- Tag results for Mohan
![]() | ಚಿನ್ನಸ್ವಾಮಿ ಸ್ಟೇಡಿಯಂನ ಸ್ಟ್ಯಾಂಡ್ ಗಳಿಗೆ ಚಂದ್ರಶೇಖರ್, ವಿಶ್ವನಾಥ್, ಚಂದ್ರಶೇಖರ್ ಹೆಸರು?: ಅಭಿಯಾನ ನಡೆಸಲು ಮೋಹನ್ ಕೊಂಡಜ್ಜಿ ನಿರ್ಧಾರಎಪ್ಪತ್ತರ ದಶಕದಲ್ಲಿ ಸ್ಪಿನ್ನರ್‌ಗಳಾದ ಬಿಎಸ್ ಚಂದ್ರಶೇಖರ್ ಮತ್ತು ಇಎಎಸ್ ಪ್ರಸನ್ನ ಮತ್ತು ಬ್ಯಾಟ್ಸ್‌ಮನ್ ಗುಂಡಪ್ಪ ವಿಶ್ವನಾಥ್ ಅವರ ಹೆಸರುಗಳನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಸ್ಟ್ಯಾಂಡ್ ಗಳಿಗೆ ಹೆಸರಿಡುವುದಕ್ಕೆ ಅಭಿಯಾನ ನಡೆಸುವುದಾಗಿ ಮಾಜಿ ಎಂಎಲ್‌ಸಿ ಮೋಹನ್ ಕೊಂಡಜ್ಜಿ ಹೇಳುತ್ತಾರೆ. |
![]() | ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ 91ನೇ ಹುಟ್ಟುಹಬ್ಬ: ಪಿಎಂ ಮೋದಿ ಸೇರಿ ಗಣ್ಯರಿಂದ ಶುಭಾಶಯಇಂದು ಸೆಪ್ಟೆಂಬರ್ 26, ದೇಶದ ಶ್ರೇಷ್ಠ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ 91ನೇ ಜನ್ಮದಿನ. ದೇಶದ ಪ್ರಧಾನಿಗಳಾಗಿ, ಆರ್ಥಿಕ ತಜ್ಞರಾಗಿ ದೇಶವನ್ನು ಸಮರ್ಥವಾಗಿ ಮುನ್ನೆಡೆಸಿದ ಕೀರ್ತಿ ಡಾ.ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ. |
![]() | ಕಾನೂನಿನ ಮುಂದೆ ಎಲ್ಲರೂ ಸಮಾನರು: ನಾಯ್ಡು ಬಂಧನದ ಬಗ್ಗೆ ಮೌನ ಮುರಿದ ಆಂಧ್ರ ಸಿಎಂ ಜಗನ್ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಬಂಧನದ ಬಗ್ಗೆ ಕೊನೆಗೂ ಮೌನ ಮುರಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಪ್ರತಿಪಾದಿಸಿದ್ದಾರೆ. |
![]() | ಜಗನ್ ವಿರುದ್ಧ ಹೋರಾಡಲು ಯಾವುದೇ ಪಕ್ಷದೊಂದಿಗೆ ಕೈ ಜೋಡಿಸಲು ಸಿದ್ಧ: ನಾರಾ ಲೋಕೇಶ್ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಡಲು ಇತರ ಯಾವುದೇ ಪಕ್ಷದೊಂದಿಗೆ ಕೈ ಜೋಡಿಸಲು ಸಿದ್ಧ ಎಂದು ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರ... |
![]() | ಹಿಂಸಾತ್ಮಕ ಪ್ರಕರಣಗಳಲ್ಲಿ ಇಳಿಕೆ, ಸೈಬರ್-ಆರ್ಥಿಕ ಕ್ರೈಂಗಳಲ್ಲಿ ಹೆಚ್ಚಳ: ಡಿಜಿ-ಐಜಿಪಿ ಅಲೋಕ್ ಮೋಹನ್ (ಸಂದರ್ಶನ)ಅಪರಾಧವನ್ನು ತಡೆಗಟ್ಟಲು ಮತ್ತು ಇಲಾಖೆಯನ್ನು ನಾಗರಿಕ ಕೇಂದ್ರಿತಗೊಳಿಸಲು ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳ ಬಗ್ಗೆ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮಾತನಾಡಿದ್ದಾರೆ. ಅವರ ಜೊತೆ ನಡೆಸಿದ ಸಂದರ್ಶನದ ಆಯ್ದ ಭಾಗಗಳು ಇಲ್ಲಿವೆ. |
