- Tag results for Metro station
![]() | ವೈಟ್‌ಫೀಲ್ಡ್ ಕಾಡುಗೋಡಿ ಮೆಟ್ರೋ ಚಾವಣಿಯಲ್ಲಿ ಮಳೆನೀರು ಸೋರಿಕೆ!ಭಾನುವಾರ ಸಂಜೆ ಕೇವಲ 20 ನಿಮಿಷಗಳ ಕಾಲ ಸುರಿದ ಭಾರೀ ಮಳೆಗೆ ವೈಟ್‌ಫೀಲ್ಡ್ ಕಾಡುಗೋಡಿ ಮೆಟ್ರೋ ನಿಲ್ದಾಣದ ಚಾವಣಿಯಿಂದ ಮಳೆ ನೀರು ಸೋರಿಕೆಯಾಗಿ, ನಿಲ್ದಾಣದಲ್ಲಿ ನೀರು ತುಂಬಿಕೊಂಡಿದ್ದು ಕಂಡು ಬಂದಿತು. |
![]() | ಒಂದೇ ಮಳೆಗೆ ಬೆಂಗಳೂರಿನ ಹೊಸ ನಲ್ಲೂರಹಳ್ಳಿ ಮೆಟ್ರೋ ನಿಲ್ದಾಣ ಜಲಾವೃತ!ಒಂದು ವಾರದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ವೈಟ್‌ಫೀಲ್ಡ್‌ನಿಂದ ಕೆಆರ್ ಪುರಂವರೆಗಿನ ಹೊಚ್ಚಹೊಸ ನಲ್ಲೂರಹಳ್ಳಿ ಮೆಟ್ರೋ ನಿಲ್ದಾಣವು ನಿನ್ನೆ ಮಂಗಳವಾರ ಸಂಜೆ ನಗರದ ಕೆಲವು ಭಾಗಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಲಾವೃತವಾಗಿದೆ. |
![]() | ವೈಟ್ ಫೀಲ್ಡ್- ಕೆ.ಆರ್.ಪುರ ಮೆಟ್ರೋ ಸಂಚಾರಕ್ಕೆ ಇಂದು ಪ್ರಧಾನಿ ಮೋದಿ ಹಸಿರು ನಿಶಾನೆ: ಎಲ್ಲೆಲ್ಲಿ ವಾಹನ ಸಂಚಾರ ನಿರ್ಬಂಧ? ಇಲ್ಲಿದೆ ಮಾಹಿತಿವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡುವುದು ಹೆಚ್ಚಾಗುತ್ತಿದ್ದು ಇಂದು ಮತ್ತೆ ಆಗಮಿಸುತ್ತಿದ್ದಾರೆ. |
![]() | ಹಲವು ವರ್ಷಗಳ ಕಾಯುವಿಕೆ ನಂತರ ವೈಟ್ ಫೀಲ್ಡ್ ಮೆಟ್ರೊ ನಿಲ್ದಾಣಕ್ಕೆ ಉದ್ಘಾಟನೆ ಭಾಗ್ಯ, ಸುತ್ತಮುತ್ತಲ ನಿವಾಸಿಗಳಿಗೆ ಅನುಕೂಲಬೈಯಪ್ಪನಹಳ್ಳಿ ಮತ್ತು ಕೆಆರ್ ಪುರಂ ನಡುವಿನ ಮಹತ್ವದ ಮೆಟ್ರೋ ಸಂಪರ್ಕ ಕೊಂಡಿ ರಸ್ತೆ ಪೂರ್ಣಗೊಳ್ಳದಿದ್ದರೂ, ಸಾವಿರಾರು ಬೆಂಗಳೂರಿಗರು ವಿಶೇಷವಾಗಿ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ನಾಳೆ ಪ್ರಧಾನಿ ಮೋದಿಯವರ ವೈಟ್‌ಫೀಲ್ಡ್ ಮತ್ತು ಕೆಆರ್ ಪುರಂ ನಡುವಿನ 13.7 ಕಿಮೀ ಮಾರ್ಗದ ಉದ್ಘಾಟನೆಗೆ ಕಾತುರದಿಂದ ಕಾಯುತ್ತಿದ್ದಾರೆ. |
![]() | ಕೆಂಪೇಗೌಡ ಮೆಟ್ರೊ ನಿಲ್ದಾಣದಲ್ಲಿ ಸಾಹಿತ್ಯ ಅಕಾಡೆಮಿ 'ಪುಸ್ತಕ ಮಳಿಗೆ' ಪ್ರಾರಂಭ: ಕನ್ನಡ ನೆಲ, ಭಾಷೆ, ಸಂಸ್ಕೃತಿ ಬಗ್ಗೆ ಚಂದ್ರಶೇಖರ ಕಂಬಾರ ಮಾತುಸಾಹಿತ್ಯ, ಪುಸ್ತಕ ಓದುಗರ ಸಂಖ್ಯೆಯನ್ನು ಹೆಚ್ಚಿಸಲು ಸಾಹಿತ್ಯ ಅಕಾಡೆಮಿ ಇತ್ತೀಚಿನ ವರ್ಷಗಳಲ್ಲಿ ಮೆಟ್ರೊ ನಿಲ್ದಾಣಗಳಲ್ಲಿ ಪುಸ್ತಕದ ಮಳಿಗೆ ಅಥವಾ ಬುಕ್ ಸ್ಟೋರ್ ಗಳನ್ನು ತೆರೆಯುವ ಅಭಿಯಾನವನ್ನು ಕೈಗೊಂಡಿದೆ. |
