- Tag results for Minor girl photo
![]() | ರಾಹುಲ್ ಗಾಂಧಿ ವಿರುದ್ಧ ಕೈಗೊಂಡಿರುವ ಕ್ರಮಗಳೇನು?: ವಿವರಣೆ ಕೋರಿ ಫೇಸ್ ಬುಕ್ ಗೆ ಮಕ್ಕಳ ಹಕ್ಕು ಆಯೋಗ ಆದೇಶ!ಅತ್ಯಾಚಾರಕ್ಕೀಡಾದ ಅಪ್ರಾಪ್ತ ಬಾಲಕಿಯ ಕುಟುಂಬಸ್ಥರ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಷಿಯಲ್ ಮೀಡಿಯಾದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿರುವ ಎನ್ ಸಿಪಿಸಿಆರ್, ರಾಹುಲ್ ಗಾಂಧಿ ವಿರುದ್ಧ ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ವರದಿ ಕೇಳಿದೆ. |