• Tag results for MinorityWelfareDepartment

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಶಾಲೆಗಳಲ್ಲಿ ಹಿಜಾಬ್, ಕೇಸರಿ ಸ್ಕಾರ್ಫ್‌ಗಳಿಗೆ ನಿರ್ಬಂಧ

ರಾಜ್ಯದ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳು ಸೇರಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಿರ್ವಹಿಸುತ್ತಿರುವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕೇಸರಿ ಸ್ಕಾರ್ಫ್, ಹಿಜಾಬ್ ಅಥವಾ ಯಾವುದೇ ಧಾರ್ಮಿಕ ಸಂಕೇತವಿರುವ ಯಾವುದೇ ವಸ್ತ್ರವನ್ನು ಧರಿಸಬಾರದು ಎಂದು ಕರ್ನಾಟಕ ಸರ್ಕಾರ ಗುರುವಾರ ಆದೇಶಿಸಿದೆ.

published on : 18th February 2022

ರಾಶಿ ಭವಿಷ್ಯ