- Tag results for Ministers
![]() | ಒಂದೆಡೆ ಪಿಎಸ್ಐ ಅಕ್ರಮ ಪ್ರಕರಣ ತನಿಖೆ, ಮತ್ತೊಂದೆಡೆ ಸಂಪುಟ ವಿಸ್ತರಣೆ ಗುಸುಗುಸು: ಈ ಮಧ್ಯೆ ಶೂಟಿಂಗ್ ನಲ್ಲಿ ಹಲವು ಸಚಿವರು ಭಾಗಿ!ರಾಜ್ಯ ರಾಜಕೀಯದಲ್ಲಿ ಈಗ ಹಲವು ಬೆಳವಣಿಗೆಗಳಾಗುತ್ತಿವೆ. ಪಿಎಸ್ಐ ಅಕ್ರಮದ ಹಿಂದೆ ಹೊಸಬರ ಹೆಸರುಗಳು ಬರುತ್ತಿವೆ. ಮುಖ್ಯಮಂತ್ರಿ ನೇತೃತ್ವದ ರಾಜ್ಯ ಸಚಿವ ಸಂಪುಟದ ಮೇಲೆ ಇದರ ಕರಿನೆರಳು ಬಿದ್ದರೆ ಅಚ್ಚರಿಯೇನಿಲ್ಲ. |
![]() | ಸಿಎಂ ಬೊಮ್ಮಾಯಿ ಅಧಿಕೃತ ನಿವಾಸದಲ್ಲಿ ಅಮಿತ್ ಶಾಗೆ ಭೋಜನ ಕೂಟ: ಸಂಭಾವ್ಯ ಸಚಿವರ ದಂಡೇ ಆಗಮನಬಿಜೆಪಿಯಲ್ಲಿ ಪ್ರಮುಖ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ಹೇಳಿಕೆ ನೀಡಿದ ನಂತರ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಹೋದ ನಂತರ ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. |
![]() | ದೇಶದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಬುಧವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಪರಿಸ್ಥಿತಿ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಿಎಂಗಳ ಮಹತ್ವದ ಸಭೆ ನಡೆಸಲಿದ್ದಾರೆ. |
![]() | ಹೊಟೆಲ್ ಗಳಲ್ಲಿ ಬೇಡ, ಅತಿಥಿ ಗೃಹಗಳಲ್ಲಿ ತಂಗಲು, ಸಚಿವರಿಗೆ ಸಿಎಂ ಯೋಗಿ ಸೂಚನೆಸಿಎಂ ಯೋಗಿ ಆದಿತ್ಯನಾಥ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ರವಾನಿಸಿದ್ದಾರೆ. |
![]() | ಆಂಧ್ರ ಪ್ರದೇಶದ ಎಲ್ಲಾ 24 ಸಚಿವರೂ ರಾಜೀನಾಮೆ, ಸಿಎಂ ಜಗನ್ ರಿಂದ ಹೊಸ ಸಂಪುಟ ರಚನೆನಿರೀಕ್ಷಿಯಂತೆ ಆಂಧ್ರ ಪ್ರದೇಶದ ಎಲ್ಲಾ 24 ಸಚಿವರು ಗುರುವಾರ ರಾಜೀನಾಮೆ ಸಲ್ಲಿಸಿದ್ದು, ಈ ಮೂಲಕ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಹೊಸ ಸಂಪುಟ ರಚನೆ ಮಾಡಲು ದಾರಿ ಮಾಡಿಕೊಟ್ಟಿದ್ದಾರೆ. |
![]() | ಶ್ರೀಲಂಕಾದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಎಲ್ಲಾ ಸಚಿವರು ರಾಜೀನಾಮೆ, ಪ್ರಧಾನಿಯಾಗಿ ರಾಜಪಕ್ಸೆ ಮುಂದುವರಿಕೆತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದಲ್ಲಿ ಭಾನುವಾರ ತಡರಾತ್ರಿ ಪ್ರಮುಖ ಬೆಳವಣಿಗೆಯೊಂದು ಸಂಭವಿಸಿದೆ. ಶ್ರೀಲಂಕಾದ ಸಂಸತ್ತಿನ ಎಲ್ಲಾ ಸಚಿವರುಗಳು ತಮ್ಮ ತಮ್ಮ ಸ್ಥಾನಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ರಾಜಪಕ್ಸೆ ಅವರ ಪುತ್ರ ನಮಲ್ ರಾಜಪಕ್ಸ ಕೂಡ ಸೇರಿದ್ದಾರೆ. |
![]() | ಉತ್ತರ ಪ್ರದೇಶದ ಸಚಿವ ಸಂಪುಟದಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಸಚಿವರ ಸಂಖ್ಯೆ ಎಷ್ಟು ಗೊತ್ತೇ?ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 53 ಸಚಿವರ ಪೈಕಿ ಹಲವರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ. |
![]() | ಉತ್ತರ ಪ್ರದೇಶ: ಯೋಗಿ 2.0 ಸಂಪುಟದಲ್ಲಿ ಹಳೆಯ 24 ಸಚಿವರಿಗೆ ಖೋಕ್; ಹೊಸ ಮುಖಗಳ ಪ್ರವೇಶಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಎರಡನೇ ಅವಧಿಗೆ ಅಸ್ಥಿತ್ವಕ್ಕೆ ಬಂದಿದ್ದು, ಹಳೆಯ ಸಂಪುಟದಲ್ಲಿ 24 ಸಚಿವರಿಗೆ ಖೋಕ್ ನೀಡಲಾಗಿದೆ. |
