• Tag results for Miscreants

ಬೇಲೂರು: ದುಷ್ಕರ್ಮಿಗಳು ಗುಂಡಿಕ್ಕಿ ಕಾಡಾನೆ ಹತ್ಯೆ

ಜಿಲ್ಲೆಯ ಬೇಲೂರು ತಾಲೂಕಿನ ಗುರ್ಗಿಹಳ್ಳಿ ಗ್ರಾಮದ ಬಳಿ ಬೇಟೆಗಾರರು 15 ವರ್ಷದ ಕಾಡಾನೆಯೊಂದನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆನೆಯ ಕುತ್ತಿಗೆ ಮತ್ತು ಎದೆ ಭಾಗದಲ್ಲಿ ಗಾಯಗಳಾಗಿದ್ದು, ಕಳೆದ ರಾತ್ರಿ ಬೇಟೆಗಾರರು ದಂತಕ್ಕಾಗಿ ಆನೆಯನ್ನು ಭೇಟೆಯಾಡಿರುವ ಸಾಧ್ಯತೆಯಿದೆ.

published on : 27th May 2022

ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್: ಪ್ರತಿಭಟನಾಕಾರರಿಂದ ಹರಿಹರದಲ್ಲಿ ಪೊಲೀಸ್ ಜೀಪ್ ಗೆ ಕಲ್ಲು ತೂರಾಟ

ಸಾಮಾಜಿಕ ಮಾಧ್ಯಮದಲ್ಲಿ ಅಲ್ಪಸಂಖ್ಯಾತ ಧರ್ಮದ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಹರಿಹರದಲ್ಲಿ ಹಠಾತ್ ಪ್ರತಿಭಟನೆ ನಡೆಯಿತು.

published on : 9th February 2022

ಬೆಳಗಾವಿಯಲ್ಲಿ ಪುಂಡರ ಅಟ್ಟಹಾಸ: ತಪ್ಪಿತಸ್ಥರಿಗೆ ಭಯ ಹುಟ್ಟಿಸುತ್ತೇವೆಂದ ಗೃಹ ಸಚಿವ

ಬೆಳಗಾವಿಯಲ್ಲಿ ಪುಂಡರ ಗಲಾಟೆ ವಿಚಾರ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಭಯ ಹುಟ್ಟಿಸುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ಹೇಳಿದ್ದಾರೆ.

published on : 18th December 2021

ರೈಲುಗಳತ್ತ ಕಲ್ಲುತೂರಾಟ ಮಾಡುವುದನ್ನು ಇನ್ನು ಮುಂದೆ ಸಾರ್ವಜನಿಕರು ಇಲಾಖೆಗೆ ವರದಿ ಮಾಡಬಹುದು: ಹೇಗೆ ಅಂದರೆ...

ಬೆಂಗಳೂರು ರೈಲ್ವೆ ವಿಭಾಗದಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟ ಮಾಡುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಹೆಬ್ಬಾಳ-ಬಾನಸವಾಡಿ, ಲೊಟ್ಟೆಗೊಲ್ಲಹಳ್ಳಿ-ಹೆಬ್ಬಾಳ ಹಾಗೂ ಚನ್ನಸಂದ್ರ-ತುಮಕೂರು ಠಾಣೆಗಳನ್ನು ಟಾರ್ಗೆಟ್ ಮಾಡಿ ಕಲ್ಲುತೂರಾಟ ನಡೆಸಲಾಗುತ್ತಿದೆ. 

published on : 31st October 2021

ಬೆಂಗಳೂರು: ಹಾಡಹಗಲೇ ವ್ಯಕ್ತಿಯ ಬರ್ಬರ ಕೊಲೆ

ಹಾಡಹಗಲೇ ದುಷ್ಕರ್ಮಿಗಳು ವ್ಯಕ್ತಿ ಓರ್ವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಆವಲಹಳ್ಳಿ ಠಾಣಾ ವ್ಯಾಪ್ತಿಯ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ.

published on : 25th September 2021

ಬಿಬಿಎಂಪಿ ಆಸ್ಪತ್ರೆ ವೈದ್ಯೆ, ಸಿಬ್ಬಂದಿ ಮೇಲೆ ಹಲ್ಲೆ ಆರೋಪ; ದೂರು ದಾಖಲು

ನಗರದ ಬಿಬಿಎಂಪಿ ಆಸ್ಪತ್ರೆಯ ವೈದ್ಯೆ, ಸಿಬ್ಬಂದಿ‌ ಮೇಲೆ ಸ್ಥಳೀಯರ ಗುಂಪೊಂದು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

published on : 24th September 2021

ಅಸ್ಸಾಂ-ಮಿಜೊರಾಮ್ ಗಡಿ ಭಾಗದ ಶಾಲೆಯ ಬಳಿ ಸ್ಫೋಟ

ಅಸ್ಸಾಂ-ಮಿಜೊರಾಮ್ ಗಡಿ ಭಾಗದ ವಿವಾದ ಮುಕ್ತಾಯಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. 

published on : 14th August 2021

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ: ಆರೋಪಿಗಳ ಪತ್ತೆಗೆ ಪೊಲೀಸರ ತಲಾಶ್

ನಗರದ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಭಸ್ಮಗೊಳಿಸಿದ ಘಟನೆ ಗುರುವಾರ ನಸುಕಿನ ಜಾವ ನಡೆದಿದ್ದು ಬೊಮ್ಮನಹಳ್ಳಿ ಪೊಲೀಸರು ಎಸಿಪಿ ಮೈಕೋ ಲೇ ಔಟ್ ನೇತೃತ್ವದಲ್ಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

published on : 12th August 2021

ರಾಶಿ ಭವಿಷ್ಯ