![]() | ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಒಳಗಡೆ ಇದಕ್ಕಿದ್ದಂತೆ ಕುಸಿದು ಬಿದ್ದ ಯುವತಿ!ಮಾಗಡಿ ರಸ್ತೆ ಮೆಟ್ರೋ ನಿಲ್ದಾಣ ಕಡೆಗೆ ಹೋಗಲು ರೈಲಿಗಾಗಿ ಕಾಯುತ್ತಿದ್ದ ಇಪ್ಪತ್ತರ ಹರೆಯದ ಯುವತಿಯೊಬ್ಬಳು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ ಎರಡರಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. |
![]() | ದೆಹಲಿ: ಚಾಂದಿನಿ ಚೌಕ್ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ, ಕಟ್ಟಡದ ಒಂದು ಭಾಗ ಕುಸಿತಮಧ್ಯ ದೆಹಲಿಯ ಅತ್ಯಂತ ಜನನಿಬಿಡ ಮತ್ತು ದಟ್ಟಣೆಯ ಮಾರುಕಟ್ಟೆ ಚಾಂದಿನಿ ಚೌಕ್‌ನ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದ ಮೇಲಿನ ಮಹಡಿಯಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಂತರ ಕಟ್ಟಡದ ಒಂದು ಭಾಗ ಕುಸಿದಿದೆ. |
![]() | ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಸಾರ್ವಕರ್ ಫೋಟೋ: ವ್ಯಾಪಕ ಟೀಕೆ, ವಿವಾದಬೆಂಗಳೂರಿನ ನಮ್ಮ ಮೆಟ್ರೋದ ಕೆಂಪೇಗೌಡ ಇಂಟರ್‌ಚೇಂಜ್ ಸ್ಟೇಷನ್‌ನಲ್ಲಿ ವಿಡಿ ಸಾವರ್ಕರ್ ಅವರ ಭಾವಚಿತ್ರವನ್ನು ಪ್ರದರ್ಶನಕ್ಕೆ ಹಾಕಿರುವುದು ವಿವಾದಕ್ಕೆ ಗ್ರಾಸವಾಗಿದೆ. |
![]() | ಬೆಂಗಳೂರಿನ 10 ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಿ-ಪೇಯ್ಡ್ ಆಟೋ ಸ್ಟ್ಯಾಂಡ್ದುಬಾರಿ ಹಣದ ಬೇಡಿಕೆಯನ್ನು ನಿವಾರಿಸಲು ಪೊಲೀಸರು ಹಂತ-1ರ 10 ಮೆಟ್ರೋ ನಿಲ್ದಾಣಗಳಲ್ಲಿ ಮತ್ತು ಹಂತ-2ರ ಕಾರ್ಯಾಚರಣಾ ನಿಲ್ದಾಣಗಳಲ್ಲಿ ಪ್ರೀ-ಪೇಯ್ಡ್ ಆಟೋ ಸ್ಟಾಂಡ್‌ಗಳನ್ನು ತೆರೆಯಲಿದ್ದಾರೆ. |
![]() | ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಲ್ಲಿ ಖಾದಿ ಜಾತ್ರೆ: ಬಿಎಂಆರ್ಸಿಎಲ್ಸ್ವಾತಂತ್ರ್ಯೋತ್ಸವ ಅಂಗವಾಗಿ ಕೈಮಗ್ಗ ಮತ್ತು ಖಾದಿ ಉತ್ಪನ್ನಗಳನ್ನು ಉತ್ತೇಜಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ಮೆಟ್ರೋ ರೈಲು ನಿಲ್ದಾಣದಲ್ಲಿ ಖಾದಿ ಮಾರಾಟಕ್ಕೆ ಅನುವು ಮಾಡಿಕೊಡುತ್ತಿದೆ. |
