- Tag results for Modi Govt
![]() | ಸಿಬಿಐ ಇನ್ನು ಪಂಜರದ ಗಿಳಿಯಲ್ಲ, ಅದು ಸ್ವತಂತ್ರ್ಯವಾಗಿ ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿದೆ: ಕೇಂದ್ರ ಸಚಿವ ಕಿರಣ್ ರಿಜಿಜುಸಿಬಿಐ ಇನ್ನು 'ಪಂಜರದ ಗಿಳಿ' ಅಲ್ಲ. ಅದು ಸ್ವತಂತ್ರ್ಯವಾಗಿ ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. |
![]() | ಏಪ್ರಿಲ್ 1ರಿಂದ ಪ್ಯಾರಸಿಟಮಲ್ ಸೇರಿ 800ಕ್ಕೂ ಹೆಚ್ಚು ಔಷಧಗಳ ಬೆಲೆ ಶೇ.10.7 ರಷ್ಟು ಏರಿಕೆ!ಇಂಧನ ಮತ್ತು ಖಾದ್ಯ ತೈಲ ಬೆಲೆ ಏರಿಕೆ ಬಿಸಿಯ ಬೆನ್ನಲ್ಲೇ ಇದೀಗ ಅಗತ್ಯ ಔಷಧಗಳ ಬೆಲೆ ಏರಿಕೆ ಹೊರೆಯೂ ಗ್ರಾಹಕರ ಮೇಲೆ ತಟ್ಟಲಿದ್ದು, ಪ್ಯಾರಸಿಟಮಲ್ ಸೇರಿದಂತೆ 800ಕ್ಕೂ ಹೆಚ್ಚು ಅತ್ಯಗತ್ಯ ಔಷಧಗಳ ಬೆಲೆ ಏರಿಕೆಯಾಗಲಿದೆ. |
![]() | ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಕಾಂಗ್ರೆಸ್; 3 ಹಂತದಲ್ಲಿ ಮಾರ್ಚ್ 31ರಿಂದ ದೇಶಾದ್ಯಂತ ಪ್ರತಿಭಟನೆಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಶನಿವಾರ ಮೂರು ಹಂತದ ಪ್ರತಿಭಟನಾ ಅಭಿಯಾನವನ್ನು ಘೋಷಿಸಿದ್ದು, "ಮೆಹಂಗೈ-ಮುಕ್ತ್ ಭಾರತ್ ಅಭಿಯಾನ್"ದ ಅಡಿಯಲ್ಲಿ ಮಾರ್ಚ್ 31 ರಿಂದ ಏಪ್ರಿಲ್ 7 ರವರೆಗೆ ದೇಶಾದ್ಯಂತ ರ್ಯಾಲಿಗಳು ಮತ್ತು ಮೆರವಣಿಗೆಗಳನ್ನು ಆಯೋಜಿಸಿದೆ. |
![]() | ಮೇಕೆದಾಟು ಜಲಾಶಯ ಯೋಜನೆಯಲ್ಲಿ ಮೋದಿ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ: ಸಿದ್ದರಾಮಯ್ಯ ಆರೋಪಮೇಕೆದಾಟು ಯೋಜನೆ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿಕೆಯನ್ನು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. |
![]() | ಉಕ್ರೇನ್ ನಲ್ಲಿ 2ನೇ ಭಾರತೀಯ ಪ್ರಜೆ ಸಾವು; ಆಪರೇಷನ್ ಗಂಗಾ ಕಾರ್ಯಾಚರಣೆ ತೀವ್ರ, 24 ಗಂಟೆಗಳಲ್ಲಿ 15 ವಿಶೇಷ ವಿಮಾನರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ಭಾರತದ 2ನೇ ಪ್ರಜೆ ಸಾವನ್ನಪ್ಪಿದ ಬೆನ್ನಲ್ಲೇ ಕೇಂದ್ರ ಸರ್ಕಾರ ತನ್ನ ಆಪರೇಷನ್ ಗಂಗಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. |