![]() | ದೆಹಲಿ ಸೇವಾ ನಿಯಂತ್ರಣ ಮಸೂದೆ; ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮನಮೋಹನ್ ಸಿಂಗ್‌ಗೆ ಕೇಜ್ರಿವಾಲ್ ಧನ್ಯವಾದದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು, ದೆಹಲಿ ಸೇವಾ ಮಸೂದೆ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ 'ದಿಲ್ಲಿಯ 2 ಕೋಟಿ ಜನರ ಪರವಾಗಿ' ಕೃತಜ್ಞತೆ ಸಲ್ಲಿಸಿದ್ದಾರೆ. |
![]() | ರಾಜ್ಯಪಾಲರಿಗೆ ನಕಲಿ ಪತ್ರ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಡಿಜಿಪಿ ಮನವಿಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಸರ್ಕಾರದ ತೇಜೋವಧೆಯಾಗುವಂತೆ ಸುಳ್ಳು ಆರೋಪ ಮಾಡಿ ನಕಲಿ ಸಹಿಯೊಂದಿಗೆ ರಾಜ್ಯಪಾಲರಿಗೆ ದೂರು ನೀಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ಅವರು ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ. |
![]() | ಮದುರೈ: ತಮಿಳು ಹಾಸ್ಯ ನಟ ನಿಧನ; ಬೀದಿಯಲ್ಲಿ ಶವವಾಗಿ ಪತ್ತೆ!80-90ರ ದಶಕದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದ ಖ್ಯಾತ ಹಾಸ್ಯ ನಟ ಮೋಹನ್ (60 ವರ್ಷ) ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ತಮಿಳುನಾಡಿನ ಮದುರೈನ ತಿರುಪರಂಕುಂದ್ರಂನ ಬೀದಿಯಲ್ಲಿ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ. |
![]() | ದೆಹಲಿ ಸುಗ್ರೀವಾಜ್ಞೆ ಮಸೂದೆ: ಎನ್‌ಡಿಎಗೆ ಬೆಂಬಲ ನೀಡಲು ವೈಎಸ್‌ಆರ್ ಕಾಂಗ್ರೆಸ್ ನಿರ್ಧಾರಎನ್ಡಿಎಯಿಂದ ಅಂತರ ಕಾಯ್ದುಕೊಂಡಿದ್ದ ವೈಆರ್‌ಎಸ್ ಕಾಂಗ್ರೆಸ್ ಪಕ್ಷ ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ನಿರ್ಧರಿಸಿದೆ ಎಂದು ವರದಿಯಾಗಿದೆ. |
![]() | ಮೋಹನ್ ಲಾಲ್ ಅಭಿನಯದ 'ವೃಷಭ' ತಂಡಕ್ಕೆ ರಾಗಿಣಿ ದ್ವಿವೇದಿ ಸೇರ್ಪಡೆಮೊದಲ ಬಾರಿಗೆ ಸ್ಯಾಂಡಲ್‌ವುಡ್ ನಿರ್ದೇಶಕ ನಂದಕಿಶೋರ್ ಮತ್ತು ಮಲಯಾಳಂ 'ಸೂಪರ್ ಸ್ಟಾರ್' ಮೋಹನ್‌ಲಾಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ 'ವೃಷಭ' ಚಿತ್ರಕ್ಕೆ ಚಾಲನೆ ಸಿಕ್ಕಿದೆ |
