- Tag results for Mohammed Siraj
![]() | ಟೆಸ್ಟ್ ಕ್ರಿಕೆಟ್‌ನಲ್ಲಿ 50 ವಿಕೆಟ್ ಪೂರೈಸಿದ ಮೊಹಮ್ಮದ್ ಸಿರಾಜ್ !ಟೀಂ ಇಂಡಿಯಾದ ವೇಗಿ ಟೆಸ್ಟ್ ಕ್ರಿಕೆಟ್ ನಲ್ಲಿ 50 ವಿಕೆಟ್ ಪೂರೈಸಿದ್ದಾರೆ. ಓವೆಲ್ ಕ್ರಿಕೆಟ್ ಮೈದಾನದಲ್ಲಿ ಗುರುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನ ಎರಡನೇ ದಿನದಾಟದ ವೇಳೆ ಸಿರಾಜ್ ಈ ಸಾಧನೆ ಮಾಡಿದರು. |
![]() | RCB vs DC: ಫಿಲ್ ಸಾಲ್ಟ್ ಜೊತೆ ಮೊಹಮ್ಮದ್ ಸಿರಾಜ್ ಕಿರಿಕ್; ಸಾಲ್ಟ್ ಹೇಳಿದ್ದೇನು?ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವೇಗಿ ಮೊಹಮ್ಮದ್ ಸಿರಾಜ್ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್‌ಕೀಪರ್-ಬ್ಯಾಟರ್ ಫಿಲ್ ಸಾಲ್ಟ್ ಜೊತೆ ವಾಗ್ವಾದಕ್ಕಿಳಿದರು. ಶನಿವಾರ ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದ ವೇಳೆ ಇಬ್ಬರೂ ಬಿಸಿಯಾದ ವಾಗ್ಯುದ್ಧದಲ್ಲಿ ಪಾಲ್ಗೊಂಡರು. |
![]() | ಹಾಲಿ IPL ಟೂರ್ನಿ ಮೇಲೂ ಮ್ಯಾಚ್ ಫಿಕ್ಸಿಂಗ್ ಕರಿನೆರಳು: RCB ವೇಗಿ ಮಹಮದ್ ಸಿರಾಜ್ ಮಾಹಿತಿ!, ಓರ್ವನ ಬಂಧನಹಾಲಿ ಐಪಿಎಲ್ ಟೂರ್ನಿ ಮೇಲೂ ಮ್ಯಾ ಫಿಕ್ಸಿಂಗ್ ಭೂತದ ಕರಿನೆರಳು ಬಿದ್ದಿದ್ದು, ಬುಕ್ಕಿಯೋರ್ವ ತನ್ನನ್ನು ಸಂಪರ್ಕಿಸಿದ್ದ ಎಂದು ಆರೋಪಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಮಹಮದ್ ಸಿರಾಜ್ ಬಿಸಿಸಿಐಗೆ ದೂರು ನೀಡಿದ್ದಾರೆ. |
![]() | ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ: ಶುಭ್ ಮನ್ ಗಿಲ್, ಮೊಹಮ್ಮದ್ ಸಿರಾಜ್ ನಾಮನಿರ್ದೇಶನಕಳೆದ ತಿಂಗಳು ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಯಲ್ಲಿ ಅದ್ಬುತ ಪ್ರದರ್ಶನ ತೋರಿದ ಭಾರತದ ಶುಭ್ ಮನ್ ಗಿಲ್ ಮತ್ತು ವೇಗಿ ಮೊಹಮ್ಮದ್ ಸಿರಾಜ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ. |
![]() | ಐಸಿಸಿ ಏಕದಿನ ರ‍್ಯಾಂಕಿಂಗ್: ಭಾರತದ ವೇಗಿ ಮೊಹಮ್ಮದ್ ಸಿರಾಜ್ ವಿಶ್ವದ ನಂಬರ್ ಒನ್ ಬೌಲರ್ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನ ಏಕದಿನ ಬೌಲರ್ ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ಇದು ಅಂತರಾಷ್ಟ್ರೀಯ... |