- Tag results for Milk
![]() | ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆಗೆ ಚಿಂತನೆ; ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಮಾಹಿತಿಹೆಚ್ಚುತ್ತಿರುವ ಉತ್ಪಾದಕ ವೆಚ್ಚವನ್ನು ನಿಭಾಯಿಸಲು ರೈತರಿಗೆ ಸಹಾಯ ಮಾಡಲು ಕರ್ನಾಟಕ ಸರ್ಕಾರವು ನಂದಿನಿ ಹಾಲಿನ ಬೆಲೆಯನ್ನು ಹೆಚ್ಚಿಸಲು ಚಿಂತನೆ ನಡೆಸುತ್ತಿದೆ. ಕಳೆದ ಆಗಸ್ಟ್‌ನಲ್ಲಿ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲಾಗಿತ್ತು. ಅದಾದ ಬಳಿಕ ಇದೀಗ ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಲು ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. |
![]() | ರಾಜ್ಯದ ಜನತೆಗೆ ಮತ್ತೊಂದು ಶಾಕ್: ಮತ್ತೆ ಹಾಲಿನ ಬೆಲೆ ಹೆಚ್ಚಿಸಲು ಚಿಂತನೆ?ನಂದಿನಿ ಹಾಲಿನ ದರ ಹೆಚ್ಚಿಸಲು ಹಾಲು ಒಕ್ಕೂಟಗಳು ಸರ್ಕಾರ ಮುಂದೆ ಪ್ರಸ್ತಾವ ಸಲ್ಲಿಸಿದ್ದು, ಹೊಸ ವರ್ಷದ ಆರಂಭದಲ್ಲಿ ಹಾಲು-ಮೊಸರಿನ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ... |
![]() | ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಸಿಬ್ಬಂದಿ ಮೇಲೆ ಹಲ್ಲೆ, ಬ್ಯಾಲೆಟ್ ಪೇಪರ್ ದೋಚಿದ ದುಷ್ಕರ್ಮಿಗಳು!ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆಸಲು ತೆರಳುತ್ತಿದ್ದ ಚುನಾವಣಾಧಿಕಾರಿಗಳ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿ ಮತಯಂತ್ರಗಳನ್ನು ತೆಗೆದುಕೊಂಡು ಹೋಗಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಬುಧವಾರ ನಡೆದಿದೆ. |
![]() | ನಷ್ಟ ಮಾಡಿಕೊಂಡು ತಿರುಪತಿ ಲಡ್ಡುಗೆ ನಂದಿನಿ ತುಪ್ಪ ಪೂರೈಸಲು ಸಾಧ್ಯವಿಲ್ಲ: ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್‘ನಷ್ಟ ಮಾಡಿಕೊಂಡು ತಿರುಪತಿ ಲಡ್ಡುಗೆ ನಂದಿನಿ ತುಪ್ಪವನ್ನು ಪೂರೈಸುವ ಪ್ರಶ್ನೆಯೇ ಇಲ್ಲ’ ಎಂದು ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ (ಕೆಎಂಎಫ್) ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟಪಡಿಸಿದರು. |
![]() | ಬಾದಾಮಿ-ಖರ್ಜೂರದ ಹಾಲುರುಚಿಕರ ಹಾಗೂ ಆರೋಗ್ಯಕರವಾದ ಬಾದಾಮಿ-ಖರ್ಜೂರದ ಹಾಲು ಮಾಡುವ ವಿಧಾನ... |
![]() | ದುಬಾರಿ ದುನಿಯಾ: ಆಗಸ್ಟ್ 1ರಿಂದ ಯಾವುದಕ್ಕೆ ದರ, ಮೌಲ್ಯ, ತೆರಿಗೆ ಹೆಚ್ಚಳ? ಇಲ್ಲಿದೆ ಮಾಹಿತಿ...ಟೊಮೆಟೊ ದರ ಏರಿಕೆ ಸದ್ಯ ಬೆಲೆ ಏರಿಕೆಯ ಸುದ್ದಿಯ ಕೇಂದ್ರಬಿಂದು. ರಾಜ್ಯದ ಜನ ಬೆಲೆ ಏರಿಕೆಗೆ ರೋಸಿ ಹೋಗಿದ್ದು, ಇಂದಿನಿಂದ ಜನರ ಮೇಲೆ ಮತ್ತೊಂದು ದರ ಏರಿಕೆ ಬರೆ ಬೀಳಲಿದೆ. ಕಳೆದ ವಾರ 100 ರೂಪಾಯಿಗೆ ಸಿಗುತ್ತಿದ್ದ ಟೊಮೆಟೊ ಈಗ ಏಕಾಏಕಿ ಡಬಲ್ ಆಗಿದೆ. |
