• Tag results for Minor girl

ತುಮಕೂರು: ಅಪ್ರಾಪ್ತೆ ಪತ್ನಿಯನ್ನು ಕೊಂದು ಮನೆಯಲ್ಲೇ ಸಮಾಧಿ ಮಾಡಿದ ಭೂಪ!

ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಿ ಕೊಲೆ ಮಾಡಿ ಮನೆಯಲ್ಲಿಯೇ ಶವ ಹೂತು ಹಾಕಿರುವ ಘಟನೆಯೊಂದು ತುಮಕೂರಿನ ಹೊಸ ಇಟಕಲೋಟಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 

published on : 24th December 2020

ಅಮಾನವೀಯ ಘಟನೆ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ

ನೆರೆಮನೆಯಲ್ಲಿದ್ದ ಕಾಮುಕ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಹರಿಯಾಣದ ಜಜ್ಜರ್ ನಗರದಲ್ಲಿ ನಡೆದಿರುವುದಾಗಿ ಸೋಮವಾರ ಪೊಲೀಸರು ಹೇಳಿದ್ದಾರೆ.

published on : 21st December 2020

ಟ್ಯೂಷನ್'ಗೆ ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಟ್ಯೂಷನ್'ಗೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕಿಯ ಪತಿಯೇ ಅತ್ಯಾಚಾರ ನಡೆಸಿರುವ ಘಟನೆಯೊಂದು ಮಚೋಹಳ್ಳಿಯಲ್ಲಿ ನಡೆದಿದೆ. 

published on : 16th December 2020

ಶಿವಮೊಗ್ಗ: ಆಸ್ಪತ್ರೆಯಲ್ಲಿ ತಾಯಿಯೊಂದಿಗಿದ್ದ ಅಪ್ರಾಪ್ತೆಯ ಮೇಲೆ ವಾರ್ಡ್ ಬಾಯ್, ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ

ಅನಾರೋಗ್ಯಕ್ಕೀಡಾಗಿದ್ದ ತಾಯಿಯೊಂದಿಗೆ ಆಸ್ಪತ್ರೆಗೆ ಬಂದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಸ್ಪತ್ರೆಯ ವಾರ್ಡ್ ಬಾಯ್ ಹಾಗೂ ಅವನ ಸ್ನೇಹಿತರ ಮೇಲೆ ದೂರು ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

published on : 6th December 2020

ಉತ್ತರ ಪ್ರದೇಶ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದಿದ್ದ ಹಂತಕನಿಗೆ ಮರಣ ದಂಡನೆ ಶಿಕ್ಷೆ

ಎಂಟು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಹಂತಕನಿಗೆ 20 ತಿಂಗಳ ವಿಚಾರಣೆ ಬಳಿಕ ಇಲ್ಲಿನ ಫಿರೋಜ್ ಬಾದ್ ಜಿಲ್ಲಾ ನ್ಯಾಯಾಲಯ ಪೋಸ್ಕೋ ಕಾಯ್ದೆಯಡಿ ಮರಣ ದಂಡನೆ ಶಿಕ್ಷೆ ವಿಧಿಸಿದೆ. 

published on : 1st December 2020

ಅಪ್ರಾಪ್ತ ಬಾಲಕಿಗೆ ಕಿರುಕುಳ ಪ್ರಕರಣ: 49 ವರ್ಷದ ವ್ಯಕ್ತಿಗೆ 5 ವರ್ಷ ಜೈಲು

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ವ್ಯಕ್ತಿಯೋರ್ವನಿಗೆ ಬೆಂಗಳೂರು ನಗರ ನ್ಯಾಯಾಲಯ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

published on : 18th July 2020

ಕಾನೂನು ರಕ್ಷಣೆಯಲ್ಲಿದ್ದ ಸಂತ್ರಸ್ತ ಬಾಲಕಿ, ಮಗುವಿನ ಮೇಲೆ ಟಿಕ್‏ಟಾಕ್: ಎಫ್ಐಆರ್

ಸಂಬಂಧಗಳ ಘರ್ಷಣೆಯಲ್ಲಿ ಸಂತ್ರಸ್ತಳಾಗಿ ಇದೀಗ ಕಾನೂನಿನ ರಕ್ಷಣೆ ಮತ್ತು ಪೋಷಣೆಯಲ್ಲಿರುವ ಅಪ್ರಾಪ್ತ ಬಾಲಕಿ ಮತ್ತು ಆಕೆಗೆ ಜನಿಸಿ ಮಗುವಿನ ಚಿತ್ರವನ್ನು ಅಕ್ರಮವಾಗಿ ಬಳಸಿಕೊಂಡು ಸಾಮಾಜಿಕ ತಾಣಕ್ಕೆ ಅಪ್ಲೋಡ್ ಮಾಡಿದ ಪ್ರಕರಣವೊಂದು ಠಾಣೆಯ ಮೆಟ್ಟಿಲೇರಿದೆ.

published on : 2nd July 2020