- Tag results for Mohan Bhagawat
![]() | 'ಭಾರತ' ಭಾರತವಾಗಿಯೇ ಉಳಿಯಲು ಹಿಂದೂಗಳು ಹಿಂದೂಗಳಾಗಿಯೇ ಉಳಿಯಬೇಕು: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ಅಖಂಡ ಭಾರತ ಒಡೆದಿದೆ. ನಾವು ಹಿಂದೂಗಳು ಎಂಬ ಭಾವನೆಯನ್ನು ಮರೆತಿದ್ದರಿಂದ ಪಾಕಿಸ್ತಾನ ಹುಟ್ಟಿದೆ. ಅಲ್ಲಿಯ ಮುಸ್ಲಿಮರು ಸಹ ಇದನ್ನು ಮರೆತಿದ್ದಾರೆ. ಹಿಂದೂ ಎಂದುಕೊಳ್ಳುವವರ ಶಕ್ತಿ ಕಡಿಮೆಯಾದ್ದರಿಂದಲೇ ಪಾಕಿಸ್ತಾನವು ಭಾರತವಾಗಿರಲೂ ಸಾಧ್ಯವಾಗಲಿಲ್ಲ- ಮೋಹನ್ ಭಾಗವತ್ |
![]() | ನಾವು ಯಾರನ್ನೂ ಮತಾಂತರಗೊಳಿಸಬೇಕಾಗಿಲ್ಲ, ಬದಲಿಗೆ ಸಮಾಜದಲ್ಲಿ ಹೇಗೆ ಬದುಕಬೇಕೆಂದು ಹೇಳಿಕೊಡಬೇಕು: ಮೋಹನ್ ಭಾಗವತ್ಹಿಂದೂ ಧರ್ಮಕ್ಕೆ ಯಾರನ್ನೂ ಧರ್ಮ ಅಥವಾ ಮತ ಪರಿವರ್ತನೆ ಮಾಡುವ ಅವಶ್ಯಕತೆಯಿಲ್ಲ, ಎಲ್ಲರನ್ನೂ ಒಗ್ಗೂಡಿಸಿ ಒಟ್ಟಿಗೆ ಕರೆದುಕೊಂಡು ಹೋಗುವ ಕ್ರಮ ಹಿಂದೂ ಧರ್ಮದಲ್ಲಿದೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬಲವಂತವಾಗಿ ಧರ್ಮ ಅಥವಾ ಮತ ಪರಿವರ್ತನೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. |
![]() | ಜನಸಂಖ್ಯಾ ಅಸಮತೋಲನ ಹೇಳಿಕೆ: ಆರೆಸ್ಸೆಸ್ ಮುಖಂಡ ಮೋಹನ್ ಭಾಗವತ್ ರನ್ನು ತರಾಟೆಗೆ ತೆಗೆದುಕೊಂಡ ಬಿಎಸ್ಪಿದೇಶದ ನಿಜವಾದ ಸಮಸ್ಯೆಗಳಾದ ಹಸಿವು, ನಿರುದ್ಯೋಗ ಬಡತನ ಮುಂತಾದವುಗಳತ್ತ ಗಮನ ಹರಿಸಲು ಭಾಗವತ್ ಅವರಿಗೆ ಆಸಕ್ತಿಯಿಲ್ಲ |
![]() | ಪಾಕಿಸ್ತಾನಕ್ಕೆ ವಲಸೆ ಹೋದ ಮುಸಲ್ಮಾನರಿಗೆ ಅಲ್ಲಿ ಅಷ್ಟೊಂದು ಗೌರವ ಸಿಗುತ್ತಿಲ್ಲ, ಅವರು ಭಾರತಕ್ಕೆ ಸೇರಿದವರು: ಮೋಹನ್ ಭಾಗವತ್ಹಿಂದೂ ಮತ್ತು ಮುಸಲ್ಮಾನರು ಒಂದೇ ಪೂರ್ವಜನರನ್ನು ಹೊಂದಿದ್ದು ಈ ಆಲೋಚನೆ ಭಾರತದ ಸ್ವಾತಂತ್ರ್ಯ ಸಂಗ್ರಾಮ ವೇಳೆ ಇರುತ್ತಿದ್ದರೆ ಭಾರತ ಇಬ್ಭಾಗವಾಗುವುದನ್ನು ತಡೆಯಬಹುದಾಗಿತ್ತು ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. |