- Tag results for Mohammed Nalapad
![]() | ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ: ಎರಡು ಬಾರಿ ಮೊಹಮ್ಮದ್ ನಲಪಾಡ್ ಬಂಧನಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರುದ್ದ ರೈಲು ನಿಲ್ದಾಣದ ಹೊರಗಡೆ ಸೋಮವಾರ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಎರಡು ಬಾರಿ ಬಂಧನಕ್ಕೊಳಗಾದರು. |
![]() | ನಿನ್ನೆ ಕನಕಪುರ ಬಂಡೆ; ಇಂದು ಮೊಹಮ್ಮದ್ ನಲಪಾಡ್ ವಿರುದ್ಧ ಚಾಟಿ ಬೀಸಿದ ರಮ್ಯಾ!ಡಿಕೆ ಶಿವಕುಮಾರ್ ವಿರುದ್ಧ ರಮ್ಯಾ ಮಾಡಿದ್ದ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಇಷ್ಟು ದಿನ ರಮ್ಯಾ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಸಡನ್ನಾಗಿ ಪ್ರತ್ಯಕ್ಷರಾಗಿ ದೊಡ್ಡವರ ವಿರುದ್ಧ ಮಾತನಾಡುತ್ತಾ ತಾವು ಅಸ್ತಿತ್ವದಲ್ಲಿದ್ದೇನೆ ಎಂದು ತೋರಿಸಿಕೊಳ್ಳುತ್ತಾರೆ. |
![]() | 'ನನಗೆ ಶ್ರೀಕಿ ಪರಿಚಯ ಇದ್ದಿದ್ದು ನಿಜ, ಆದರೆ ಸಂಪರ್ಕವಿಲ್ಲ, ಆತ ಬಿಟ್ ಕಾಯಿನ್ ಹ್ಯಾಕಿಂಗ್ ಮಾಡುತ್ತಿದ್ದುದು ಗೊತ್ತಿಲ್ಲ': ಮೊಹಮ್ಮದ್ ನಲಪಾಡ್ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಬಿಟ್ ಕಾಯಿನ್ ಹಗರಣದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಗೆ ಸಂಬಂಧವಿದೆ ಎಂಬ ಸುದ್ದಿ ಕೇಳಿಬರುತ್ತಿದೆ. |
![]() | ಕಾಂಗ್ರೆಸ್ ಬೆಂಬಲಿಸಿ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ, ನಿಮಗೆ ಸಹಾಯ ಮಾಡುತ್ತಾರೆ: ನಲಪಾಡ್ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಬಣ ಮತ್ತು ಡಿ ಕೆ ಶಿವಕುಮಾರ್ ಬಣಗಳ ನಡುವಿನ ಕದನ, ಭಿನ್ನಮತ ಆಗಾಗ ಹೊರಬರುತ್ತಲೇ ಇದೆ. ತಮ್ಮ ನಾಯಕರು ಮುಖ್ಯಮಂತ್ರಿಯಾಗಬೇಕೆಂದು ಚುನಾವಣೆಗೆ ಇನ್ನೂ ಎರಡು ವರ್ಷವಿರುವಾಗಲೇ ಕಿತ್ತಾಟ ನಡೆಸುತ್ತಿದ್ದಾರೆ. ಅದೀಗ ಮತ್ತೊಮ್ಮೆ ಹೊರಬಂದಿದೆ. |
![]() | ಗೊಂದಲಕ್ಕೆ ತೆರೆ: 2022 ರ ಜನವರಿಯಲ್ಲಿ ಮೊಹಮದ್ ನಲಪಾಡ್ ಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಫೆಬ್ರುವರಿಯಲ್ಲಿ ನಡೆದಿದ್ದ ಯುವ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿರುವ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಜನವರಿ 31ರಂದು ಯುವ ಅಧ್ಯಕ್ಷ ಸ್ಥಾನ ಪಡೆಯಲಿದ್ದಾರೆ. |
![]() | ಯುವ ಕಾಂಗ್ರೆಸ್ ಅಧ್ಯಕ್ಷತೆ ಕುರಿತು ಭಿನ್ನಮತ ಸ್ಫೋಟ: ಪಕ್ಷ ವಿಭಜನೆಯ ಬೆದರಿಕೆರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯ ಬಗ್ಗೆ ಕಾಂಗ್ರೆಸ್ನಲ್ಲಿನ ಒಳಜಗಳ ಬುಧವಾರ ಸ್ಫೋಟಗೊಂಡಿದೆ ಮತ್ತು ಪಕ್ಷವನ್ನು ಇಬ್ಬಾಗವಾಗಿಸುವ ಹಂತಕ್ಕೆ ತಲುಪಿದೆ. |
![]() | ಯುವ ಕಾಂಗ್ರೆಸ್ ನಾಯಕತ್ವ ವಿಚಾರದಲ್ಲಿ ನಾನು ಸಲಹೆ ಕೊಟ್ಟಿದ್ದೇನೆ: ಸಿದ್ದರಾಮಯ್ಯ; ಡಿ.ಕೆ. ಶಿವಕುಮಾರ್ ಮೌನಕ್ಕೆ ಶರಣುರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಪಟ್ಟ ವಿವಾದ ತಾರಕಕ್ಕೇರಿದೆ. ರಾಜ್ಯದ ಕಾಂಗ್ರೆಸ್ ಹಿರಿಯ ನಾಯಕರು ಈ ವಿಚಾರದಲ್ಲಿ ತಮ್ಮ ಪ್ರತಿಷ್ಠೆಯನ್ನು ನೋಡುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. |
![]() | ಯೂತ್ ಕಾಂಗ್ರೆಸ್ ಭಿನ್ನಮತಕ್ಕೆ ಡಿಕೆಶಿ ತಂತ್ರ: ರಕ್ಷಾ ರಾಮಯ್ಯಗೆ ಮಸ್ಕಿ, ನಲಪಾಡ್ ಗೆ ಬಸವ ಕಲ್ಯಾಣ ಉಸ್ತುವಾರಿಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಕ್ಷಾ ರಾಮಯ್ಯ, ಮೊಹಮ್ಮದ್ ನಲಪಾಡ್ ಇಬ್ಬರ ನಡುವಿನ ಮನಸ್ತಾಪವನ್ನು ಸರಿದೂಗಿಸಲು ಮುಂದಾಗಿದ್ದಾರೆ. ಅವರೆಲ್ಲಾ ನಮ್ಮ ಹುಡುಗರು ಎಂದು ಹೇಳುವ ಮೂಲಕ ಅಸಮಾಧಾನಕ್ಕೆ ತೆರೆ ಎಳೆಯಲು ಮಂದಾಗಿದ್ದಾರೆ. |