![]() | ನದಿ ಪ್ರವಾಹ ಪ್ರದೇಶದಲ್ಲಿ ಹೊಸ ಕೈಗಾರಿಕೆ ಸ್ಥಾಪನೆಗೆ ನಿಷೇಧ; ಗಂಗಾ ಯೋಜನೆಗಳಿಗೆ ವಿನಾಯಿತಿನದಿ ಉಳಿವಿಗಾಗಿ ಕೈಗೊಂಡಿರುವ ಯೋಜನೆಗಳ ಪೈಕಿ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಮುಂದಡಿ ಇಟ್ಟಿದ್ದು, ದೇಶದ ಎಲ್ಲ ನದಿಗಳ ಪ್ರವಾಹ ಪ್ರದೇಶದಲ್ಲಿ ಹೊಸ ಕೈಗಾರಿಕೆ ಸ್ಥಾಪನೆಗೆ ನಿಷೇಧ ಹೇರಿದೆ. |
![]() | ಪೆಗಾಸಸ್: ಹೊಸ ಆರೋಪಗಳ ಸರಣಿ, ಪಂಚ ರಾಜ್ಯ ಚುನಾವಣೆ, ಬಜೆಟ್ ಅಧಿವೇಶನದ ಹೊತ್ತಲ್ಲಿ ಇಕ್ಕಟ್ಟಿನಲ್ಲಿ ಸಿಲುಕಿದ ಮೋದಿ ಸರ್ಕಾರಬೇಹುಗಾರಿಕೆ ಸಾಫ್ಟ್ವೇರ್ ಪೆಗಾಸಸ್ ಒಪ್ಪಂದದ ನ್ಯೂಯಾರ್ಕ್ ಟೈಮ್ಸ್ ವರದಿ ರಾಷ್ಟ್ರ ರಾಜಧಾನಿಯಲ್ಲಿ ತಲ್ಲಣ ಉಂಟು ಮಾಡಿದ್ದು, ಪಂಚ ರಾಜ್ಯ ಚುನಾವಣೆ, ಬಜೆಟ್ ಅಧಿವೇಶನದ ಹೊತ್ತಲ್ಲಿ ಮೋದಿ ಸರ್ಕಾರವನ್ನು ಅಕ್ಷರಶಃ ಇಕ್ಕಟ್ಟಿನಲ್ಲಿ ಸಿಲುಕಿಸಿದೆ. |
![]() | ಟೆಲಿ-ಲಾ ಸೇವೆಯಿಂದ ಕೇವಲ 30 ರೂಪಾಯಿಗೆ ಕಾನೂನು ಸಲಹೆ!ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಟೆಲಿ ಲಾ ಸೇವೆಯಿಂದ ಗ್ರಾಮೀಣ ಪ್ರದೇಶದ ಜನರು, ನಿರ್ಗತಿಕರು ಅತ್ಯಂತ ಅಗ್ಗದಲ್ಲಿ ಕಾನೂನು ಸಲಹೆಗಳನ್ನು ಪಡೆಯಬಹುದಾಗಿದೆ ಎಂದು ಹೇಳಲಾಗಿದೆ. |
![]() | ಮೇಕೆದಾಟು ಯೋಜನೆ ಸಮಸ್ಯೆ ಪರಿಹರಿಸಲು ಮೋದಿ ಸರ್ಕಾರ ಬದ್ಧ: ಸಂಸದ ಪ್ರತಾಪ್ ಸಿಂಹಕಾವೇರಿ ವಿವಾದವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಂದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು, ಕರ್ನಾಟಕದ ಜನರ ಹಿತದೃಷ್ಟಿಯಿಂದ... |
![]() | ಡೆಡ್ ಲೈನ್ ಮುಕ್ತಾಯ: ಎಲ್ಲ ಬೇಡಿಕೆಗಳನ್ನು ಅಂಗೀಕರಿಸಿದ ಕೇಂದ್ರ; ರೈತರ ಒಂದು ವರ್ಷದ ನಿರಂತರ ಹೋರಾಟಕ್ಕೆ ಇಂದು ತೆರೆ ಸಾಧ್ಯತೆಕೇಂದ್ರ ಸರ್ಕಾರಕ್ಕೆ ರೈತರು ನೀಡಿದ್ದ ಡೆಡ್ ಲೈನ್ ಇಂದಿಗೆ ಮುಕ್ತಾಯವಾಗುತ್ತಿದ್ದು, ಕೃಷಿ ಕಾನೂನು ಮತ್ತು ರೈತರ ಇತರೆ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರೈತರು ನಡೆಸುತ್ತಿದ್ದ ಬೃಹತ್ ಪ್ರತಿಭಟನೆಗೆ ಇಂದು ತೆರೆ ಬೀಳುವ ಸಾಧ್ಯತೆ ಇದೆ. |
