- Tag results for Moderna
![]() | ಅಗತ್ಯ ಬಿದ್ದರೆ ಒಮಿಕ್ರಾನ್ ಗಾಗಿ 2 ತಿಂಗಳಲ್ಲಿ ಪ್ರತ್ಯೇಕ ಲಸಿಕೆ ಸಿದ್ಧ: ಮಾಡರ್ನ ಕಂಪನಿಕೊರೋನಾ ಹೊಸ ರೂಪಾಂತರವಾದ ಒಮಿಕ್ರಾನ್, ಬ್ರಿಟನ್, ಆಸ್ಟ್ರೇಲಿಯಾ, ಜರ್ಮನಿ ಸೇರಿದಂತೆ 13 ದೇಶಗಳನ್ನು ತಲುಪಿದ್ದು ಭೀತಿ ಸೃಷ್ಟಿಸಿದೆ. |
![]() | ವಿಶ್ವ ಆರೋಗ್ಯ ಸಂಸ್ಥೆಯ ಕೋವ್ಯಾಕ್ಸ್ ಅಡಿಯಲ್ಲಿ ಭಾರತಕ್ಕೆ 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆ ಅನುದಾನ!ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಾಥ್ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆ ತನ್ನ ಮಹತ್ವಾಕಾಂಕ್ಷಿ 'ಕೋವ್ಯಾಕ್ಸ್' ಲಸಿಕೆ ಅಭಿಯಾನದ ಅಡಿ 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆ ಅನುದಾನವಾಗಿ ನೀಡಲಿದೆ. |
![]() | ಭಾರತಕ್ಕೆ ಮತ್ತೊಂದು ಲಸಿಕೆ: ಮಾಡೆರ್ನಾ ಕೋವಿಡ್ ಲಸಿಕೆ ಆಮದು ಮಾಡಿಕೊಳ್ಳಲು ಸಿಪ್ಲಾ ಸಂಸ್ಥೆಗೆ ಡಿಸಿಜಿಐ ಅನುಮೋದನೆನಿರೀಕ್ಷೆಯಂತೆಯೇ ಭಾರತಕ್ಕೆ ಶೀಘ್ರದಲ್ಲೇ ಮತ್ತೊಂದು ಕೋವಿಡ್ ಲಸಿಕೆ ಲಭ್ಯವಾಗಲಿದ್ದು, ಮಾಡೆರ್ನಾ ಕೋವಿಡ್ ಲಸಿಕೆ ಆಮದು ಮಾಡಿಕೊಳ್ಳಲು ಸಿಪ್ಲಾ ಸಂಸ್ಥೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮತಿ ನೀಡಿದೆ. |
![]() | ಮಾಡರ್ನಾ ಕೋವಿಡ್ ಲಸಿಕೆಗೆ ಡಿಸಿಜಿಐಯಿಂದ ಶೀಘ್ರ ಅನುಮೋದನೆ ಸಾಧ್ಯತೆ; ಲಸಿಕೆ ಆಮದಿಗೆ ಅನುಮತಿ ಕೋರಿದ ಸಿಪ್ಲಾ ಸಂಸ್ಥೆ18 ವರ್ಷ ಮೇಲ್ಪಟ್ಟ ಕೋವಿಡ್ ಸೋಂಕಿತರಿಗೆ ತುರ್ತು ಬಳಕೆಗಾಗಿ ಮಾಡರ್ನಾ ಸಂಸ್ಥೆ ತನ್ನ ಕೊವಿಡ್ ಲಸಿಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ (ಡಿಸಿಜಿಐ)ದ ಅನುಮತಿ ಕೋರಿದ್ದು, ಶೀಘ್ರ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. |
