- Tag results for Mohan Bhagavat
![]() | ಗಾಂಧೀಜಿ ತಾವು ಬರೆದದ್ದು, ಹೇಳಿದ್ದನ್ನು ಮೊದಲು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮಾದರಿಯಾದರು: ಮೋಹನ್ ಭಾಗವತ್ಗಾಂಧೀಜಿಯವರು ನನ್ನ ದೇಶಭಕ್ತಿ ನನ್ನ ಧರ್ಮದಿಂದ ಹುಟ್ಟಿಕೊಂಡಿದೆ ಎಂದು ಹೇಳಿದ್ದರು, ನನ್ನ ಧರ್ಮವನ್ನು ನಾನು ಚೆನ್ನಾಗಿ ಅರ್ಥ ಮಾಡಿಕೊಂಡು ಉತ್ತಮ ದೇಶಭಕ್ತನಾಗಿ ಬೇರೆಯವರು ಕೂಡ ಅದೇ ರೀತಿ ಆಗುವಂತೆ ಉತ್ತೇಜನ ಮತ್ತು ಸ್ಪೂರ್ತಿ ತುಂಬುತ್ತೇನೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. |
![]() | ಭಾರತೀಯ ಮುಸ್ಲಿಮರು ಪ್ರಪಂಚದಲ್ಲಿಯೇ ಅತ್ಯಂತ ತೃಪ್ತರು: ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ಭಾರತೀಯ ಮುಸಲ್ಮಾನರು ವಿಶ್ವದಲ್ಲಿಯೇ ಅತ್ಯಂತ ತೃಪ್ತರಾಗಿದ್ದು, ಅಗತ್ಯ ಬಂದಾಗ ಎಲ್ಲಾ ಧರ್ಮದ ಜನರು ಇಲ್ಲಿ ಒಟ್ಟಾಗಿ ನಿಲ್ಲುತ್ತಾರೆ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. |