• Tag results for Minister BC Nagesh

ಕಟ್ಟುವೆವು ನಾವು ಹೊಸ ನಾಡೊಂದನು, ಗೊಂದಲದ ಗೂಡೊಂದನು, ವಿದ್ಯೆ ಸಿಗದ ಬೀಡೊಂದನು: ಗಣರಾಜ್ಯೋತ್ಸವದ ಶುಭಾಶಯಗಳು ಶಿಕ್ಷಣ ಸಚಿವರೇ..!

- ಸ್ವಾತಿ ಚಂದ್ರಶೇಖರ್ (ಅಂತಃಪುರದ ಸುದ್ದಿಗಳು) ಮಕ್ಕಳ ವಿದ್ಯಾಭ್ಯಾಸಕ್ಕೆ ಕೊಳ್ಳಿಯಿಡುತ್ತಿರುವ ಕೊರೋನ. ಮಾನ್ಯ ಮುಖ್ಯಮಂತ್ರಿಗಳೆ, ಮಂತ್ರಿಗಳೇ ಸರ್ಕಾರಿ ಶಾಲೆ ತೆರೆಯಿರಿ.

published on : 26th January 2022

ಶಿಕ್ಷಣ ಸಚಿವ ಬಿಸಿ ನಾಗೇಶ್​ಗೆ ಕೊರೋನಾ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಿದ್ದು, ಶನಿವಾರ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿ​ಗೆ ಕೋವಿಡ್ ಪಾಸಿಟಿವ್​ ದೃಢಪಟ್ಟಿದೆ. ನಾಗೇಶ್​ ಅವರು ಈಗ ಹೋಮ್​ ಕ್ವಾರಂಟೈನ್​ ಆಗಿದ್ದಾರೆ.

published on : 1st January 2022

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೇವೆ ನೀಡುವ ಮನೋಭಾವ ಸದಾ ಇರಲಿ: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಹಿಂದುಳಿದವರು, ತುಳಿತಕ್ಕೊಳಗಾದವರು, ಜನ ಸಾಮಾನ್ಯರು ಸೇರಿದಂತೆ ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸೇವೆ ನೀಡುವ ಮನೋಭಾವವನ್ನು ಸದಾ ಹೊಂದಿರಬೇಕು ಎಂದು ‘ಯುಪಿಎಸ್ಸಿ-2020’ರಲ್ಲಿ ಕರ್ನಾಟಕದಿಂದ ಆಯ್ಕೆಯಾದವರಿಗೆ ಸಚಿವ ಬಿಸಿ ನಾಗೇಶ್ ಕಿವಿಮಾತು

published on : 16th October 2021

ದ್ವಿತೀಯ ಪಿಯುಸಿ ಪರೀಕ್ಷೆ: ಖಾಸಗಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ಇಲ್ಲ- ಸಚಿವ ಬಿ.ಸಿ. ನಾಗೇಶ್

 ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಮೊದಲ ದಿನ ಶೇ. 94.29 ರಷ್ಟು ವಿದ್ಯಾರ್ಥಿಗಳು ಗುರುವಾರ ಪರೀಕ್ಷೆಗೆ ಹಾಜರಾಗಿದ್ದರು. ಐಚ್ಛಿಕ ಕನ್ನಡ, ಗಣಿತ ಮತ್ತು ಮೂಲ ಗಣಿತ ವಿಷಯಗಳಿಗೆ 333 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.

published on : 20th August 2021

ರಾಶಿ ಭವಿಷ್ಯ