- Tag results for Moga
![]() | ವೈದ್ಯಕೀಯ ಲೋಕದ ವಿಚಿತ್ರ ಕೇಸ್: ವ್ಯಕ್ತಿಯ ಹೊಟ್ಟೆಯಲ್ಲಿತ್ತು ರಾಖಿ, ಇಯರ್ಫೋನ್, ಕೀ ಸೇರಿ 100 ವಸ್ತುಗಳುಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯರೇ ಆತನ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ನೋಡಿ ಹೌಹಾರಿದ್ದು, ಆತನ ಹೊಟ್ಟೆಯಲ್ಲಿ ರಾಖಿ, ಇಯರ್ಫೋನ್, ಕೀ ಸೇರಿ 100 ವಸ್ತುಗಳು ಪತ್ತೆಯಾಗಿವೆ. |
![]() | ಸುದೀಪ್ ಸಿನಿಮಾ, ಟಿವಿ ಶೋ ಪ್ರಸಾರಕ್ಕೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಶಿವಮೊಗ್ಗ ಮೂಲದ ಅಡ್ವೊಕೇಟ್ ದೂರುಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದು ಇದಕ್ಕೆ ಸಮಾಜದ ವಿವಿಧ ವರ್ಗಗಳ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. |
![]() | ಹೊರಗಿನವರಿಗೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ: ಶಿವಮೊಗ್ಗ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರ ಎಚ್ಚರಿಕೆಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೊರಗಿನವರಿಗೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಶಿವಮೊಗ್ಗದ ವಿವಿಧ ವಾರ್ಡ್ಗಳ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ. |
![]() | ರಾಜ್ಯದಲ್ಲಿ ಪ್ರತಿಷ್ಟಿತ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಸ್ಥಾಪನೆ; ಒಡಂಬಡಿಕೆಗೆ ಸಹಿರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಕರ್ನಾಟಕ ಅಧ್ಯಯನ ಕೇಂದ್ರವನ್ನು ಶಿವಮೊಗ್ಗ ನಗರದಲ್ಲಿ ಸ್ಥಾಪಿಸಲು ಕರ್ನಾಟಕ ಸರಕಾರ ಹಾಗೂ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯ ಒಡಂಬಡಿಕೆ ಮಾಡಿಕೊಂಡಿವೆ. |
![]() | ಡಿಸಿ ಕಚೇರಿ ಎದುರು ಆಜಾನ್: ಬಿಜೆಪಿ ಕಾರಣ ಎಂದ ಕುಮಾರಸ್ವಾಮಿ; ಸರ್ಜಿಕಲ್ ಸ್ಟ್ರೈಕ್ ಗೆ ಸಿದ್ಧ ಎಂದ ಸಿಟಿ ರವಿಡಿಸಿ ಕಚೇರಿ ಎದುರು ಆಜಾನ್ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಜಾನ್ ವಿವಾದಕ್ಕೆ ಬಿಜೆಪಿ ಕಾರಣ ಎಂದು ಹೇಳಿದ್ದಾರೆ. |
![]() | ಈಶ್ವರಪ್ಪ ಹೇಳಿಕೆ ವಿರೋಧಿಸಿ ಶಿವಮೊಗ್ಗ ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ ವ್ಯಕ್ತಿ, ವಿಧಾನಸೌಧದಲ್ಲೂ ಕೂಗುತ್ತೇವೆ ಎಂದು ಎಚ್ಚರಿಕೆ!ವ್ಯಕ್ತಿಯೋರ್ವ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಆಜಾನ್ ಕೂಗಿದ್ದು, ವಿಧಾನಸೌಧದಲ್ಲೂ ಕೂಗುತ್ತೇವೆ ಎಂದು ಎಚ್ಚರಿಕೆ ನೀಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. |
![]() | 'ಮೊಗಾಂಬೋ ಖುಷ್ ಹುವಾ': ಶಿವಸೇನೆಯ ಬಿಲ್ಲು ಬಾಣ ಕಳೆದುಕೊಂಡ ನಂತರ ಅಮಿತ್ ಶಾಗೆ ಉದ್ಧವ್ ಠಾಕ್ರೆ ಟಾಂಗ್!ಏಕನಾಥ ಶಿಂಧೆ ಬಣಕ್ಕೆ ಶಿವಸೇನೆಯ ಪಕ್ಷದ ಚಿಹ್ನೆಯಾಗಿರುವ ಬಿಲ್ಲು ಮತ್ತು ಬಾಣವನ್ನು ಕಳೆದುಕೊಂಡಿರುವ ಉದ್ಧವ್ ಠಾಕ್ರೆ ಬಿಜೆಪಿಯ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಅಪರೂಪದ ಕೀಟಕ್ಕೆ 'ಮೊಗ್ಯಾಂಬೋ' ಎಂದು ಹೆಸರಿಟ್ಟ ಗದಗದ ಸಂಶೋಧಕರು!ಮೊಗ್ಯಾಂಬೋ, ರಾಮು ಕಾಕಾ ಎಂದ ತಕ್ಷಣ ನಮಗೆ ನೆನಪಾಗುವುದು ಅಮರೇಶ್ ಪುರಿ ಮತ್ತು ಎ.ಕೆ. ಹಂಗಲ್. ಈ ಇಬ್ಬರು ಖ್ಯಾತ ಕಲಾವಿದರು ತೆರೆಮೇಲೆ ಕಾಣಿಸಿಕೊಂಡ ಈ ಪಾತ್ರಗಳು ಇಂದಿಗೂ ಸಿನಿ ರಸಿಕರ ಮನಸಲ್ಲಿ ಅಚ್ಚಳಿಯದೇ ಉಳಿದಿವೆ. ಆದರೆ, ಇದೀಗ ಈ ಹೆಸರುಗಳು ಅಪರೂಪದ ಕೀಟಗಳಿಗೆ ಇಡಲಾಗುತ್ತಿದೆ. |