- Tag results for Model
![]() | ರಾಜ್ಯ ಗೆಲ್ಲಲು ಗುಜರಾತ್ ಮಾದರಿ ಪ್ರಯೋಗ; ಕಾಂಗ್ರೆಸ್ಗೆ 160 ಸ್ಥಾನ ಪಾಕಿಸ್ತಾನದ ವರದಿಯಿರಬೇಕು: ಸಿ.ಟಿ.ರವಿ ವ್ಯಂಗ್ಯಕಾಂಗ್ರೆಸ್ ಪಕ್ಷದ ಸಮೀಕ್ಷೆಯ ಪ್ರಕಾರ ಚುನಾವಣೆಯಲ್ಲಿ 160 ಸ್ಥಾನ ಸಿಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿಕೊಂಡಿದ್ದಾರೆ. ಬಹುಶಃ ಅವರು ಪಾಕಿಸ್ತಾನದಿಂದ ವರದಿ ಪಡೆದಿರಬೇಕು’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. |
![]() | ಸಪ್ತ ಋಷಿ ಸೂತ್ರ ಎನ್ನುವ ಗಾಳಿಮಾತು; ವಿದೇಶಿ ವಿತ್ತ ನೀತಿಯ ಚಾಟಿ ಏಟು! (ಹಣಕ್ಲಾಸು)ಹಣಕ್ಲಾಸು-345 ರಂಗಸ್ವಾಮಿ ಮೂನಕನಹಳ್ಳಿ |
![]() | ಕೇಂದ್ರ ಬಜೆಟ್ 2023: ಮುಂದಿನ ಮೂರು ವರ್ಷಗಳಲ್ಲಿ 38,800 ಶಿಕ್ಷಕರ ನೇಮಕಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಶುಭ ಸುದ್ದಿಯನ್ನು ಘೋಷಿಸಿದ್ದಾರೆ. |
![]() | 'ಕುರುಡು ಕಾಂಚಾಣ' ಮೂಲಕ ನಾಯಕಿಯಾಗಿ ಅಮೂಲ್ಯ ಗೌಡ ಪಾದಾರ್ಪಣೆ!ಅಪರಂಜಿ, ಅಗ್ನಿಸಾಕ್ಷಿ ಮತ್ತು ನನ್ನರಸಿ ರಾಧೆ ಧಾರಾವಾಹಿಗಳ ಮೂಲಕ ಮನೆ ಮಾತಾಗಿದ್ದ ಮಾಡೆಲ್ ಕಮ್ ನಟಿ ಅಮೂಲ್ಯಗೌಡ ಕುರುಡು ಕಾಂಚಾಣ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. |
![]() | ಶುರುವಾಯ್ತು ಕೋವಿಡ್ ಆತಂಕ: ಯೋಜನಾ ಮಾದರಿ ಸಿದ್ಧಪಡಿಸುವಂತೆ ತಜ್ಞರಿಗೆ ಸಿಎಂ ಬೊಮ್ಮಾಯಿ ಸೂಚನೆಚೀನಾ ಮತ್ತು ಇತರ ದೇಶಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯೋಜನಾ ಮಾದರಿ ಸಿದ್ಧಪಡಿಸುವಂತೆ ತಜ್ಞರಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. |
![]() | ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಜೊತೆ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಭಾನುವಾರ ನಗರದ ಪ್ರತಿಷ್ಠಿತ ಹೋಟೆಲ್ವೊಂದರಲ್ಲಿ ನಡೆಯಿತು. |
![]() | ಗುಜರಾತ್ ಮಾಡೆಲ್ಗೆ ಸಂದ ಜಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗುಜರಾತ್ ಮಾಡಲೆ'ಗೆ ಸಿಕ್ಕಿರುವ ಜಯವಿದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಗುರುವಾರ ಹೇಳಿದ್ದಾರೆ. |
![]() | ಗುಜರಾತ್ ಮಾದರಿ ಎಂದರೆ 4 ಲಕ್ಷ ಕೋವಿಡ್ ಸಾವು: ಮಲ್ಲಿಕಾರ್ಜುನ ಖರ್ಗೆ"ಗುಜರಾತ್ ಮಾದರಿ" ಎಂದರೆ ಸುಮಾರು 4 ಲಕ್ಷ ಕೋವಿಡ್-19 ಸಾವುಗಳು. ಬಿಜೆಪಿ ಆರು ವರ್ಷಗಳಲ್ಲಿ ಮೂರು ಮುಖ್ಯಮಂತ್ರಿಗಳನ್ನು ಬದಲಾಯಿಸಿದೆ. ಇದರರ್ಥ ನೀವು ಇಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ. ಸಿಎಂಗಳು ಅಭಿವೃದ್ಧಿ ಕೆಲಸಗಳನ್ನು... |