![]() | ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್, ವಾಣಿಜ್ಯ ಸಂಕೀರ್ಣ ನಿರ್ಮಾಣ?ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ತನ್ನ ಆದಾಯವನ್ನು ಹೆಚ್ಚಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಎರಡು ಪ್ರಮುಖ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣಗಳಲ್ಲಿ ಮಲ್ಟಿ-ಲೆವೆಲ್ ಪಾರ್ಕಿಂಗ್ ವ್ಯವಸ್ಥೆ ಮತ್ತು ವಾಣಿಜ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಗಂಭೀರ ಚಿಂತನೆಯಲ್ಲಿ ತೊಡಗಿದೆ. |
![]() | ಬೆಂಗಳೂರು: ಚಲ್ಲಘಟ್ಟ ಮೆಟ್ರೊ ನಿಲ್ದಾಣ ಆಗಸ್ಟ್ ಹೊತ್ತಿಗೆ ಪೂರ್ಣಚಲ್ಲಘಟ್ಟ ಮೆಟ್ರೊ ನಿಲ್ದಾಣದ ಕಾಮಗಾರಿ ವೇಗ ಪಡೆದುಕೊಂಡಿದ್ದು, ಶೇಕಡಾ 40 ರಷ್ಟು ಮುಕ್ತಾಯಗೊಂಡಿದೆ. ಹಂತ-I ಮತ್ತು ಹಂತ-II ರ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಇದು ಚಲ್ಲಘಟ್ಟಪುರ ಚಿಕ್ಕದಾಗಿದ್ದು, ಬೈಯಪ್ಪಹಳ್ಳಿ-ಕೆಂಗೇರಿ ಮಾರ್ಗಕ್ಕೆ ತಡವಾಗಿ ಸೇರ್ಪಡೆಯಾಗಿದೆ. |
![]() | ಮೆಟ್ರೋ ನಿಲ್ದಾಣದ ಗ್ರಾನೈಟ್ ನೆಲದ ಮೇಲೆ ಜಾರಿಬಿದ್ದ ಮಹಿಳೆ, ಪಾದದ ಮೂಳೆ ಮುರಿತರಾಜರಾಜೇಶ್ವರಿನಗರ ಮೆಟ್ರೋ ನಿಲ್ದಾಣದಲ್ಲಿ ಇತ್ತೀಚೆಗೆ 50 ವರ್ಷದ ಗೃಹಿಣಿಯೊಬ್ಬರು ಗ್ರಾನೈಟ್ ನೆಲದ ಮೇಲೆ ಜಾರಿ ಬಿದ್ದು ಎಡ ಪಾದದ ಮೂಳೆ ಮುರಿತಕ್ಕೊಳಗಾದ ಘಟನೆ ನಡೆದಿದೆ. |
![]() | ಮೆಟ್ರೋ ನಿಲ್ದಾಣಗಳು, ರೈಲು ಪ್ರಯಾಣ ಮಹಿಳೆಯರಿಗೆ ಎಷ್ಟು ಸುರಕ್ಷಿತ?: ಚರ್ಚೆಗೆ ಗ್ರಾಸವಾದ ಟ್ವೀಟ್ದೆಹಲಿಯ ದೋರ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ಸಹ ಪ್ರಯಾಣಿನಿಂದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳವಾಗಿರುವುದು ವರದಿಯಾಗಿದೆ. |
![]() | ದೆಹಲಿ ಭಾರೀ ಅಗ್ನಿ ದುರಂತ: ಹೊತ್ತಿ ಉರಿದ ಮೂರು ಅಂತಸ್ಥಿನ ಕಟ್ಟಡ, 27 ಮಂದಿ ಸಜೀವ ದಹನ!ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪವಿರುವ ಕಟ್ಟಡದಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದ್ದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. |