• Tag results for Moeen Ali

ಟೆಸ್ಟ್ ಕ್ರಿಕೆಟ್ ಗೆ ಇಂಗ್ಲೆಂಡ್ ಆಲ್ರೌಂಡರ್ ಮೋಯಿನ್ ಅಲಿ ವಿದಾಯ

ಟೆಸ್ಟ್ ಕ್ರಿಕೆಟ್ ಗೆ ಇಂಗ್ಲೆಂಡ್ ಆಲ್ ರೌಂಡರ್ ಮೋಯಿನ್ ಅಲಿ ನಿವೃತ್ತಿ ಘೋಷಿಸಿದ್ದಾರೆ. ಆದಾಗ್ಯೂ ಅವರು ಸೀಮಿತ ಓವರ್ ಗಳ ಕ್ರಿಕೆಟ್ ನಲ್ಲಿ ರಾಷ್ಟ್ರೀಯ ತಂಡದಲ್ಲಿ ಆಡುವುದನ್ನು ಮುಂದುವರಿಸುತ್ತಾರೆ. ಇದನ್ನು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಖಚಿತಪಡಿಸಿದೆ.

published on : 27th September 2021

2ನೇ ಟೆಸ್ಟ್, 4ನೇ ದಿನದಾಟ ಅಂತ್ಯ: ಭಾರತಕ್ಕೆ 154 ರನ್ ಗಳ ಮುನ್ನಡೆ, ಇಂಗ್ಲೆಂಡ್ ಮೇಲುಗೈ

ಲಂಡನ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್‌ನ ದ್ವಿತೀಯ ಇನ್ನಿಂಗ್ಸ್ ನಲ್ಲಿ ಭಾರತ 154 ಮುನ್ನಡೆ ಸಾಧಿಸಿದೆ.

published on : 16th August 2021

ಭಾರತ- ಇಂಗ್ಲೆಂಡ್ ಎರಡನೇ ಟೆಸ್ಟ್: ಮೋಯಿನ್ ಅಲಿಗೆ ಸ್ಥಾನ

ಭಾರತ ವಿರುದ್ಧ ಆಗಸ್ಟ್ 12 ರಿಂದ 16 ರ ವರೆಗೆ ಇಲ್ಲಿನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ  ಸ್ಪಿನ್ ಬೌಲರ್ ಹಾಗೂ ಆಲ್‌ರೌಂಡರ್ ಮೋಯಿನ್ ಅಲಿ ಅವರನ್ನು ಇಂಗ್ಲೆಂಡ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. 

published on : 10th August 2021

ಆತ ಕ್ರಿಕೆಟಿಗರಲ್ಲದಿದ್ದರೆ ಇಸಿಸ್ ಸೇರುತ್ತಿದ್ದ: ಮೊಯಿನ್ ಅಲಿ ಕುರಿತು ಬಾಂಗ್ಲಾ ಲೇಖಕಿ ತಸ್ಲೀಮಾ ನಸ್ರೀನ್ ಹೇಳಿಕೆಯಿಂದ ವಿವಾದ ಸೃಷ್ಟಿ

ಸದಾ ಒಂದಲ್ಲ ಒಂದು ವಿವಾದದಲ್ಲಿ ಸಿಲುಕುವ ಬಾಂಗ್ಲಾದೇಶ ಲೇಖಕಿ ತಸ್ಲೀಮಾ ನಸ್ರೀನ್ ಇದೀಗ ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ ಮೊಯಿನ್ ಅಲಿ ಬಗ್ಗೆ ಮಾತನಾಡಿ ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ.

published on : 6th April 2021

ಭಾರತ ವಿರುದ್ಧ ಸೋತ ಬೆನ್ನಲ್ಲೇ ಮೋಯಿನ್ ಅಲಿ ಕ್ಷಮೆ ಕೋರಿದ ಇಂಗ್ಲೆಂಡ್ ನಾಯಕ ಜೋ ರೂಟ್: ಕಾರಣ ಏನು ಗೊತ್ತಾ?

ಭಾರತದ ವಿರುದ್ಧದ 2ನೇ ಪಂದ್ಯದ ಸೋಲು ಇಂಗ್ಲೆಂಡ್ ತಂಡವನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ಇಂಗ್ಲೆಂಡ್ ನಾಯಕ ಜೋ ರೂಟ್ ತಮ್ಮದೇ ತಂಡದ ಪ್ರಮುಖ ಬೌಲರ್ ಮೋಯಿನ್ ಅಲಿ ಅವರ ಕ್ಷಮೆ ಕೋರಿದ್ದಾರೆ ಎನ್ನಲಾಗಿದೆ.

published on : 17th February 2021

ಭಾರತ vs ಇಂಗ್ಲೆಂಡ್: ಟೆಸ್ಟ್ ನಲ್ಲಿ ವಿರಾಟ್ ಕೊಹ್ಲಿಯನ್ನು ಡಕ್‌ ಔಟ್ ಮಾಡಿದ ಮೊದಲ ಸ್ಪಿನ್ನರ್ ಮೊಯೀನ್ ಅಲಿ

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ನಲ್ಲೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಎಡವಿದ್ದು, ಚೆನ್ನೈನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಆರಂಭಿಕ ಇನ್ನಿಂಗ್ಸ್‌ನಲ್ಲಿ ಕೊಹ್ಲಿ ಡಕ್‌ ಔಟ್ ಆಗಿದ್ದಾರೆ.

published on : 13th February 2021

ಶ್ರೀಲಂಕಾ ಪ್ರವಾಸ: ಇಂಗ್ಲೆಂಡ್ ಆಲ್ರೌಂಡರ್ ಮೋಯಿನ್ ಅಲಿಗೆ ಕೊರೋನಾ ಸೋಂಕು

ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಇಂಗ್ಲೆಂಡ್ ಆಲ್ರೌಂಡರ್ ಮೋಯಿನ್ ಅಲಿಗೆ ಕೊರೋನಾ ಸೋಂಕು ವಕ್ಕರಿಸಿದೆ.

published on : 4th January 2021

ರಾಶಿ ಭವಿಷ್ಯ