• Tag results for Midday Meals

ರಾಜ್ಯದ 7 ಜಿಲ್ಲೆಗಳ ಬಿಸಿಯೂಟದ ಜೊತೆಗೆ ಮೊಟ್ಟೆ ಸೇರ್ಪಡೆ

ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟದ ಜೊತೆಗೆ ಕೊನೆಗೂ ಮೊಟ್ಟೆಯನ್ನು ಸೇರ್ಪಡೆಗೊಳಿಸಲಾಗಿದೆ.

published on : 3rd September 2021

ಬಿಸಿಯೂಟ ನೀಡಿ ಎಲ್ಲಾ ತರಗತಿಗಳನ್ನು ಆರಂಭಿಸಿ: ಸರ್ಕಾರಕ್ಕೆ 'ಮಕ್ಕಳ ನಡೆ ಶಾಲೆಯ ಕಡೆ' ಅಭಿಯಾನ ಸಮಿತಿ ಆಗ್ರಹ

ರಾಜ್ಯದಲ್ಲಿ ಜನವರಿ 1 ರಿಂದ ಶಾಲೆಗಳು ಪುನರಾರಂಭಗೊಂಡಿದ್ದು, ಸಚಿವ ಸುರೇಶ್ ಕುಮಾರ್ ಅವರ ಭರವಸೆಯ ಹೊರತಾಗಿಯೂ ಬಿಸಿಯೂಟ ಕಾರ್ಯಕ್ರಮ ಇನ್ನೂ ಆರಂಭಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಶೀಘ್ರಗತಿಯಲ್ಲಿ ಬಿಸಿಯೂಟ ನೀಡುವ ಕಾರ್ಯಕ್ರಮ ಆರಂಭಿಸಬೇಕೆಂದು ಮಕ್ಕಳ ನಡೆ ಶಾಲೆಯ ಕಡೆ’ ಅಭಿಯಾನ ಸಮಿತಿ ಆಗ್ರಹಿಸಿದೆ. 

published on : 21st January 2021

ಬಿಸಿಯೂಟ ವಂಚಿತ ವಿದ್ಯಾರ್ಥಿಗಳಿಗೆ ಹೇಗೆ ಪರಿಹಾರ ಕಲ್ಪಿಸುತ್ತೀರಿ ವಿವರಿಸಿ: ಸರ್ಕಾರಕ್ಕೆ ಹೈಕೋರ್ಟ್

ರಾಜ್ಯದಲ್ಲಿ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಳಿಸಿದ ಸರ್ಕಾರದ ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

published on : 11th November 2020

ರಾಶಿ ಭವಿಷ್ಯ