- Tag results for Ministry of Home Affairs
![]() | ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ 'ಅಗ್ನಿವೀರ'ರಿಗೆ ಆದ್ಯತೆ: ಗೃಹ ಸಚಿವಾಲಯವಿಶೇಷ 'ಅಗ್ನಿಪಥ್' ಯೋಜನೆಯಡಿ ಅಲ್ಪಾವಧಿ ಒಪ್ಪಂದದಡಿಯಲ್ಲಿ ಭೂಸೇನೆ, ನೌಕಾಪಡೆ ಮತ್ತು ವಾಯುಸೇನೆಯಲ್ಲಿ ನೇಮಕಗೊಂಡಿರುವ 'ಅಗ್ನಿವೀರ್' ಸೈನಿಕರು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಮತ್ತು ಅಸ್ಸಾಂ ರೈಫಲ್ಸ್ಗೆ ನೇಮಕಾತಿಯಲ್ಲಿ ಆದ್ಯತೆಯನ್ನು ಪಡೆಯುತ್ತಾರೆ ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ಘೋಷಣೆ ಮಾಡಿದೆ. |
![]() | ಹಿಂದೂ ಧರ್ಮಕ್ಕೆ ಬೆದರಿಕೆ ಇದೆ ಎಂಬ ಮಾತು ಕೇವಲ ಕಾಲ್ಪನಿಕ: ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆಹಿಂದೂ ಧರ್ಮಕ್ಕೆ ಬೆದರಿಕೆಯಿದೆ ಎಂಬ ಮಾತುಗಳು ಕೇವಲ ಕಾಲ್ಪನಿಕ ಎಂದು ಕೇಂದ್ರ ಸರ್ಕಾರ ಹೇಳಿದೆ. |
![]() | ಭಾರತೀಯ ವಾಯುಪಡೆ ಕೇಂದ್ರದ ಮೇಲೆ ಡ್ರೋಣ್ ದಾಳಿ: ಎನ್ಐಎಗೆ ತನಿಖೆಯ ಹೊಣೆ ನೀಡಿದ ಕೇಂದ್ರ ಗೃಹ ಸಚಿವಾಲಯಭಾರತೀಯ ವಾಯುಪಡೆ ಕೇಂದ್ರದ ಮೇಲೆ ನಡೆಸಲಾದ ಡ್ರೋಣ್ ದಾಳಿ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ. |
![]() | ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ತನಿಖೆಗೆ ನಾಲ್ವರು ಸದಸ್ಯರ ಸಮಿತಿ ರಚಿಸಿದ ಗೃಹ ಸಚಿವಾಲಯಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ನಾಲ್ವರು ಸದಸ್ಯರ ಸಮಿತಿಯನ್ನು ಕೇಂದ್ರ ಗೃಹ ಸಚಿವಾಲಯ ರಚಿಸಿದೆ. |
![]() | ಮಾರ್ಚ್ ಅಂತ್ಯದವರೆಗೂ ಈಗಿರುವ ಕೋವಿಡ್-19 ಮಾರ್ಗಸೂಚಿಗಳೇ ಮುಂದುವರಿಕೆ- ಗೃಹ ಸಚಿವಾಲಯಮಾರ್ಚ್ 31ರವರೆಗೂ ಈಗಿರುವ ಕೋವಿಡ್-19 ಮಾರ್ಗಸೂಚಿಗಳೇ ಮುಂದುವರೆಯಲಿವೆ ಎಂದು ಗೃಹ ಸಚಿವಾಲಯ ಶುಕ್ರವಾರ ಹೇಳಿದೆ. |