- Tag results for Minor Girl
![]() | ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಬಂಧನಚಾಕಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಕೂಡ್ಲಿ ಗ್ರಾಮದಲ್ಲಿ ಈ ಪ್ರಕರಣ ನಡೆದಿತ್ತು. |
![]() | ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ವ್ಯಕ್ತಿಯ ಬಂಧನದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 43 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ರಾಜಸ್ಥಾನ: ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರ!ಶುಕ್ರವಾರ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾಲ್ಸೋಟ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. |
![]() | ಕಲಬುರಗಿ: ಸ್ನೇಹಿತನ ಅಪ್ರಾಪ್ತ ಮಗಳನ್ನು ಅಪಹರಿಸಿ ಅತ್ಯಾಚಾರ, ವ್ಯಕ್ತಿಗೆ 20 ವರ್ಷಗಳ ಜೈಲು ಶಿಕ್ಷೆ2021ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಪೊಕ್ಸೊ ನ್ಯಾಯಾಲಯ) 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶಾಂತವೀರ್ ಬಿ ತುಪ್ಪದ್ ತಿಳಿಸಿದ್ದಾರೆ. |
![]() | ಮರ್ಯಾದಾ ಹತ್ಯೆ: ಅನ್ಯ ಧರ್ಮದ ಹುಡುಗನನ್ನು ಪ್ರೀತಿಸಿದ್ದಕ್ಕೆ ಬಲವಂತವಾಗಿ ಕೀಟನಾಶಕ ಕುಡಿಸಿದ ತಂದೆ, ಅಪ್ರಾಪ್ತೆ ಸಾವುಅನ್ಯ ಸಮುದಾಯದ ಹುಡುಗನನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ತಂದೆ ತನ್ನ ಮಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಬಲವಂತವಾಗಿ ಕೀಟನಾಶಕ ಕುಡಿಸಿದ ಪರಿಣಾಮ ಜೀವನ್ಮರಣದ ಹೋರಾಟ ನಡೆಸುತ್ತಿದ್ದ 14 ವರ್ಷದ ಬಾಲಕಿ ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. |
![]() | ಒಡಿಶಾ: ಗಾಯಗೊಂಡ ತಂದೆಯನ್ನು ಆಸ್ಪತ್ರೆಗೆ ಕರೆದೊಯ್ಯಲು 35 ಕಿ.ಮೀ ಟ್ರಾಲಿ ಪೆಡಲ್ ತುಳಿದ ಬಾಲಕಿ!ತನ್ನ ಗಾಯಾಳು ತಂದೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು 14 ವರ್ಷದ ಬಾಲಕಿಯೊಬ್ಬಳು ಟ್ರಾಲಿ ರಿಕ್ಷಾವನ್ನು 35 ಕಿ.ಮೀ ತುಳಿದಿರುವ ಘಟನೆ ಒಡಿಶಾದ ಭದ್ರಕ್ ನಲ್ಲಿ ವರದಿಯಾಗಿದೆ. |
![]() | ಒಡಿಶಾ: ಟ್ಯೂಷನ್ ಶಿಕ್ಷಕಿಯ ತಂದೆಯಿಂದ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ10 ವರ್ಷದ ಬಾಲಕಿಯ ಮೇಲೆ ಆಕೆಯ ಟ್ಯೂಷನ್ ಶಿಕ್ಷಕಿಯ ತಂದೆ ಅತ್ಯಾಚಾರವೆಸಗಿರುವ ಘಟನೆ ಕುಜಾಂಗ್ ಪೊಲೀಸ್ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಈ ಸಂಬಂಧ ಶಿಕ್ಷಕನ 52 ವರ್ಷದ ತಂದೆ ಸೇರಿದಂತೆ ಇಬ್ಬರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. |
![]() | ಚಿಕ್ಕಮಗಳೂರು: ತಾಯಿಯೊಂದಿಗೆ ಅಂಗಡಿಗೆ ಬಂದಿದ್ದ ಬಾಲಕಿಯೊಂದಿಗೆ ಅನುಚಿತ ವರ್ತನೆ, ಆಭರಣ ವ್ಯಾಪಾರಿಗೆ ಥಳಿತತನ್ನ ತಾಯಿಯೊಂದಿಗೆ ಚಿನ್ನದ ಅಂಗಡಿಗೆ ಬಂದಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಆಭರಣ ವ್ಯಾಪಾರಿಯನ್ನು ಥಳಿಸಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. |