![]() | ಪಂಜಾಬ್ ಸಚಿವ ಸಂಪುಟ: 11 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, 9 ಮಂದಿ ಕೋಟ್ಯಾಧಿಪತಿಗಳು!ಪಂಜಾಬ್ ನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರ ಪೈಕಿ 11 ಮಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣಗಳಿದ್ದು 9 ಮಂದಿ ಕರೋಡ್ ಪತಿಗಳಿದ್ದಾರೆ. |
![]() | ಪಂಜಾಬ್: ಸಚಿವರಾಗಿ ಆಮ್ ಆದ್ಮಿ ಪಕ್ಷದ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕಾರಪಂಜಾಬ್ ವಿಧಾನಸಬಾ ಚುನಾವಣೆಯಲ್ಲಿ ಬಹುಮತ ಪಡೆದ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು, ಪಕ್ಷದ 10 ಶಾಸಕರು ಶನಿವಾರ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. |
![]() | ಪಂಜಾಬ್ ಸಿಎಂ ಆಗಿ ಪ್ರಮಾಣ ಸ್ವೀಕಾರಕ್ಕೂ ಮುನ್ನವೇ ಮಾಜಿ ಸಚಿವರ, ಶಾಸಕರ ಭದ್ರತೆ ಹಿಂಪಡೆದ ಮಾನ್ಇತ್ತೀಚಿಗೆ ನಡೆದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಎಎಪಿ ನಾಯಕ ಭಗವಂತ್ ಮಾನ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನವೇ ಮಹತ್ವದ ನಿರ್ಧಾರ ಕೈಗೊಂಡಿದ್ದು,... |
![]() | ಜಾರಿ ಬಿದ್ದ ಜಾಣರು: ಉತ್ತರ ಪ್ರದೇಶ ಚುನಾವಣೆಯಲ್ಲಿ ಮರು ಆಯ್ಕೆಯಾಗಲು 11 ಶಾಸಕರು ವಿಫಲ!ಉತ್ತರ ಪ್ರದೇಶದಲ್ಲಿ ಮತದಾರರು ಬಿಜೆಪಿಯನ್ನು ಮರು ಆಯ್ಕೆ ಮಾಡಿದ್ದರ ನಡುವೆ ಡಿಸಿಎಂ ಸೇರಿದಂತೆ ಯೋಗಿ ಆದಿತ್ಯನಾಥ ಸಂಪುಟದ 11 ಸಚಿವರನ್ನು ತಿರಸ್ಕರಿಸಿದ್ದಾರೆ. |
![]() | ನವಾಬ್ ಮಲಿಕ್ ಬಂಧನದ ನಂತರ ಎನ್ ಸಿಪಿ ಸಚಿವರ ಸಭೆ, ಶರದ್ ಪವಾರ್ ರಿಂದ ಮಹಾ ಸಿಎಂ ಭೇಟಿ ಸಾಧ್ಯತೆಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಬಂಧನದ ನಂತರ ಕೆಲವು ಎನ್ಸಿಪಿ ಸಚಿವರು ಬುಧವಾರ ಸಂಜೆ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರ ನಿವಾಸದಲ್ಲಿ ಸಭೆ ಸೇರಿ ತಮ್ಮ ಸಂಪುಟ... |
![]() | ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ-ಭತ್ಯೆ ಶೇಕಡಾ 50ರಷ್ಟು ಹೆಚ್ಚಳ; ಯಾರಿಗೆ ಎಷ್ಟು? ಇಲ್ಲಿದೆ ಮಾಹಿತಿ...ರಾಷ್ಟ್ರಧ್ವಜ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ನೀಡಿದ್ದ ಹೇಳಿಕೆಯನ್ನು ಹಿಡಿದುಕೊಂಡು ಪ್ರತಿಪಕ್ಷ ಕಾಂಗ್ರೆಸ್ ಅವರ ವಜಾಕ್ಕೆ ಆಗ್ರಹಿಸಿ ಸದನದಲ್ಲಿ ಕಳೆದ ಐದು ದಿನಗಳಿಂದ ಗದ್ದಲ, ಕೋಲಾಹಲ ಎಬ್ಬಿಸಿದ್ದರ ನಡುವೆ ಇಂದು ಮಂಗಳವಾರ ಸದನದಲ್ಲಿ ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ 2022ಕ್ಕೆ (Salary hike) ಅಂಗೀಕಾರ ನೀಡಲಾಗಿದೆ |
![]() | ಆಸ್ಟ್ರೇಲಿಯಾ: 4ನೇ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ಎಸ್. ಜೈಶಂಕರ್ ಭಾಗಿಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ಶುಕ್ರವಾರ ನಾಲ್ಕನೇ ಕ್ವಾಡ್ ವಿದೇಶಾಂಗ ಸಚಿವರ ಸಭೆ ನಡೆಯಿತು. ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಮಾರಿಸ್ ಪೇನ್, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಮತ್ತು ಜಪಾನ್ ವಿದೇಶಾಂಗ ಸಚಿವ ಹಯಾಶಿ ಯೋಶಿಮಾಸಾ ಸಭೆಯಲ್ಲಿ ಭಾಗವಹಿಸಿದರು. |