• Tag results for Metro Man

ಕೇರಳ ವಿಧಾನಸಭೆ ಚುನಾವಣೆ: ಮೆಟ್ರೋ ಮ್ಯಾನ್ ಇ.ಶ್ರೀಧರನ್ ಬಿಜೆಪಿಯ ಸಿಎಂ ಅಭ್ಯರ್ಥಿ!

ಕೇರಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಮೆಟ್ರೋ ಮ್ಯಾನ್ ಇ.ಶ್ರೀಧರನ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. 

published on : 4th March 2021

ಮೆಟ್ರೋ ಮ್ಯಾನ್ ಖ್ಯಾತಿಯ ಇ.ಶ್ರೀಧರನ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

ಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ

published on : 26th February 2021

ಮದುವೆ ತಂತ್ರಗಾರಿಕೆಯಿಂದ ಹಿಂದೂ ಹೆಣ್ಣುಮಕ್ಕಳು 'ಲವ್ ಜಿಹಾದ್'ಗೆ ಬಲಿಯಾಗುತ್ತಿದ್ದಾರೆ: ಮೆಟ್ರೋ ಮ್ಯಾನ್ ಶ್ರೀಧರನ್

ಮದುವೆ ಎಂಬ ಜಾಲವನ್ನು ಹೆಣೆದು ಹಿಂದೂ ಹೆಣ್ಣುಮಕ್ಕಳನ್ನು ಲವ್ ಜಿಹಾದ್ ಕೂಪಕ್ಕೆ ಒಳಪಡಿಸುತ್ತಿದ್ದಾರೆ ಎಂದು ಭಾರತದ 'ಮೆಟ್ರೋ' ಮ್ಯಾನ್ ಎಂದೇ ಖ್ಯಾತಿಗಳಿಸಿದ ಇ ಶ್ರೀಧರನ್ ಅವರು ಹೇಳಿದ್ದಾರೆ.

published on : 20th February 2021