![]() | 'ಮೇಡ್ ಇನ್ ರಷ್ಯಾ' ಇನ್ಮುಂದೆ 'ಮೇಡ್ ಇನ್ ಇಂಡಿಯಾ': ಉತ್ತರ ಪ್ರದೇಶದ ಅಮೇಥಿಯಲ್ಲಿ ಎಕೆ-203 ರೈಫಲ್ ತಯಾರಿಕಾ ಘಟಕ ಸ್ಥಾಪನೆ!ಸೇನಾಪಡೆಗಳ ಬಲಿಷ್ಠ ಶಸ್ತ್ರಗಳಲ್ಲಿ ಒಂದಾಗಿರುವ ರಷ್ಯಾ ನಿರ್ಮಿತ ಎಕೆ-203 ವಿಧ್ವಂಸಕ ಬಂದೂಕು ಇನ್ನು ಮುಂದೆ ಭಾರತದಲ್ಲೇ ತಯಾರಾಗಲಿದೆ. ಸುಮಾರು 5 ಲಕ್ಷ ಎಕೆ 203 ರೈಫಲ್ ತಯಾರಿಕೆಗೆ ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದೆ. |
![]() | ಮೋದಿ ನೇತೃತ್ವದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ: ಸುಬ್ರಮಣಿಯನ್ ಸ್ವಾಮಿಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆಡಳಿತ ಶೈಲಿಯನ್ನು ಹೊಗಳಿದ 24 ಗಂಟೆಗಳ ನಂತರ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ... |
![]() | 2 ವರ್ಷಗಳಲ್ಲಿ ದೇಶದಲ್ಲಿ 6ಜಿ ಸೇವೆ ಆರಂಭ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ಮುಂದಿನ 2 ವರ್ಷಗಳಲ್ಲಿ ಅಂದರೆ 2023ರ ಅಂತ್ಯ ಅಥವಾ 2024ರ ಆರಂಭದಲ್ಲಿ ದೇಶದಲ್ಲಿ 6ಜಿ ಸೇವೆ ಆರಂಭವಾಗುತ್ತದೆ ಎಂದು ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. |
![]() | ಕೃಷಿ ಕಾನೂನು: ದೋಷಪೂರಿತ ಕಾನೂನು, ಸಂಸತ್ತಿನಲ್ಲೇ ರದ್ದುಪಡಿಸುವ ಅಗತ್ಯವಿದೆ ಎಂದ ತಜ್ಞರುಕೇಂದ್ರ ಸರ್ಕಾರವು ಕಳೆದ ವರ್ಷ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಲು ಹೊರಟಿದ್ದು, ರೈತರ ಹಿತಾಸಕ್ತಿಗಳನ್ನು ರಕ್ಷಿಸುವ ದೃಷ್ಟಿಯಿಂದ ಕೃಷಿ ಕಾನೂನು ವಿನ್ಯಾಸ ಮತ್ತು ವಿಷಯದಲ್ಲಿ ದೋಷಪೂರಿತವಾಗಿದೆ ಎಂದು ಪ್ರಮುಖ ಕೃಷಿ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. |
![]() | 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: ಭಾರತದಲ್ಲಿ ಈ ಕೃಷಿ ಕಾನೂನನ್ನು ಹೇಗೆ ರದ್ದುಗೊಳಿಸಲಾಗುತ್ತದೆ?ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದರು. |