- Tag results for Modi government
![]() | ಚುನಾವಣಾ ವರ್ಷದಲ್ಲಿ ಮೋದಿ ಸರ್ಕಾರ 'ಚುನಾವಣಾ ಆಯೋಗ'ದ ಮೇಲೆ ಹಿಡಿತ ಸಾಧಿಸಲು ಬಯಸುತ್ತಿದೆ: ಕಾಂಗ್ರೆಸ್ ಆರೋಪಚುನಾವಣಾ ವರ್ಷದಲ್ಲಿ ಚುನಾವಣಾ ಆಯೋಗದ ಮೇಲೆ ಹಿಡಿತ ಸಾಧಿಸಲು ಮೋದಿ ಸರಕಾರ ಬಯಸುತ್ತಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ. |
![]() | ಅವಿಶ್ವಾಸ ನಿರ್ಣಯ: ಗುರುವಾರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ!ಮಣಿಪುರ ಗಲಭೆ ವಿಚಾರವಾಗಿ ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, ನಾಳೆ ಅಂದರೆ ಗುರುವಾರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರಿಸಲಿದ್ದಾರೆ ಎಂದು ತಿಳಿದುಬಂದಿದೆ. |
![]() | ಭಾರತದಲ್ಲಿ ಅವಿಶ್ವಾಸ ನಿರ್ಣಯದ ಇತಿಹಾಸ: ಮೂರು ಬಾರಿ ಸರ್ಕಾರ ಪತನ; ಬಾಕಿಯೆಲ್ಲಾ ಸೋಲು!ಮಣಿಪುರ ಗಲಭೆ ವಿಚಾರವಾಗಿ ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, 28ನೇ ಸದನದಲ್ಲಿ ಅಂಗೀಕಾರಗೊಂಡಿರುವ 28ನೇ ನಿರ್ಣಯ ಇದಾಗಿದೆ. |
![]() | ಮೋದಿ ಸರ್ಕಾರಕ್ಕೆ ಪಕ್ಷಗಳನ್ನು ಒಡೆಯಲು ಸಮಯವಿದೆ, ಸಶಸ್ತ್ರ ಪಡೆಗಳಲ್ಲಿನ ಪ್ರಮುಖ ಹುದ್ದೆಗಳನ್ನು ತುಂಬಲು ಇಲ್ಲ: ಮಲ್ಲಿಕಾರ್ಜುನ ಖರ್ಗೆಸೇನೆಯಲ್ಲಿ ಮೇಜರ್ ಮತ್ತು ಕ್ಯಾಪ್ಟನ್ ಮಟ್ಟದ ಅಧಿಕಾರಿಗಳ ಕೊರತೆ ಬಗ್ಗೆ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. |
![]() | ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳ ಕುರಿತು ರಾಜ್ಯಾದ್ಯಂತ ಬಿಜೆಪಿಯಿಂದ ಜಾಗೃತಿ ಅಭಿಯಾನ!ಕಳೆದ ಒಂಬತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಕರ್ನಾಟಕದಲ್ಲಿ ಜಾಗೃತಿ ಅಭಿಯಾನವನ್ನು ನಡೆಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಗುರುವಾರ ಹೇಳಿದ್ದಾರೆ. |