![]() | ಅಂಕಲ್ ಅತ್ಯಾಚಾರ ಎಸಗಿದಾಗ ನನ್ನ ಖಾಸಗಿ ಅಂಗಗಳು ಊದಿಕೊಂಡಿದ್ದವು; ಎಫ್‌ಐಆರ್‌ನಲ್ಲಿ ದೆಹಲಿ ಸಂತ್ರಸ್ತೆಈಗ ಅಮಾನತುಗೊಂಡಿರುವ ದೆಹಲಿ ಸರ್ಕಾರದ ಹಿರಿಯ ಅಧಿಕಾರಿಯಿಂದ ಬಾಲಕಿ ಮೇಲೆ ಕನಿಷ್ಠ ನಾಲ್ಕು ಬಾರಿ ಅತ್ಯಾಚಾರವೆಸಗಲಾಗಿದೆ ಮತ್ತು ಆಕೆಯ ಖಾಸಗಿ ಅಂಗಗಳು ಊದಿಕೊಂಡಿದ್ದವು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. |
![]() | ಅತ್ಯಾಚಾರ ಸಂತ್ರಸ್ಥ ಅಪ್ತಾಪ್ತ ಬಾಲಕಿ ಭೇಟಿಗೆ ಅವಕಾಶ ನಿರಾಕರಣೆ: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ 2ನೇ ದಿನವೂ ಧರಣಿದೆಹಲಿಯ ಸರ್ಕಾರಿ ಅಧಿಕಾರಿಯಿಂದ ಅತ್ಯಾಚಾರವೆಸಗಲಾಗಿದೆ ಎಂದು ಹೇಳಲಾದ ಅಪ್ರಾಪ್ತ ಬಾಲಕಿಯನ್ನು ಸೇಂಟ್ ಸ್ಟೀಫನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಭೇಟಿಗೆ ನಿರಾಕರಿಸಿರುವುದರಿಂದ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಇಂದು ಕೂಡಾ ತಮ್ಮ ಧರಣಿಯನ್ನು ಮುಂದುವರೆಸಿದ್ದಾರೆ. |
![]() | ಅಪ್ರಾಪ್ತ ಬಾಲಕಿಯೊಂದಿಗೆ ವಿವಾಹ: ಎಫ್ಐಆರ್ ದಾಖಲಾದ 15 ದಿನಗಳ ಬಳಿಕ ಶಿಕ್ಷಕ ಅಮಾನತುಅಪ್ರಾಪ್ತ ವಯಸ್ಸಿನ ವಿದ್ಯಾರ್ಥನಿಯನ್ನು ವಿವಾಹವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕನನನ್ನು ಅಮಾನತುಗೊಳಿಸಿ ಡಿಡಿಪಿಐ ಸಲೀಂ ಪಾಶಾ ಸೋಮವಾರ ಆದೇಶಿಸಿದ್ದಾರೆ. |
![]() | ಬಾಲಕಿ ಮೇಲೆ ದೆಹಲಿ ಹಿರಿಯ ಅಧಿಕಾರಿ ಅತ್ಯಾಚಾರ: ಗರ್ಭಪಾತದ ಮಾತ್ರೆ ನೀಡಿದ ಆರೋಪಿ ಪತ್ನಿ!ಉತ್ತರ ದೆಹಲಿಯ ಬುರಾರಿಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. |
![]() | ತುಮಕೂರು: ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿಗೆ ಚಿತ್ರಹಿಂಸೆ; ಐವರ ವಿರುದ್ಧ ಪ್ರಕರಣ ದಾಖಲುಆರೋಪಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ 9ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಕ್ರೂರವಾಗಿ ಚಿತ್ರಹಿಂಸೆ ನೀಡಿದ ಐವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ಬಾಡಿಗೆ ಮನೆಯಲ್ಲಿದ್ದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ನಿವೃತ್ತ ಪೊಲೀಸ್ ಅಧಿಕಾರಿ ಬಂಧನತನ್ನ ಬಾಡಿಗೆ ಮನೆಯ ಅಪ್ರಾಪ್ತ ಬಾಲಕಿ ಮೇಲೆ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದ್ದು, ಆತನನ್ನು ಬಂಧಿಸಲಾಗಿದೆ. ಬೆಂಗಳೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಆಗಿ ನಿವೃತ್ತರಾಗಿರುವ 74 ವರ್ಷದ ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. |
![]() | ರಾಜಸ್ಥಾನ: ಸರ್ಕಾರಿ ನೌಕರನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲುಶನಿವಾರ ರಾಜಸ್ಥಾನದ ಕರೌಲಿ ಜಿಲ್ಲೆಯ ತೋಡಭೀಮ್ ಪಟ್ಟಣದಲ್ಲಿ ಸಾರ್ವಜನಿಕ ಆರೋಗ್ಯ ಇಂಜಿನಿಯರಿಂಗ್ (ಪಿಎಚ್‌ಇ) ಇಲಾಖೆಯ ಉದ್ಯೋಗಿಯೊಬ್ಬರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |