- Tag results for Minister Sunil Kumar
![]() | ಸಂಘ ಸಂಸ್ಥೆಗಳಿಗೆ ಅನುದಾನ ಹಂಚಿಕೆಯಲ್ಲಿ ಪಾರದರ್ಶಕತೆ, ಬೋಗಸ್ ಸೃಷ್ಟಿಗೆ ಬ್ರೇಕ್: ಸುನೀಲ್ ಕುಮಾರ್ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೋಂದಾಯಿತ ಸಂಘ ಸಂಸ್ಥೆಗಳಿಗೆ ವಾರ್ಷಿಕವಾಗಿ ನೀಡುತ್ತಿದ್ದ ಅನುದಾನ ಹಂಚಿಕೆಯಲ್ಲಿ ಈ ಬಾರಿ ಪಾರದರ್ಶಕತೆಯನ್ನು ತರಲಾಗಿದ್ದು, ಬೋಗಸ್ ಸೃಷ್ಟಿಗೆ ಕಡಿವಾಣ ಹಾಕಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ. |
![]() | ವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಮಹಿಳೆಯರಿಗೆ ಮಸೀದಿಯೊಳಗೆ ಪ್ರವೇಶ ನೀಡಲಿ: ಸಚಿವ ಸುನಿಲ್ ಕುಮಾರ್ಹಿಜಾಬ್ ವಿವಾದ ವ್ಯವಸ್ಥಿತ ಷಡ್ಯಂತ್ರ. ಹಿಜಾಬ್, ಬುರ್ಖಾ ಇತ್ಯಾದಿಗಳನ್ನು ಮುಸಲ್ಮಾನ ಹೆಣ್ಣುಮಕ್ಕಳು ಮನೆಯಿಂದ ಶಾಲೆ, ಕಾಲೇಜು ಕಂಪೌಂಡ್ ವರೆಗೆ ಹಾಕಿಕೊಂಡು ಬರಲಿ, ಅದಾದ ನಂತರ ತರಗತಿಗಳಲ್ಲಿ ಕುಳಿತುಕೊಳ್ಳುವಾಗ ಎಲ್ಲಾ ವಿದ್ಯಾರ್ಥಿಗಳಂತೆಯೇ ಸಮವಸ್ತ್ರದಲ್ಲಿ ಕುಳಿತುಕೊಳ್ಳುವುದು ಸಂಪ್ರದಾಯ ಎಂದು ಸಚಿವ ಸುನಿಲ್ ಕುಮಾರ್ ಕಾರ್ಕಳ ಹೇಳಿದ್ದಾರೆ. |
![]() | ರಾಜ್ಯದಲ್ಲಿ ವಿದ್ಯುತ್ ಪೂರೈಕೆಗೆ ಸಮಸ್ಯೆ ಎದುರಾಗುವುದಿಲ್ಲ: ಸಚಿವ ಸುನೀಲ್ ಕುಮಾರ್ಕಲ್ಲಿದ್ದಲು ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಗಳು ಎದುರಾಗಲಿದೆ ಎಂಬ ಗೊಂದಲಗಳಿಗೆ ಇಂಧನ ಸಚಿವ ವಿ. ಸುನೀಲ್ ಕುಮಾರ್ ಅವರು ಶುಕ್ರವಾರ ತೆರೆ ಎಳೆದಿದ್ದಾರೆ. |
![]() | ಬಾಬಾಬುಡನ್ ಗಿರಿ ದತ್ತ ಪೀಠದ ಮುಜಾವರ್ ನೇಮಕ ವಿವಾದ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜಾ ಕೈಂಕರ್ಯ ನೆರವೇರಿಸಲು ಮುಜಾವರ್ ನೇಮಕ ಮಾಡಿ 2018ರ ಮಾರ್ಚ್ 19ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಮಂಗಳವಾರ ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. |
![]() | ಆರ್ ಎಸ್ ಎಸ್ ಬಗ್ಗೆ ಧ್ರುವನಾರಾಯಣ ಹೇಳಿಕೆ ಬೌದ್ಧಿಕ ದಿವಾಳಿತನ, ವಿದ್ಯುತ್ ದರ ನಿಗದಿ ಸರ್ಕಾರದ ಕೈಯಲ್ಲಿಲ್ಲ: ಸಚಿವ ಸುನಿಲ್ ಕುಮಾರ್ರಾಷ್ಟ್ರೀಯ ಸ್ವಯಂಸೇವಕ ಸಂಘ ಬಗ್ಗೆ ಕಾಂಗ್ರೆಸ್ ನಾಯಕ ಆರ್. ಧ್ರುವನಾರಾಯಣ್ ನೀಡಿರುವ ಹೇಳಿಕೆ ಅವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಇಂಧನ ಹಾಗೂ ಸಂಸ್ಕೃತಿ ಖಾತೆ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ. |