![]() | ಮುಂದಿನ ವರ್ಷ ಮಾಡೆರ್ನಾ ಸಂಸ್ಥೆಯಿಂದ ಸಿಂಗಲ್ ಡೋಸ್ ಕೋವಿಡ್ ಲಸಿಕೆ; 2021ಕ್ಕೆ 5 ಕೋಟಿ ಲಸಿಕೆ ಸಿದ್ಧ ಎಂದ ಫೈಜರ್!ದೇಶದಲ್ಲಿ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಮುಂದುವರೆದಿರುವಂತೆಯೇ ಕೋವಿಡ್ ಲಸಿಕೆಗೆ ವ್ಯಾಪಕ ಬೇಡಿಕೆ ಮತ್ತು ಕೊರತೆ ಎದುರಾಗಿದ್ದು, ಇದನ್ನು ನೀಗಿಸುವ ನಿಟ್ಟಿನಲ್ಲಿ ವಿದೇಶ ಲಸಿಕಾ ತಯಾರಿಕಾ ಸಂಸ್ಥೆಗಳಾದ ಮಾಡೆರ್ನಾ ಮತ್ತು ಫೈಜರ್ ಸಂಸ್ಥೆಗಳು ಲಸಿಕೆ ವಿತರಣೆಗೆ ಮುಂದಾಗಿವೆ. |
![]() | ದೆಹಲಿ ಸರ್ಕಾರಕ್ಕೆ ನೇರವಾಗಿ ಕೋವಿಡ್ ಲಸಿಕೆ ಮಾರಾಟ ಮಾಡಲು ಫೈಜರ್, ಮಾಡೆರ್ನಾ ನಿರಾಕರಣೆ!ಅಮೆರಿಕದ ಔಷಧಿ ತಯಾರಕ ಸಂಸ್ಥೆಗಳಾದ ಫೈಜರ್ ಮತ್ತು ಮಾಡೆರ್ನಾ ಕೇಂದ್ರದ ಜೊತೆ ನೇರವಾಗಿ ವ್ಯವಹರಿಸಲು ಬಯಸಿದ್ದರಿಂದ ಕೊರೋನಾ ವೈರಸ್ ಲಸಿಕೆಗಳನ್ನು ನೇರವಾಗಿ ದೆಹಲಿ ಸರ್ಕಾರಕ್ಕೆ ಮಾರಾಟ ಮಾಡಲು ನಿರಾಕರಿಸಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ. |
![]() | 'ಕೇಂದ್ರದ ಜೊತೆ ಮಾತ್ರ ವ್ಯವಹರಿಸುತ್ತೇವೆ': ಪಂಜಾಬ್ ಗೆ ನೇರವಾಗಿ ಲಸಿಕೆ ಮಾರಾಟ ನಿರಾಕರಿಸಿದ ಮೆಡೆರ್ನಾಕೋವಿಡ್ ಲಸಿಕೆ ತಯಾರಕ ಮೆಡೆರ್ನಾ ತನ್ನ ಲಸಿಕೆಯನ್ನು ನೇರವಾಗಿ ಪಂಜಾಬ್ ಸರ್ಕಾರಕ್ಕೆ ಮಾರಾಟ ಮಾಡುವುದನ್ನು ನಿರಾಕರಿಸಿದೆ. |
![]() | ಮಾಡರ್ನಾ ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆಜಗತ್ತಿನಾದ್ಯಂತ ಮಾರಕ ಕೊರೋನಾ ವೈರಸ್ ಅಬ್ಬರದ ನಿಯಂತ್ರಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಾಡರ್ನಾ ಸಂಸ್ಥೆಯ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿದೆ. |
![]() | ಟಾಟಾ ಸಹಯೋಗದಲ್ಲಿ ಭಾರತಕ್ಕೆ ಮಾಡರ್ನಾ ಕೋವಿಡ್-19 ಲಸಿಕೆ?ದೇಶದಲ್ಲಿ ಈಗಾಗಲೇ ಎರಡು ಕೋವಿಡ್-19 ಲಸಿಕೆಗಳನ್ನು ವಿತರಣೆ ಮಾಡಲಾಗುತ್ತಿದ್ದು, ಈ ಪಟ್ಟಿಗೆ ಶೀಘ್ರವೇ ಮತ್ತೊಂದು ಲಸಿಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ. |