- Tag results for Midday meal
![]() | ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆ ಕೇಳಿದರೆ ಕೊಡಬೇಕು: ಸರ್ಕಾರ ಆದೇಶಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆಯನ್ನು ಕೇಳಿದರೆ ಮೊಟ್ಟೆಯನ್ನೇ ಕೊಡಬೇಕು. ಬಾಳೆಹಣ್ಣು, ಚಿಕ್ಕಿ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದೆ. |
![]() | ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಸ್ಥಗಿತ: ಶಿಕ್ಷಣ ಸಚಿವರಿಗೆ ಜೆಡಿಎಸ್ ತರಾಟೆರಾಜ್ಯದ ಕೆಲವು ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ನಿಲ್ಲಿಸಲಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರನ್ನು ಜೆಡಿಎಸ್ ತರಾಟೆಗೆ ತೆಗೆದುಕೊಂಡಿದೆ. |
![]() | ರಾಯಚೂರು: ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಭೇದಿ; ಹೊಟ್ಟೆ ನೋವಿನಿಂದ ವಿದ್ಯಾರ್ಥಿಗಳ ನರಳಾಟ!ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ವಾಂತಿ, ಭೇದಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. |
![]() | ಶ್ರಾವಣ ಮಾಸ: ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಮುಂದಿನ ತಿಂಗಳಿನಿಂದ ಮೊಟ್ಟೆ ವಿತರಣೆ, ವಿವಾದ ಹುಟ್ಟಿಸಿದ ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್-ಸರ್ಕಾರಕ್ಕೆ ಪತ್ರಹಿಂದೂ ಪಂಚಾಂಗ ಪ್ರಕಾರ ಶ್ರಾವಣ ಮಾಸ ಅತ್ಯಂತ ಪ್ರಶಸ್ತ ತಿಂಗಳು, ಹಬ್ಬಗಳ ಸಾಲು ಸಾಲು, ಹಲವರು ಈ ಮಾಸದಲ್ಲಿ ಮಾಂಸ ಸೇವಿಸುವುದಿಲ್ಲ. |
![]() | ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ ಮತ್ತು ಬಾಳೆಹಣ್ಣು ಪೂರೈಕೆ!ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕ ವಿತರಿಸಲು ಸರಕಾರ ನಿರ್ಧರಿಸಿದೆ. |
![]() | ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರು: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ವಿತರಿಸುವ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ನಡೆದಾಡುವ ದೇವರೆಂದೇ ಹೆಸರು ಪಡೆದ ತ್ರಿವಿಧ ದಾಸೋಹಿ ತುಮಕೂರಿನ ಸಿದ್ದಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರನ್ನಿಡಲು ನಿರ್ಧರಿಸಿದೆ. |
![]() | ಶ್ರಮಕ್ಕೆ ಪ್ರತಿಫಲ: ಶಾಲಾ ಆವರಣದಲ್ಲಿ 'ಪೌಷ್ಟಿಕ ಕೈತೋಟ', ತಾವೇ ಬೆಳೆದ ತರಕಾರಿಯಿಂದ ಬಿಸಿಯೂಟ ಸೇವಿಸುತ್ತಿರುವ ಕಲಬುರಗಿ ವಿದ್ಯಾರ್ಥಿಗಳು!ಶ್ರಮಕ್ಕೆ ಖಂಡಿತವಾಗಿಯೂ ತಕ್ಕ ಪ್ರತಿಫಲ ಇದ್ದೇ ಇರುತ್ತದೆ. ಆದರೆ, ಅದಕ್ಕೆ ಗುರಿ, ಛಲ, ಹಠ ಹಾಗೂ ಸಾಧನೆ ಮುಖ್ಯವಾಗಿರುತ್ತದೆ. ಇದೇ ರೀತಿಯ ಗುರಿ, ಹಠ ಹಾಗೂ ಛಲದಿಂದಾಗಿ ಕಲಬುರಗಿಯಲ್ಲಿರುವ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ 'ಪೌಷ್ಟಿಕ ಕೈತೋಟ'ವನ್ನು ನಿರ್ಮಿಸಿದ್ದು, ಈ ತೋಟದಲ್ಲಿ ತಾವೇ ಬೆಳೆದ ತರಕಾರಿಯಿಂದ ಬಿಸಿಯೂಟ ಸಿದ್ಧಪಡಿಸಿ ಆಹಾರ ಸೇವನೆ ಮಾಡುತ್ತಿದ್ದಾರೆ. |