![]() | ಬಡವರ ವಿರೋಧಿ; ಕರ್ನಾಟಕಕ್ಕೆ ಅಕ್ಕಿಯನ್ನು ನಿರಾಕರಿಸಿದ ಮೋದಿ ಸರ್ಕಾರದ ವಿರುದ್ಧ ಜೈರಾಮ್ ರಮೇಶ್ ವಾಗ್ದಾಳಿಭಾರತೀಯ ಆಹಾರ ನಿಗಮದ (ಎಫ್‌ಸಿಐ) ದಾಸ್ತಾನಿನಲ್ಲಿರುವ ಅಕ್ಕಿಯನ್ನು ಕರ್ನಾಟಕ ಸರ್ಕಾರಕ್ಕೆ ಮಾರಾಟ ಮಾಡದ ಕೇಂದ್ರ ಸರ್ಕಾರದ ಆಪಾದಿತ ಕ್ರಮದ ಕುರಿತು ನಡೆಯುತ್ತಿರುವ ಗದ್ದಲದ ನಡುವೆ, ಕಾಂಗ್ರೆಸ್ ಬುಧವಾರ ಬಿಜೆಪಿ ಸರ್ಕಾರ 'ಬಡವರ ವಿರೋಧಿ' ಮತ್ತು 'ಸೇಡಿನ ರಾಜಕೀಯ' ಎಂದು ವಾಗ್ದಾಳಿ ನಡೆಸಿದೆ. |
![]() | ಅಂದು ಲುಂಗಿ ಏರಿಸಿ 10 ಕೆಜಿ ಅಕ್ಕಿ ಕೊಡ್ತೀವಿ ಅಂದ ಸಿದ್ದರಾಮಯ್ಯ ಇಂದು ಜನರಿಗೆ ಮೋಸ ಮಾಡ್ತಿದ್ದಾರೆ: ರಮೇಶ್ ಜಿಗಜಿಣಗಿಕೇಂದ್ರ ಕೊಡ್ತಿದ್ದ 5 ಕೆ.ಜಿ ಅಕ್ಕಿಯನ್ನು ಕಾಂಗ್ರೆಸ್ ನವರು ಪ್ರಸ್ತಾಪ ಮಾಡಲೇ ಇಲ್ಲ ಎಂದು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ಬಗ್ಗೆ ಸಂಸದ ರಮೇಶ್ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಮೋದಿ ಸರ್ಕಾರದಿಂದ ತಂತ್ರಜ್ಞಾನದ ಬಳಕೆ ವ್ಯವಹಾರವನ್ನು ಸುಲಭಗೊಳಿಸಿತು, ಪ್ರತಿ ಮನೆಗೆ ಸರ್ಕಾರಿ ಸೇವೆ ಒದಗಿಸಿತು: ಅಮಿತ್ ಶಾಪ್ರಧಾನಿ ನರೇಂದ್ರ ಮೋದಿ ಅವರು ತಂತ್ರಜ್ಞಾನದ ಮೂಲಕ ಪ್ರಗತಿ ಸಾಧಿಸಿದ್ದಾರೆ. ಇದು ಡಿಜಿಟಲ್ ವಹಿವಾಟುಗಳ ಉಲ್ಬಣಕ್ಕೆ ಕಾರಣವಾಗಿದೆ, ವ್ಯವಹಾರವನ್ನು ಸುಲಭಗೊಳಿಸಿದೆ ಮತ್ತು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಪ್ರತಿ ಮನೆಗೆ ಸರ್ಕಾರಿ ಸೇವೆಗಳನ್ನು ಕೊಂಡೊಯ್ಯಿತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. |
![]() | ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗಳಿಗೇ ಆಮಂತ್ರಣವಿಲ್ಲ.. ಮೋದಿ ಸರ್ಕಾರದಿಂದ ಅಪಮಾನ: ಮಲ್ಲಿಕಾರ್ಜುನ ಖರ್ಗೆ ಕಿಡಿನೂತನ ಸಂಸತ್ತ್ ಭವನ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗೌರವ ತೋರಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. |
![]() | ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗಳು ಈಗ ದೇಶದಾದ್ಯಂತ ಪ್ರತಿಧ್ವನಿಸುತ್ತವೆ: ಪ್ರಿಯಾಂಕಾ ಗಾಂಧಿಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಮತ್ತು ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗಳು ಈಗ ದೇಶದಾದ್ಯಂತ ಪ್ರತಿಧ್ವನಿಸುತ್ತವೆ ಎಂದಿದ್ದಾರೆ. |
