• Tag results for Mike Pompeo

2+2 ಮಾತುಕತೆಗಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಭಾರತಕ್ಕೆ ಆಗಮನ

ಭಾರತ-ಅಮೆರಿಕ ನಡುವಿನ 2+2 ಮಾತುಕತೆಗೆ ವೇದಿಕೆ ಸಿದ್ಧವಾಗಿದ್ದು, ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೋಂಪಿಯೋ ಅವರು ತಮ್ಮ ಪತ್ನಿಯೊಂದಿಗೆ ಸೋಮವಾರ ದೆಹಲಿಗೆ ಆಗಮಿಸಿದ್ದಾರೆ.

published on : 26th October 2020

ಭಾರತದ ಉತ್ತರ ಗಡಿಯಲ್ಲಿ ಚೀನಾದಿಂದ 60 ಸಾವಿರ ಯೋಧರ ನಿಯೋಜನೆ: ಅಮೆರಿಕಾ

ಭಾರತದ ಉತ್ತರ ಗಡಿಯಲ್ಲಿ ಚೀನಾ ಬರೊಬ್ಬರಿ 60,000 ಸೈನಿಕರನ್ನು ನಿಯೋಜಿಸಿದೆ ಎಂದು ಅಮೆರಿಕ ವಿದೇಶಾಂಗ ಸಚಿವ ಮೈಕ್ ಪೋಂಪೊಯೋ ಹೇಳಿದ್ದು, ಚೀನಾದು ಅತ್ಯಂತ ಕೆಟ್ಟ ವರ್ತನೆ ಎಂದು ವಿಶ್ಲೇಷಿಸಿದ್ದಾರೆ.

published on : 10th October 2020

ಭೂತಾನ್, ಭಾರತ ಗಡಿ ಅತಿಕ್ರಮ ಪ್ರವೇಶದ ಮೂಲಕ ಚೀನಾ ಜಗತ್ತಿನ ತಾಳ್ಮೆ ಪರೀಕ್ಷಿಸುತ್ತಿದೆ: ಅಮೆರಿಕ ಎಚ್ಚರಿಕೆ

ಭೂತಾನ್ ಮತ್ತು ಭಾರತದ ಗಡಿ ಪ್ರದೇಶಗಳನ್ನು ಅತಿಕ್ರಮ ಪ್ರವೇಶ ಮಾಡುವ ಮೂಲಕ ಚೀನಾ ಜಾಗತಿಕ ರಾಷ್ಟ್ರಗಳ ತಾಳೆಯನ್ನು ಪರೀಕ್ಷಿಸುತ್ತಿದೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.

published on : 31st July 2020

ಟಿಕ್ ಟಾಕ್ ಸೇರಿದಂತೆ ಚೀನಾ ಆ್ಯಪ್ ಗಳ ಮೇಲೆ ನಿಷೇಧ ಹೇರಲು ಅಮೆರಿಕ ಗಂಭೀರ ಚಿಂತನೆ: ಮೈಕ್ ಪಾಂಪಿಯೋ

ಗಲ್ವಾನ್ ಸಂಘರ್ಷದ ಬೆನ್ನಲ್ಲೇ ಚೀನಾ ಮೂಲದ ಆ್ಯಪ್ ಗಳ ಮೇಲೆ ನಿಷೇಧ ಹೇರಿ ದಿಟ್ಟತನ ಪ್ರದರ್ಶಿಸಿದ್ದ ಭಾರತದ ಹಾದಿಯಲ್ಲೇ ಅಮೆರಿಕ ಸಾಗಲು ನಿರ್ಧರಿಸಿದ್ದು, ಅಮೆರಿಕದಲ್ಲೂ ಚೀನಾ ಮೂಲದ ಆ್ಯಪ್ ಗಳ ಮೇಲೆ ನಿಷೇಧ ಹೇರುವ ಕುರಿತು ಗಂಭೀರ ಚಿಂತನೆಯಲ್ಲಿ ತೊಡಗಿದೆ.

published on : 7th July 2020

ಅಫ್ಘಾನಿಸ್ತಾನದಲ್ಲಿ ಯುದ್ಧವನ್ನು ಕೊನೆಗೊಳಿಸುವ ಗುರಿ: ಐತಿಹಾಸಿಕ ಒಪ್ಪಂದಕ್ಕೆ ಅಮೆರಿಕಾ-ತಾಲಿಬಾನ್ ಸಹಿ

ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸುವಂತೆ ಮಾಡಲು” ಮುಂದಾಗಿರುವ ಅಮೆರಿಕಾ ತಾಲಿಬಾನ್ ನೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ.

published on : 29th February 2020

ಮಿತ್ರ ದೇಶಗಳ ಸುರಕ್ಷತೆಗೆ ನೆರವು: ಭಾರತಕ್ಕೆ ಅಮೆರಿಕಾ ಭರವಸೆ

ಅಮೆರಿಕಾದ ಜೀವಗಳನ್ನು ಉಳಿಸಲು ಯಾವುದೇ ಕ್ರಮಕ್ಕೂ  ಡೋನಾಲ್ಡ್  ಟ್ರಂಪ್ ಆಡಳಿತ  ಹಿಂಜರಿಯುವುದಿಲ್ಲ  ನಮ್ಮ ಮಿತ್ರ ರಾಷ್ಟ್ರಗಳು, ಸ್ನೇಹಿತರ ಸುರಕ್ಷತೆ ಕಲ್ಪಿಸುವ ಭರವಸೆಯನ್ನು ಅಮೆರಿಕಾ, ಭಾರತಕ್ಕೆ ನೀಡಿದೆ.

published on : 6th January 2020

ಭಾರತ-ಅಮೆರಿಕಾ ಸಂಬಂಧ ಕಳೆದ ಎರಡು ದಶಕಗಳಲ್ಲಿ ಪ್ರವರ್ಧಮಾನಕ್ಕೆ ಬಂದಿದೆ: ಮೈಕ್ ಪೊಂಪಿಯೊ 

ಭಾರತದ 73ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಶುಭಾಶಯ ತಿಳಿಸಿರುವ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ, ಕಳೆದ ಎರಡು ದಶಕಗಳಿಂದ ಭಾರತ-ಅಮೆರಿಕಾ ನಡುವಿನ ಬಾಂಧವ್ಯ ಕಾರ್ಯತಂತ್ರದ ಸಹಭಾಗಿತ್ವವಾಗಿ ಬೆಳೆದಿದೆ ಎಂದು ಹೇಳಿದ್ದಾರೆ.

published on : 15th August 2019

ವಾವ್.. ಅದ್ಭುತ ಜೋಡಿ, 'ಬ್ಯೂಟಿ ಅಂಡ್ ಬೀಸ್ಟ್' ಎಂದು ಸುದ್ದಿಯಾದ ಡೊನಾಲ್ಡ್ ಟ್ರಂಪ್

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವು ಬಾರಿ ತಮ್ಮ ಮಾತುಗಳಿಂದ ಸಾರ್ವಜನಿಕವಾಗಿ ಜನರ ಹುಬ್ಬೇರಿಸಿದ ಘಟನೆಗ...

published on : 1st July 2019

ಭಾರತಕ್ಕೆ ಆಗಮಿಸಿದ ಮೈಕ್ ಪಾಂಪಿಯೋ, ತೆರಿಗೆ ಶೀಥಲ ಸಮರ ಸೇರಿದಂತೆ ಮಹತ್ವದ ವಿಚಾರಗಳ ಚರ್ಚೆ ಸಾಧ್ಯತೆ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪಾಂಪಿಯೊ ಅವರು ಭಾರತಕ್ಕೆ ಆಗಮಿಸಿದ್ದು, ಭಾರತ ಮತ್ತು ಅಮೆರಿಕ ನಡುವಿನ ತೆರಿಗೆ ಶೀಥಲ ಸಮರ ಸೇರಿದಂತೆ ಮಹತ್ವದ ವಿಚಾರಗಳ ಚರ್ಚೆ ಸಾಧ್ಯತೆ ಇದೆ.

published on : 26th June 2019

'ಮೋದಿ ಇದ್ದಲ್ಲಿ ಸಾಧ್ಯ': ಬಿಜೆಪಿ ಚುನಾವಣಾ ಘೋಷಣೆಗೆ ಪಾಂಪಿಯೋ ಸಹಮತ

ಭಾರತಕ್ಕೆ ಭೇಟಿ ನೀಡಿದ ಕೆಲವು ದಿನಗಳ ನಂತರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಬಿಜೆಪಿಯ ಚುನಾವಣಾ ಘೋಷಣೆ 'ಮೋದಿ ..

published on : 13th June 2019