- Tag results for Mexico
![]() | ಮೆಕ್ಸಿಕೋದಿಂದ ಬಂಧಿಸಿ ಕರೆತರಲಾಗಿದ್ದ ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ದೀಪಕ್ ಬಾಕ್ಸರ್ 8 ದಿನಗಳ ಪೊಲೀಸ್ ಕಸ್ಟಡಿಗೆದೆಹಲಿ ನ್ಯಾಯಾಲಯವು ಬುಧವಾರ ಗ್ಯಾಂಗ್‌ಸ್ಟರ್ ದೀಪಕ್ ಬಾಕ್ಸರ್‌ನನ್ನು ಎಂಟು ದಿನಗಳ ದೆಹಲಿ ಪೊಲೀಸರ ವಿಶೇಷ ಸೆಲ್ ಕಸ್ಟಡಿಗೆ ನೀಡಿದೆ. ಭದ್ರತಾ ಕಾರಣಗಳಿಗಾಗಿ ಗ್ಯಾಂಗ್‌ಸ್ಟರ್‌ನನ್ನು ನೇರವಾಗಿ ಲಾಕಪ್‌ನಿಂದ ವರ್ಚುಯಲ್ ಆಗಿ ಪಟಿಯಾಲ ಹೌಸ್ ಕೋರ್ಟ್‌ಗೆ ಹಾಜರುಪಡಿಸಲಾಯಿತು. |
![]() | ಮೆಕ್ಸಿಕೋದಲ್ಲಿ ದೆಹಲಿ ಪೊಲೀಸ್ ಕಾರ್ಯಾಚರಣೆ: 'ಲಾರೆನ್ಸ್ ಬಿಷ್ಣೋಯ್' ಗಾಂಗ್ ನ 'ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್' ದೀಪಕ್ ಬಾಕ್ಸರ್ ಬಂಧನದೆಹಲಿಯ 'ಮೋಸ್ಟ್ ವಾಂಟೆಂಡ್' ಗ್ಯಾಂಗ್ ಸ್ಟರ್ ದೀಪಕ್ ಬಾಕ್ಸರ್ ನನ್ನು ಮೆಕ್ಸಿಕೋದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಮೆಕ್ಸಿಕೋ ವಲಸಿಗರ ಕೇಂದ್ರದಲ್ಲಿ ಭಾರೀ ಬೆಂಕಿ ದುರಂತ: 37 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ!ಅಮೆರಿಕಾ ಮತ್ತು ಮೆಕ್ಸಿಕನ್ ಗಡಿಯಲ್ಲಿರುವ ಸಿಯುಡಾಡ್ ಜುವಾರೆಜ್‌ನ ವಲಸಿಗರ ಕೇಂದ್ರದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಇದರಲ್ಲಿ ಕನಿಷ್ಠ 37 ಮಂದಿ ಸಾವನ್ನಪ್ಪಿದ್ದು ಸುಮಾರು 100 ಮಂದಿ ಗಾಯಗೊಂಡರು. |
![]() | ಮೆಕ್ಸಿಕೋದಲ್ಲಿ ಗುಂಡು ಹಾರಿಸಿ 8 ಮಂದಿ ಹತ್ಯೆ: 14 ವರ್ಷದ ಬಾಲಕನ ಬಂಧನ!ಮೆಕ್ಸಿಕೋ ಸಿಟಿ ಬಳಿ ಎಂಟು ಜನರನ್ನು ಮಾದಕವಸ್ತು ಸಂಬಂಧಿತ ಹತ್ಯೆಗಾಗಿ ಮೆಕ್ಸಿಕನ್ ಅಧಿಕಾರಿಗಳು 'ಲಿಟಲ್ ಚಾಪೋ' ಎಂಬ ಅಡ್ಡಹೆಸರಿನ 14 ವರ್ಷದ ಹುಡುಗನನ್ನು ಬಂಧಿಸಿದ್ದಾರೆ ಎಂದು ಫೆಡರಲ್ ಸಾರ್ವಜನಿಕ ಭದ್ರತಾ ಇಲಾಖೆ ತಿಳಿಸಿದೆ. |
![]() | ಮೆಕ್ಸಿಕೋ ವಿರುದ್ಧ ಮ್ಯಾಜಿಕ್ ಗೋಲು: ಮರಡೋನಾ ದಾಖಲೆ ಸರಿಗಟ್ಟಿದ ಅರ್ಜೆಂಟಿನಾ ಲೆಜೆಂಡ್ ಮೆಸ್ಸಿ!ಮೆಕ್ಸಿಕೋ ವಿರುದ್ಧ ಅದ್ಭುತ ಗೋಲು ಗಳಿಸಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಅರ್ಜೆಂಟಿನಾ ಫುಟ್ಬಾಲ್ ಲೆಜೆಂಡ್ ಲಿಯೋನಲ್ ಮೆಸ್ಸಿ ಡಿಯಾಗೋ ಮರಡೋನಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. |
![]() | ಫಿಫಾ ವಿಶ್ವಕಪ್: ಮೆಸ್ಸಿ ಮ್ಯಾಜಿಕ್, ಮೆಕ್ಸಿಕೋ ವಿರುದ್ಧ ಅರ್ಜೆಂಟಿನಾಗೆ ಗೆಲುವು, ಟೂರ್ನಿಯಲ್ಲಿ ಜೀವಂತ!ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿ ದಿನಕ್ಕೊಂದು ರೋಚಕತೆ ಪಡೆಯುತ್ತಿದ್ದು, ಈ ಹಿಂದೆ ಸೌದಿ ಅರೇಬಿಯಾ ವಿರುದ್ಧ ಸೋತು ಟೂರ್ನಿಯಿಂದ ಬಹುತೇಕ ಔಟ್ ಆಗಿದ್ದ ಹಾಲಿ ಚಾಂಪಿಯನ್ ಅರ್ಜೆಂಟಿನಾ ಇಂದು ನಡೆದ ಮೆಕ್ಸಿಕೋ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಿದೆ. |