![]() | 'ಹಾತ್ ಸೆ ಹಾತ್ ಜೋಡೋ ಅಭಿಯಾನ್' ಲಾಂಛನ ಮತ್ತು ಮೋದಿ ಸರ್ಕಾರ ವಿರುದ್ಧ 'ಚಾರ್ಜ್ ಶೀಟ್' ಬಿಡುಗಡೆ ಮಾಡಿದ ಕಾಂಗ್ರೆಸ್'ಹಾತ್ ಸೆ ಹಾತ್ ಜೋಡೋ ಅಭಿಯಾನ' ದ ಲಾಂಛನವನ್ನು ಕಾಂಗ್ರೆಸ್ ಪಕ್ಷ ಶನಿವಾರ ಬಿಡುಗಡೆ ಮಾಡಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಆರೋಪ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ. |
![]() | ಹತ್ತೊಂಬತ್ತರ ತಾಕತ್ತು ಈ ಮೊದಲೂ ಇತ್ತು; ಆದರೆ…ಅಂಗ ವೈಕಲ್ಯದ ಕುರಿತು ನಮಗಿರುವ ಅನುಕಂಪದ ಜಾಗವನ್ನು ಅಭಿಮಾನವು ಆವರಿಸಿದ ಕಾಲವಿದು. ಹನ್ನೆರಡು ದಿನಗಳ ಕಾಲ ನಡೆದ ಪ್ಯಾರಾಲಂಪಿಕ್ ಕ್ರೀಡಾಕೂಟ ಹಲವಾರು ಭಾವನಾತ್ಮಕ ಘಳಿಗೆಗಳಿಗೆ ಸಾಕ್ಷಿಯಾಯ್ತು. |
![]() | ಮೋದಿ ಸರ್ಕಾರ ಅಂಬಾನಿ, ಅದಾನಿಯಂತ ದೊಡ್ಡ ಉದ್ಯಮಿಗಳ ನಿಯಂತ್ರಣದಲ್ಲಿದೆ: ರಾಹುಲ್ ಗಾಂಧಿ ಆರೋಪಪ್ರಧಾನಿ ನರೇಂದ್ರ ಮೋದಿ ದೊಡ್ಡ ದೊಡ್ಡ ಉದ್ಯಮಿಗಳಿಗೆ ಸಹಾಯವಾಗುವ ಮಸೂದೆ, ಕಾನೂನುಗಳನ್ನು ತರುತ್ತಾರೆಯೇ ಹೊರತು ದೇಶದ ಬಡ ರೈತರಿಗಾಗಿ ಏನೂ ಮಾಡುತ್ತಿಲ್ಲ, ಮೋದಿ ಸರ್ಕಾರವನ್ನು ಅದಾನಿ, ಅಂಬಾನಿಯಂತಹ ದೊಡ್ಡ ಉದ್ಯಮಿಗಳು ನಿಯಂತ್ರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. |
![]() | ಕೇಂದ್ರ ಬಜೆಟ್: 2014ರಿಂದ ಮೋದಿ ಸರ್ಕಾರ ತಂದ 7 ಪ್ರಮುಖ ಬದಲಾವಣೆಗಳುಆರ್ಥಿಕ ಕುಸಿತ, ನಿರುದ್ಯೋಗ ಸಮಸ್ಯೆ, ದೇಶಾದ್ಯಂತ ಹಲವು ಭಾಗಗಳಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ಇಂತಹ ಪರಿಸ್ಥಿತಿ ಮಧ್ಯೆ ನಾಳೆ ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಯಾವ ರೀತಿಯ ಬಜೆಟ್ ಮಂಡಿಸಲಿದ್ದಾರೆ ಎಂಬ ಕುತೂಹಲ ಸಾಮಾನ್ಯ ಜನತೆಯಲ್ಲಿದೆ. |
![]() | ಪೌರತ್ವ ತಿದ್ದುಪಡಿ ಮಸೂದೆ ಅಂದರೆ ಏನು, ಏಕೆ ವಿರೋಧ, ಏನಿದು ವಿವಾದ?ಈಗ ದೇಶಾದ್ಯಂತ ಸದ್ದು ಮಾಡುತ್ತಿರುವುದು ಪೌರತ್ವ(ತಿದ್ದುಪಡಿ) ಮಸೂದೆ 2019. ಇದಕ್ಕೆ ಪರ-ವಿರೋಧ ಸಾಕಷ್ಟು ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಸಂಸತ್ತಿನಲ್ಲಿ ಈ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿವೆ. |