![]() | ಕೇರಳ: ಕಾರಿನೊಳಗೆ ಮಾಡೆಲ್ ಮೇಲೆ ಗ್ಯಾಂಗ್ ರೇಪ್, ಮಾನವ ಕಳ್ಳಸಾಗಣೆಯ ಶಂಕೆ ವ್ಯಕ್ತಪಡಿಸಿದ ಪೊಲೀಸ್ ಆಯುಕ್ತರುಚಲಿಸುತ್ತಿದ್ದ ಕಾರಿನೊಳಗೆ 19 ವರ್ಷದ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಶನಿವಾರ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕೇರಳದ ಕೊಚ್ಚಿಯಲ್ಲಿ ಅಮಾನುಷ ಕ್ಯತ್ಯ: 19 ವರ್ಷದ ರೂಪದರ್ಶಿ ಮೇಲೆ ಯುವಕರಿಂದ ಸಾಮೂಹಿಕ ಅತ್ಯಾಚಾರಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತೊಂದು ನಡೆದಿದೆ. ಕೇರಳದ ಕೊಚ್ಚಿಯಲ್ಲಿ ಮೊನ್ನೆ ಗುರುವಾರ ರಾತ್ರಿ ಕಾರಿನೊಳಗೆ 19 ವರ್ಷದ ರೂಪದರ್ಶಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. |
![]() | ಬೆಂಗಳೂರು: ಬೈಕ್ ಟ್ಯಾಕ್ಸಿ ರಾಪಿಡೋ ರೈಡರ್ ನಿಂದ ಮಾಡೆಲ್ ಗೆ ಲೈಂಗಿಕ ಕಿರುಕುಳ!ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ರಾಪಿಡೋ ರೈಡರ್ ಓರ್ವ ಮಾಡೆಲ್ ಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. |
![]() | 3-4 ದಿನ ಟೈಮ್, ಇಲ್ಲ ನಾನೇ JCB ತಂದು ಗುಂಬಜ್ ಮಾದರಿ ಬಸ್ ನಿಲ್ದಾಣ ಹೊಡೆದುಹಾಕುತ್ತೇನೆ; ಸಂಸದ ಪ್ರತಾಪ್ ಸಿಂಹಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ಮಾಡಿದರೇ ತಾವೇ ಅಂತಹ ನಿಲ್ದಾಣಗಳನ್ನು ಹೊಡೆದು ಹಾಕುತ್ತೇವೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. |
![]() | ಅಭ್ಯರ್ಥಿಗಳ ಆಯ್ಕೆಗೆ ಗುಜರಾತ್ ಮಾದರಿ? ರಾಜ್ಯ ಬಿಜೆಪಿಯಲ್ಲಿನ ಕೆಲ ನಾಯಕರಲ್ಲಿ ಆತಂಕ!ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 38 ಹಾಲಿ ಶಾಸಕರನ್ನು ಕೈ ಬಿಡಲಾಗಿದೆ. ಇದು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನೇಕ ಶಾಸಕರನ್ನು ಆತಂಕಕ್ಕೆ ತಳ್ಳಿದೆ. |
![]() | ದೆಹಲಿ ಮೂಲದ ಮಾಡೆಲ್ ಅಪಹರಣದ ವದಂತಿ: ಸತತ 12 ಗಂಟೆಗಳ ಕಾಲ ಬೆಂಗಳೂರು ಪೊಲೀಸರ ಹುಡುಕಾಟದೆಹಲಿ ಮೂಲದ ರೂಪದರ್ಶಿಯೊಬ್ಬಳ ಕಿಡ್ನಾಪ್ ಆಗಿದೆ ಎಂದು ಬಂದ ದೂರಿನ ಅನ್ವಯ, ಪತ್ತೆಗೆ ತೀವ್ರವಾಗಿ ಪ್ರಯತ್ನಿಸುತ್ತಿದ್ದ ಪೂರ್ವ ವಿಭಾಗದ ಪೊಲೀಸರು ಶುಕ್ರವಾರ ಸುಮಾರು 12 ಗಂಟೆಗಳ ಕಾಲ ತೀವ್ರ ಶೋಧ ನಡೆಸಿದ್ದರು. |
![]() | ಕೇರಳದಲ್ಲಿ ದೃಶ್ಯಂ ಮಾದರಿ ಕೊಲೆ: ಹೊಸದಾಗಿ ನಿರ್ಮಿಸಿದ ಮನೆ ಕೆಳಗೆ ಶವ ಪತ್ತೆ!ಚಂಗನಾಶ್ಶೇರಿಯಲ್ಲಿ ಮಲಯಾಳಂ ಸಿನಿಮಾ ‘ದೃಶ್ಯಂ’ ಮಾದರಿಯಲ್ಲಿ ಯೋಜನೆ ರೂಪಿಸಿ ಕೊಲೆ ಮಾಡಿ ಶವ ಹೂತು ಹಾಕಿದ್ದ ಪ್ರಕರಣವನ್ನು ಕೇರಳ ಪೊಲೀಸರು ಬೇಧಿಸಿದ್ದಾರೆ. |