![]() | ಈಗ ಮೆಕ್ಸಿಕೊದ ಎಲ್ಲಾ ರಾಜ್ಯಗಳಲ್ಲೂ ಸಲಿಂಗ ವಿವಾಹ ಕಾನೂನುಬದ್ಧಮೆಕ್ಸಿಕೊದ ಗಡಿ ರಾಜ್ಯವಾದ ತಮೌಲಿಪಾಸ್ ಸಲಿಂಗ ವಿವಾಹಕ್ಕೆ ಒಪ್ಪಿಗೆ ನೀಡಿದೆ. ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ಪರವಾಗಿ ಶಾಸಕರು ಬುಧವಾರ ರಾತ್ರಿ ಮತ ಚಲಾಯಿಸಿದರು. ಇದರೊಂದಿಗೆ ಮೆಕ್ಸಿಕೊದ ಎಲ್ಲಾ 32... |
![]() | ಉಕ್ರೇನ್, ರಷ್ಯಾ ನಡುವೆ ಶಾಂತಿ ಸ್ಥಾಪನೆಗೆ ಪ್ರಧಾನಿ ಮೋದಿ ಒಳಗೊಂಡ ಸಮಿತಿ ರಚಿಸಿ: ವಿಶ್ವಸಂಸ್ಥೆಗೆ ಮೆಕ್ಸಿಕೋ ಸಲಹೆರಷ್ಯಾ ಮತ್ತು ಉಕ್ರೇನ್ ನಡುವೆ ಶಾಶ್ವತ ಶಾಂತಿಗೆ ಮಧ್ಯಸ್ಥಿಕೆ ವಹಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ, ಪೋಪ್ ಫ್ರಾನ್ಸಿಸ್ ಮತ್ತು ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಅವರನ್ನು ಒಳಗೊಂಡ ಸಮಿತಿ ಸ್ಥಾಪಿಸುವಂತೆ... |
![]() | ಮೆಕ್ಸಿಕೋದಲ್ಲಿ ಮತ್ತೊಬ್ಬ ಪತ್ರಕರ್ತನ ಹತ್ಯೆಮೆಕ್ಸಿಕೋದಲ್ಲಿ ಪತ್ರಕರ್ತರ ಸರಣಿ ಹತ್ಯೆ ಮುಂದುವರೆದಿದ್ದು, ಆನ್‌ಲೈನ್ ಸ್ಥಳೀಯ ಸುದ್ದಿ ಕಾರ್ಯಕ್ರಮ ನಡೆಸುತ್ತಿದ್ದ ಪತ್ರಕರ್ತನನ್ನು ದಕ್ಷಿಣ ಮೆಕ್ಸಿಕೋದಲ್ಲಿ ಸೋಮವಾರ ಗುಂಡಿಕ್ಕಿ ಕೊಂದಿದ್ದು, ಇದರೊಂದಿಗೆ ಈ ವರ್ಷ ದೇಶವ್ಯಾಪಿ ಹತ್ಯೆಯಾದ... |
![]() | ಮೆಕ್ಸಿಕೊದಲ್ಲಿ ಹೆಲಿಕಾಪ್ಟರ್ ಪತನ: ನೌಕಪಡೆಯ 14 ಸಿಬ್ಬಂದಿ ಸಾವುಹೆಲಿಕಾಪ್ಟರ್ ಪತನಗೊಂಡು ನೌಕಪಡೆಯ 14 ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮೆಕ್ಸಿಕೊದಲ್ಲಿ ನಡೆದಿದೆ. ಮಾದಕ ವಸ್ತು ಕಳ್ಳ ಸಾಗಣೆದಾರನೊಬ್ಬನನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಸಮಯದಲ್ಲಿ ಬೆಂಗಾವಲು ಹೆಲಿಕಾಪ್ಟರ್ ಅಪಘಾತಕ್ಕೀಡಾಗಿರುವುದಾಗಿ ನೌಕಪಡೆ ತಿಳಿಸಿದೆ. |
![]() | ಮೆಕ್ಸಿಕೋದಲ್ಲಿ ಗುಂಡಿನ ದಾಳಿ, 19 ಮಂದಿ ಸಾವುಸೆಂಟ್ರಲ್ ಮೆಕ್ಸಿಕೋದಲ್ಲಿ ಭಾನುವಾರ 19 ಜನರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಸ್ಟೇಟ್ ಅಟಾರ್ನಿ ಜನರಲ್ ಕಚೇರಿ(ಎಫ್‌ಜಿಇ) ಪ್ರಕಟಣೆಯಲ್ಲಿ ತಿಳಿಸಿದೆ. |
![]() | ಸಲಿಂಗಿ ವಿರೋಧಿ ಘೋಷಣೆ: ಮೆಕ್ಸಿಕೊ ಫುಟ್ಬಾಲ್ ಅಭಿಮಾನಿಗಳಿಗೆ 5 ವರ್ಷ ನಿಷೇಧ ಎಚ್ಚರಿಕೆಅಂತಾರಾಷ್ಟ್ರೀಯ ಫುಟ್ಬಾಲ್ ಸಂಸ್ಥೆ ಸಲಿಂಗಿ ವಿರೋಧಿ ಘೋಷಣೆ ಕುರಿತಾಗಿ ಮೆಕ್ಸಿಕೊ ಫುಟ್ಬಾಲ್ ಫೆಡರೇಶನ್ ಅನ್ನು ಎಚ್ಚರಿಸಿತ್ತು, |