- Tag results for Minor
![]() | ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದಿಂದ ಹಿಂದೆ ಸರಿದಿಲ್ಲ: ಅಪ್ರಾಪ್ತ ಕುಸ್ತಿಪಟುವಿನ ತಂದೆಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪವನ್ನು ಹೊರಿಸಿದ 17 ವರ್ಷದ ಕುಸ್ತಿಪಟುವಿನ ತಂದೆ ಭಾನುವಾರ ತಡರಾತ್ರಿ ತಾನು ಆರೋಪದಿಂದ ಹಿಂದೆ ಸರಿದಿಲ್ಲ ಎಂದು ಪ್ರತಿಪಾದಿಸಿದ್ದಾರೆ. |
![]() | ಶೌಚಾಲಯಕ್ಕೆಂದು ಬಂದಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಕೀಟನಾಶಕ ಕುಡಿಸಿದ ದುಷ್ಕರ್ಮಿಗಳುಬಿಹಾರದ ವೈಶಾಲಿ ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದ ಸಂತ್ರಸ್ತೆ ಶೌಚಾಲಯಕ್ಕೆ ಹೋಗಲು ಮನೆಯಿಂದ ಹೊರಬಂದಾಗ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. |
![]() | ರಾಜ್ಯದಲ್ಲಿ ಧಾರಾಕಾರ ಮಳೆ; ಸಿಡಿಲು ಬಡಿದು ಬಾಲಕ, ಮೈಸೂರಿನಲ್ಲಿ ಮೂವರು ಸೇರಿ ಐವರು ಸಾವುರಾಜ್ಯದ ವಿವಿಧೆಡೆ ಭಾನುವಾರ ಭಾರಿ ಮಳೆಯಾಗಿದ್ದು, ತೀವ್ರ ಅವಘಡ ಸಂಭವಿಸಿದೆ. ಬೆಂಗಳೂರಿನ ಕೆಆರ್ ಸರ್ಕಲ್‌ನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ರಾಜ್ಯದ ವಿವಿಧೆಡೆ ಹಲವು ಮಂದಿ ಮಳೆಯಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. |
![]() | ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ಈಜುಕೊಳಕ್ಕೆ ತೆರಳಿದ ಬಾಲಕರು ನೀರಿನಲ್ಲಿ ಮುಳುಗಿ ಸಾವು, ಭದ್ರತಾ ವೈಫಲ್ಯದ ಆರೋಪದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯ ಈಜುಕೊಳದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. |
![]() | ಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು: ಕೇರಳ ಪೊಲೀಸರಿಂದ ತೀವ್ರ ತನಿಖೆಕೇರಳ ರಾಜಧಾನಿ ತಿರುವನಂತಪುರಂನಲ್ಲಿನ ಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. |
![]() | ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಅಪ್ರಾಪ್ತ ಕುಸ್ತಿಪಟು ಹೇಳಿಕೆ ದಾಖಲುಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಅಪ್ರಾಪ್ತ ಮಹಿಳಾ ಕುಸ್ತಿಪಟು ಗುರುವಾರ ಮ್ಯಾಜಿಸ್ಟ್ರೇಟ್ ಮುಂದೆ ತಮ್ಮ ಹೇಳಿಕೆ... |
![]() | ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ; ಬಾಲಕಿಯ ದೇಹವನ್ನು ಅರ್ಧ ಕಿ.ಮೀ. ಎಳೆದೊಯ್ದ ಬಸ್ಒಡಿಶಾದ ಬಲಂಗೀರ್ ಜಿಲ್ಲೆಯ ಗೈಂತಾಲಾ ಬಳಿ ವೇಗವಾಗಿ ಬಂದ ಖಾಸಗಿ ಬಸ್ ಬಾಲಕಿ ತನ್ನ ತಂದೆ ಮತ್ತು ಸಹೋದರಿಯೊಂದಿಗೆ ಸವಾರಿ ಮಾಡುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ನಂತರ ಆಕೆಯ ದೇಹವನ್ನು ಸುಮಾರು ಅರ್ಧ ಕಿ.