- Tag results for Minister Suresh Kumar
![]() | ಜುಲೈ 20ರ ವೇಳೆಗೆ ದ್ವಿತೀಯ ಪಿಯುಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್ಬಹುನಿರೀಕ್ಷಿತ, ವಿದ್ಯಾರ್ಥಿಗಳು ಕಾಯುತ್ತಿರುವ ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 20ರ ವೇಳೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಸ್ ತಿಳಿಸಿದ್ದಾರೆ. |
![]() | ಜುಲೈ 19-22 ರಂದು ಎಸ್.ಎಸ್.ಎಲ್.ಸಿ ಪರೀಕ್ಷೆ, ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಜುಲೈ ಎರಡನೇ ವಾರ: ಸುರೇಶ್ ಕುಮಾರ್ಕೊನೆಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಎಸ್ಎಸ್ ಎಲ್.ಸಿ ಮಕ್ಕಳಿಗೆ ಪರೀಕ್ಷಾ ದಿನಾಂಕ ಪ್ರಕಟಿಸಿದೆ. |
![]() | ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣಿಸಿ: ಸಚಿವ ಅಶ್ವಥ್ ನಾರಾಯಣಗೆ ಸುರೇಶ್ ಕುಮಾರ್ ಮನವಿದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿ ಇ ಟಿ ಅಂಕಗಳನ್ನು ಮಾತ್ರ ಪರಿಗಣಿಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್, ಉನ್ನತ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ. |
![]() | ಹತ್ತನೇ ತರಗತಿ ವಿದ್ಯಾರ್ಥಿಗಳು ವಿಚಲಿತರಾಗದೆ ಪರೀಕ್ಷೆಗೆ ಉತ್ತಮ ತಯಾರಿ ಮಾಡಿಕೊಳ್ಳಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ರಾಜ್ಯದಲ್ಲಿ ಜೂನ್ 21ಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಿಗದಿಯಾಗಿದ್ದು, ಸದ್ಯಕ್ಕೆ ಅದೇ ದಿನವನ್ನು ನಿಶ್ಚಯಿಸಲಾಗಿದೆ. ಕೊರೋನಾ ಸೋಂಕಿನ ಆತಂಕದ ಮಧ್ಯೆ ವಿದ್ಯಾರ್ಥಿಗಳು ವಿಚಲಿತರಾಗಬೇಡಿ, ಆರೋಗ್ಯ ಕಾಪಾಡಿಕೊಂಡು ಪರೀಕ್ಷೆಗೆ ತಯಾರಿ ಮಾಡಿಕೊಳ್ಳಿ ಎಂದು ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. |
![]() | ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ; ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್: ಶಿಕ್ಷಣ ಸಚಿವ ಸುರೇಶ್ ಕುಮಾರ್ಈ ತಿಂಗಳ 24ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಅಲ್ಲದೆ ಪ್ರಥಮ ಪಿಯು ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು ಪ್ರಥಮ ಪಿಯು ವಿದ್ಯಾರ್ಥಿಗಳೆಲ್ಲರನ್ನೂ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. |
![]() | ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೊರೋನಾದಿಂದ ಸಾವುಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. |