- Tag results for Mizoram Border
![]() | ಅಸ್ಸಾಂ-ಮಿಜೊರಾಮ್ ಗಡಿ ಭಾಗದ ಶಾಲೆಯ ಬಳಿ ಸ್ಫೋಟಅಸ್ಸಾಂ-ಮಿಜೊರಾಮ್ ಗಡಿ ಭಾಗದ ವಿವಾದ ಮುಕ್ತಾಯಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. |
![]() | ಪ್ರಧಾನಿ ಭೇಟಿಯಾದ ಅಸ್ಸಾಂ ಮುಖ್ಯಮಂತ್ರಿ: ಮಿಜೋರಾಂ ಗಡಿ ಸಮಸ್ಯೆ ಕುರಿತು ಚರ್ಚೆಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಅಸ್ಸಾಂ- ಮಿಜೋರಾಂ ಗಡಿ ಸಮಸ್ಯೆ ಕುರಿತಂತೆ ಚರ್ಚಿಸಿದರು. |
![]() | ಅಸ್ಸಾಂ-ಮಿಜೊರಾಮ್ ಗಡಿಯಲ್ಲಿ ನಿರ್ಬಂಧ ಮುಂದುವರಿಕೆ: ಕೇಂದ್ರ ಪಡೆಗಳು ಜಾಗೃತಗಡಿ ವಿವಾದದ ಹಿನ್ನೆಲೆಯಲ್ಲಿ ಅಸ್ಸಾಂ-ಮಿಜೊರಾಮ್ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಸತತ 6 ನೇ ದಿನವೂ ಮುಂದುವರೆದಿದ್ದು, ಟ್ರಕ್, ಅತ್ಯಗತ್ಯ ಸೇವೆಗಳನ್ನು ಒದಗಿಸುವ ಅಂತಾರಾಜ್ಯ ವಾಹನಗಳ ಸಂಚಾರವೂ ಸ್ಥಗಿತಗೊಂಡಿದೆ. |
![]() | ಅಸ್ಸಾಂ- ಮಿಜೋರಾಂ ಗಡಿಯಲ್ಲಿ ನಾಲ್ಕು ಸಿಆರ್ ಪಿಎಫ್ ತುಕಡಿಗಳ ನಿಯೋಜನೆಅಸ್ಸಾಂ- ಮಿಜೋರಾಂ ಗಡಿಯ ವಿವಾದಿತ ಪ್ರದೇಶದಲ್ಲಿ ನಾಲ್ಕು ಹೆಚ್ಚುವರಿ ಕೇಂದ್ರಿಯ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್) ತುಕಡಿಗಳನ್ನು ನಿಯೋಜಿಸಲಾಗಿದೆ. ನಿನ್ನೆ ಇಲ್ಲಿ ಉಭಯ ರಾಜ್ಯಗಳ ಪೊಲೀಸರ ನಡುವೆ ಸಂಭವಿಸಿದ ಗುಂಡಿನ ಕಾಳಗದಲ್ಲಿ ಐವರು ಅಸ್ಸಾಂ ಪೊಲೀಸರು ಮೃತಪಟ್ಟಿದ್ದರು. |
![]() | ಮಿಜೋರಾಂ ಗಡಿಯಲ್ಲಿ ಹಿಂಸಾಚಾರ: ಆರು ಅಸ್ಸಾಂ ಪೊಲೀಸರು ಸಾವು, ಎಸ್ ಪಿ ಸೇರಿದಂತೆ 50 ಮಂದಿಗೆ ಗಾಯಅಸ್ಸಾಂ ಮತ್ತು ಮಿಜೋರಾಂ ಗಡಿಯಲ್ಲಿ ಸೋಮವಾರ ಭುಗಿಲೆದಿದ್ದ ಹಿಂಸಾಚಾರದಲ್ಲಿ ಆರು ಅಸ್ಸಾಂ ಪೊಲೀಸರು ಸಾವನ್ನಪ್ಪಿದ್ದರೆ, ನಾಗರಿಕರು ಸೇರಿದಂತೆ ಸುಮಾರು ಎರಡು ಡಜನ್ ಗೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. |