ಮೀ ದೂರದವರೆಗೆ ಎಳೆದುಕೊಂಡು ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮಧ್ಯ ಪ್ರದೇಶ: ರೂ. 50,000ಕ್ಕೆ ಅಪ್ರಾಪ್ತ ಬಾಲಕಿ ಮಾರಾಟ: ನಾಲ್ವರ ಬಂಧನವ್ಯಕ್ತಿಯೊಬ್ಬರಿಗೆ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು 50,000 ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಮೂವರು ಪುರುಷರು ಮತ್ತು ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. |
![]() | ಸಾಮಾಜಿಕ ಮಾಧ್ಯಮದಲ್ಲಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿ ಪೋಸ್ಟ್; ಅಪ್ರಾಪ್ತನನ್ನು ಬಂಧಿಸಿದ ಪೊಲೀಸರುಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಅಪ್ರಾಪ್ತ ವಯಸ್ಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಗೆ ಸಿದ್ಧತೆ ನಡೆಸಿದ್ದ ಪೋಷಕರ ವಿರುದ್ಧವೇ ದೂರು ನೀಡಿದ ಅಪ್ರಾಪ್ತ ಬಾಲಕಿ!17 ವರ್ಷದ ಯುವತಿಯೋರ್ವಳ ತಾನು ಓದುವ ಹಂಬಲದಿಂದ ಧೈರ್ಯ ಮಾಡಿ ಪೋಷಕರ ವಿರುದ್ಧವೇ ಜಿಲ್ಲಾಡಳಿತಕ್ಕೆ ದೂರು ನೀಡಿ ಮದುವೆಯನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾಳೆ. |
![]() | ಕೊಳಗೇರಿಯಲ್ಲಿ ಬೆಂಕಿ ಅವಘಡ; ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನಬಿಹಾರದ ಮುಜಾಫರ್‌ಪುರ ಜಿಲ್ಲೆಯ ರಾಮದಯಾಳು ರೈಲು ನಿಲ್ದಾಣದ ಬಳಿಯ ಜುಗ್ಗಿ ಕ್ಲಸ್ಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. |
![]() | 2 ಲಕ್ಷ ರೂ. ಸಾಲ ತೀರಿಸದ ಪೋಷಕರು; ಅಪ್ರಾಪ್ತ ಬಾಲಕಿಯನ್ನು ಮದುವೆಯಾದ 40 ವರ್ಷದ ವ್ಯಕ್ತಿಬಾಲಕಿಯ ತಾಯಿ 2 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಎರಡನೇ ಹೆಂಡತಿಯಾಗಿ ತನ್ನ ಮನೆಯಲ್ಲಿ ಇಟ್ಟುಕೊಂಡಿದ್ದ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. |
![]() | ಮೊಬೈಲ್ ಸ್ಫೋಟಗೊಂಡು ಎಂಟು ವರ್ಷದ ಬಾಲಕಿ ಸಾವುಎಂಟು ವರ್ಷದ ಬಾಲಕಿಯೊಬ್ಬಳು ಬಳಸುತ್ತಿದ್ದ ಮೊಬೈಲ್ ಫೋನ್ ಸ್ಫೋಟಗೊಂಡಿದ್ದರಿಂದ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಜಾತ್ರೆಯಿಂದ ಮನೆಗೆ ಮರಳುತ್ತಿದ್ದ ಬುಡಕಟ್ಟು ಜನಾಂಗದ ಮೂವರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರಒಡಿಶಾದ ಕಲಹಂಡಿ ಜಿಲ್ಲೆಯಲ್ಲಿ ಜಾತ್ರೆಯನ್ನು ವೀಕ್ಷಿಸಿ ಮನೆಗೆ ಮರಳುತ್ತಿದ್ದ ಬುಡಕಟ್ಟು ಜನಾಂಗದ ಮೂವರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | 1ನೇ ತರಗತಿ ವಿದ್ಯಾರ್ಥಿಯಿಂದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಬಾಲಕನನ್ನು ವಶಕ್ಕೆ ಪಡೆದ ಪೊಲೀಸರುಮುಜಾಫರ್ನಗರ ಜಿಲ್ಲೆಯ ಶಾಲೆಯೊಂದರಲ್ಲಿ 10 ವರ್ಷದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |