- Tag results for Mild tremor
![]() | ಗುಜರಾತ್ ನ ಕಚ್‌ನಲ್ಲಿ 3.5 ತೀವ್ರತೆಯ ಭೂಕಂಪಗುಜರಾತ್ ನ ಕಚ್ ಜಿಲ್ಲೆಯಲ್ಲಿ ಬುಧವಾರ ಸಂಜೆ 3.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈ ಪ್ರದೇಶಕ್ಕೆ 'ಬಿಪರ್‌ಜೋಯ್' ಚಂಡಮಾರುತ ಅಪ್ಪಳಿಸುತ್ತಿರುವ ಸಮಯದಲ್ಲಿ ಭೂಮಿ ಕಂಪಿಸಿರುವುದು ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. |