![]() | ದೇಶದಲ್ಲಿ ಕೆಟ್ಟ ವಿಷಯಗಳಿಗಿಂತ 40 ಪಟ್ಟು ಹೆಚ್ಚು ಒಳ್ಳೆಯ ವಿಚಾರಗಳ ಚರ್ಚೆಯಾಗುತ್ತಿದೆ: ಮೋಹನ್ ಭಾಗವತ್ದೇಶದಲ್ಲಿ ಕೆಟ್ಟ ವಿಷಯಗಳ ಬಗ್ಗೆ ಮಾತನಾಡುವುದಕ್ಕಿಂತ ಈಗ ಒಳ್ಳೆಯ ವಿಷಯಗಳ ಬಗೆಗಿನ ಚರ್ಚೆಯು ಕನಿಷ್ಠ 40 ಪಟ್ಟು ಹೆಚ್ಚಾಗಿದೆ ಎಂದು ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದರು. |
![]() | ನಂದ ಕಿಶೋರ್ ನಿರ್ದೇಶನದ 'ವೃಷಭ' ಮಾಸಾಂತ್ಯಕ್ಕೆ ಚಿತ್ರೀಕರಣ ಆರಂಭ, ಬಹುಭಾಷಾ ತಾರೆಯರ ಸಮಾಗಮ!ರನ್ನ, ಮುಕುಂದ ಮುರಾರಿ ಚಿತ್ರದ ನಿರ್ದೇಶಕ ನಂದ ಕಿಶೋರ್ ತಮ್ಮ ಮುಂದಿನ ಮಹತ್ವಾಕಾಂಕ್ಷೆಯ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರ ಸ್ಟಾರ್-ಸ್ಟಡ್ ಎಂಟರ್ಟೈನರ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ. |
![]() | ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಮೋಹನ್ ನಿಧನಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ಮಾಪಕ, ನವರಂಗ್ ಚಿತ್ರಮಂದಿರದ ಮಾಲೀಕ ಕೆ.ಸಿ.ಎನ್ ಮೋಹನ್ ಭಾನುವಾರ ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. |
![]() | ಅಪರಾಧ ನಡೆದ ಸ್ಥಳಗಳಿಗೆ ಭೇಟಿ ಕೊಟ್ಟು, ತನಿಖೆಗೆ ಮಾರ್ಗದರ್ಶನ ನೀಡಿ: ಅಧಿಕಾರಿಗಳಿಗೆ ಡಿಜಿ ಅಲೋಕ್ ಮೋಹನ್ ಸೂಚನೆಅಪರಾಧ ನಡೆದ ಸ್ಥಳಗಳಿಗೆ ಭೇಟಿ ನೀಡಿ, ತನಿಖೆಗೆ ಮಾರ್ಗದರ್ಶನಗಳ ನೀಡಿ ಎಂದು ಎಸ್'ಪಿ, ಡಿಸಿಪಿಗಳಿಗೆ ಪೊಲೀಸ್ ಮಹಾನಿರೀಕ್ಷಕ ಅಲೋಕ್ ಮೋಹನ್ ಅವರು ಗುರುವಾರ ಸೂಚನೆ ನೀಡಿದ್ದಾರೆ. |
![]() | ಪ್ರತೀ ದಿನ ಠಾಣೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ: ಹಿರಿಯ ಅಧಿಕಾರಿಗಳಿಗೆ ಡಿಜಿ ಅಲೋಕ್ ಮೋಹನ್ ಸೂಚನೆಪ್ರತೀ ದಿನ ಪೊಲೀಸ್ ಠಾಣೆಗಳಿಗೆ ಭೇಟಿ ಕೊಟ್ಟು ಸಿಬ್ಬಂದಿ ಮತ್ತು ಜನರ ಸಮಸ್ಯೆಗಳನ್ನು ಆಲಿಸುವಂತೆ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ)ಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಅವರು ಖಡಕ್ ಸೂಚನೆ ನೀಡಿದ್ದಾರೆ. |