಪರ್ಜೋಯ್ ಚಂಡಮಾರುತ; 94 ಸಾವಿರ ಮಂದಿ ಸ್ಥಳಾಂತರ, ಸಮುದ್ರಕ್ಕಿಳಿಯದಂತೆ ಎಚ್ಚರಿಕೆಗುಜರಾತ್ ನತ್ತ ಧಾವಿಸುತ್ತಿರುವ ಬಿಪರ್ಜೋಯ್ ಚಂಡಮಾರುತ ಇನ್ನು ಕೆಲವೇ ಗಂಟೆಗಳಲ್ಲಿ ಕಡ್ ಕಡಲ ತೀರಕ್ಕೆ ಅಪ್ಪಳಿಸಲಿದ್ದು, ಈಗಾಗಲೇ ಅಪಾಯ ಪ್ರದೇಶಗಳಲ್ಲಿರುವ ಸುಮಾರು 94 ಸಾವಿರ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಬಿಪರ್ಜೋಯ್ ಚಂಡಮಾರುತ: ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಸಭೆಗುಜರಾತ್ ಮತ್ತು ಮಹಾರಾಷ್ಟ್ರ, ಕರ್ನಾಟಕದಲ್ಲಿ ವ್ಯಾಪಕ ಪರಿಣಾಮ ಬೀರುತ್ತಿರುವ ಬಿಪರ್ಜೋಯ್ ಚಂಡಮಾರುತ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. |
![]() | ಬಿಪರ್ಜೋಯ್ ಚಂಡಮಾರುತ: ಗುಜರಾತ್, ಮುಂಬೈನಲ್ಲಿ ಹೈ ಅಲರ್ಟ್; ಸೌರಾಷ್ಟ್ರ, ಕಚ್ ನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ IMDಬಿಪರ್‌ಜೋಯ್ ಚಂಡಮಾರುತ "ಅತ್ಯಂತ ತೀವ್ರ' ಸ್ವರೂಪಕ್ಕೆ ತಿರುಗಿದ್ದು, ಗುಜರಾತ್, ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. |
![]() | "ಅತ್ಯಂತ ತೀವ್ರ" ರೂಪ ತಾಳಿದ ಬೈಪಾರ್ಜೋಯ್ ಚಂಡಮಾರುತ, ಉತ್ತರದ ಕಡೆಗೆ ಚಲನೆಬಿಪರ್ಜೋಯ್ ಚಂಡಮಾರುತ "ಅತ್ಯಂತ ತೀವ್ರ ಚಂಡಮಾರುತ"ವಾಗಿ ಬದಲಾಗಿದ್ದು, ಇದೀಗ ಉತ್ತರದ ಕಡೆಗೆ ಚಲಿಸುತ್ತಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. |
![]() | ಮುಂದಿನ 24 ಗಂಟೆಗಳಲ್ಲಿ 'ಬಿಪೊರ್ ಜಾಯ್' ಚಂಡಮಾರುತ ತೀವ್ರ, ಕರ್ನಾಟಕ ಸೇರಿ 3 ರಾಜ್ಯಗಳಿಗೆ ಕಟ್ಟೆಚ್ಚರ'ಬಿಪೊರ್‌ಜೋಯ್' ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ. |
![]() | ಬೆಂಗಳೂರಿನಲ್ಲಿ ಮೇ 13ರವರೆಗೆ ಭಾರಿ ಮಳೆ ಮುನ್ಸೂಚನೆ; ಮತದಾನಕ್ಕೆ ಅಡ್ಡಿ ಸಾಧ್ಯತೆ, ಅಭ್ಯರ್ಥಿಗಳಲ್ಲಿ ಆತಂಕಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ, ನಾಳೆ (ಮೇ 10) ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದ್ದು, ಅಭ್ಯರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. |
![]() | ಪ್ರಧಾನಿ ಮೋದಿ ಚುನಾವಣಾ ಪ್ರಚಾರ: ಪ್ರತಿ 3 ಗಂಟೆಗೊಮ್ಮೆ SPG ಗೆ ಹವಾಮಾನ ವರದಿ!ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬ್ಯಾಕ್ ಟು ಬ್ಯಾಕ್ ಚುನಾವಣಾ ರ್ಯಾಲಿ ಮತ್ತು ರೋಡ್ ಶೋಗಳನ್ನು ನಡೆಸುತ್ತಿದ್ದಾರೆ. |
![]() | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಮೋಚಾ ಚಂಡಮಾರುತ ಸೃಷ್ಟಿ; ಕರ್ನಾಟಕ ಸೇರಿ ಹಲವೆಡೆ ವ್ಯಾಪಕ ಮಳೆ: ಹವಾಮಾನ ಇಲಾಖೆಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮೇ 6ರ ಆಸುಪಾಸಿನಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. |
![]() | ರಾಜ್ಯದ ಹಲವೆಡೆ ಇಂದಿನಿಂದ 5 ದಿನಗಳ ಕಾಲ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆರಾಜ್ಯದ ಜನ ಬಿಸಿಲಿನ ಝಳದಿಂದ ಕಂಗೆಟ್ಟಿದ್ದು, ರಾಜ್ಯದ ವಿವಿಧೆಡೆ ಭಾನುವಾರದಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೆನ್ನೆಯು ರಾಜ್ಯದ ಕೆಲವೆಡೆ ಮಳೆಯಾಗಿದ್ದು, ಕಾದಿದ್ದ ಇಳೆಗೆ ವರುಣನ ಸಿಂಚನವಾಗಿದೆ. |
![]() | ಈ ವರ್ಷ ಸಾಮಾನ್ಯ ಮುಂಗಾರು ನಿರೀಕ್ಷೆ: ಕೇಂದ್ರ ಸರ್ಕಾರಈ ವರ್ಷ ಮುಂಗಾರು ಋತುವಿನಲ್ಲಿ ಭಾರತವು ಸಾಮಾನ್ಯ ಮಳೆ ವೀಕ್ಷಿಸಲಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ. |