![]() | ದುಬಾರಿ ದುನಿಯಾ: ಆಗಸ್ಟ್ 1 ರಿಂದ ನಂದಿನಿ ಹಾಲು, ಹೊಟೇಲ್ ಊಟ-ತಿಂಡಿ, ಕಾಫಿ-ಟೀ ಬೆಲೆ ಏರಿಕೆತರಕಾರಿ, ದವಸ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ನಾಳೆಯಿಂದ ಮತ್ತಷ್ಟು ದುನಿಯಾ ದುಬಾರಿ ಎನಿಸಲಿದೆ. |
![]() | ರೈತರಿಗೆ ಸಹಾಯವಾಗಲು ಹಾಲಿನ ದರ ಏರಿಕೆ ಮಾಡಿದ್ದೇವೆ: ಡಿ ಕೆ ಶಿವಕುಮಾರ್ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. |
![]() | ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲು ಸಚಿವ ಸಂಪುಟ ಅಸ್ತು, 67 ಕೈದಿಗಳ ಬಿಡುಗಡೆಗೂ ಒಪ್ಪಿಗೆಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ(ಕೆಎಂಎಫ್) ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. |
![]() | ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಯ ಪ್ರಮಾಣ ನಿರ್ಧಾರ: ಕೆ.ಎನ್ ರಾಜಣ್ಣಬೆಂಗಳೂರಿನಲ್ಲಿ ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಯ ಪ್ರಮಾಣ ನಿರ್ಧರಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. |
![]() | ಹಾಲಾದರೇನು? ಆಲ್ಕೋಹಾಲಾದರೇನು? ಖಜಾನೆ ತುಂಬಬೇಕಷ್ಟೇ: ಶ್ರಮಿಕರ ಕಿಸೆಗೆ ಕನ್ನ ಕೊರೆದ ಕ್ಷುದ್ರ ವಿತ್ತ ನೀತಿಗೆ ಧಿಕ್ಕಾರ!ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. |
![]() | ಒಂದೆಡೆ ಗ್ಯಾರಂಟಿ ಎಂದು ಹೇಳ್ಕೊಂಡು ಮತ್ತೊಂದೆಡೆ ದುಡ್ಡು ಕಿತ್ಕೊಳ್ತಿದ್ದಾರೆ, ಜನ ಮುಟ್ಠಾಳರಾಗ್ತಿದ್ದಾರೆ: 'ನಂದಿನಿ' ಬೆಲೆ ಏರಿಕೆ ಬೆನ್ನಲ್ಲೇ ಆಕ್ರೋಶತರಕಾರಿ, ದವಸ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ರಾಜ್ಯ ಸರ್ಕಾರ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿರುವುದು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. |
![]() | ರಾಜ್ಯದ ಜನತೆಗೆ ತಟ್ಟಲಿದೆ ನಂದಿನಿ ಹಾಲಿನ ದರ ಏರಿಕೆ ಬಿಸಿ; ಆಗಸ್ಟ್ 1 ರಿಂದ ಲೀಟರ್ ಗೆ 3 ರೂ. ಹೆಚ್ಚಳನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿಗಳಿಗೆ ಏರಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. |
![]() | ಹಾಲಿನ ದರ ಏರಿಕೆ ಕುರಿತು ಶೀಘ್ರ ನಿರ್ಧಾರ: ಸಚಿವ ಕೆ.ವೆಂಕಟೇಶ್ಹಾಲಿನ ದರ ಹೆಚ್ಚಳ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಮಂಗಳವಾರ ವಿಧಾನಪರಿಷತ್ತಿನಲ್ಲಿ ತಿಳಿಸಿದರು. |
![]() | ನಂದಿನಿ ಹಾಲಿನ ದರ ಹೆಚ್ಚಳ ಪ್ರಸ್ತಾಪ: ಜನರ ಜೇಬಿಗೆ ಕನ್ನ ಎಂದು ಬಿಜೆಪಿ ಕಿಡಿನಂದಿನಿ ಹಾಲಿನ ದರ ಹೆಚ್ಚಿಸುವ ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಅವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. |