- Tag results for Model
![]() | ಸದ್ದಿಲ್ಲದೆ ಸದ್ದು ಮಾಡುತ್ತಿರುವ ಚಂದನವನದ ಚೆಲುವೆ ಸುಶ್ಮಿತಾ ದಾಮೋದರ್: ಫೋಟೊ ಗ್ಯಾಲರಿಮಾಡೆಲ್ ಆಗಿದ್ದ ಸುಶ್ಮಿತಾ ದಾಮೋದರ್ ‘ಡಾರ್ಕ್ ಫ್ಯಾಂಟಿಸಿ’ ನಂತರ ಎರಡನೇ ಸಿನಿಮಾ ಪ್ರಾಜೆಕ್ಟ್ ‘ಆಡಿಸಿದಾತ’ ಬಗಲಿಗೇರಿಸಿಕೊಂಡಿದ್ದಾರೆ. ಸುಶ್ಮಿತಾ, ಮಿಸ್ ಕರ್ನಾಟಕ ಸ್ಪರ್ಧೆಯಲ್ಲಿ ಮೊದಲ ರನ್ನರ್ ಆಪ್ ಆಗಿದ್ದರು. |
![]() | ಬಿಕಿನಿ ರೂಪದರ್ಶಿ ಪೋಟೋಗೆ 'ಲೈಕ್' ಕೊಟ್ಟ ಪೋಪ್; ಮುಂದೇನಾಯ್ತು ನೋಡಿ!ಧರ್ಮಾಧಿಕಾರಿಗಳು, ಪಾದ್ರಿಗಳು, ಪ್ರೀಸ್ಟ್ ಗಳಿಗೆ ಕೆಲವು ನಿರ್ಬಂಧಗಳಿವೆ. ಸಾಮಾನ್ಯ ಜನರಂತೆ ವರ್ತಿಸಬಾರದು. ಬಂಧಗಳು, ಬಾಹ್ಯ ಸುಖಗಳಿಂದ ದೂರವಿರಬೇಕು. ಯಾವುದೇ ವಾಂಛೆಗಳಿಲ್ಲದೆ ಬದುಕಬೇಕು. ಒಂದೊಮ್ಮೆ ಈ ಲಕ್ಷ್ಮಣ ರೇಖೆಗಳನ್ನು ದಾಟಿದರೆ, ತೀವ್ರರೀತಿಯ ಟೀಕೆಗಳನ್ನು ಎದುರಿಸಬೇಕಾಗುತ್ತದೆ. |