- Tag results for Mohan Bhagwat
![]() | ದೇಶದಲ್ಲಿ ಕೆಟ್ಟ ವಿಷಯಗಳಿಗಿಂತ 40 ಪಟ್ಟು ಹೆಚ್ಚು ಒಳ್ಳೆಯ ವಿಚಾರಗಳ ಚರ್ಚೆಯಾಗುತ್ತಿದೆ: ಮೋಹನ್ ಭಾಗವತ್ದೇಶದಲ್ಲಿ ಕೆಟ್ಟ ವಿಷಯಗಳ ಬಗ್ಗೆ ಮಾತನಾಡುವುದಕ್ಕಿಂತ ಈಗ ಒಳ್ಳೆಯ ವಿಷಯಗಳ ಬಗೆಗಿನ ಚರ್ಚೆಯು ಕನಿಷ್ಠ 40 ಪಟ್ಟು ಹೆಚ್ಚಾಗಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದರು. |
![]() | ದೇಶದಾದ್ಯಂತ ಕ್ರೈಸ್ತ ಮಿಷನರಿಗಳಿಗಿಂತ ಹಿಂದೂ ಸಂತರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ: ಮೋಹನ್ ಭಾಗವತ್ಆರ್ಎಸ್ಎಸ್ನ ಮೂರು ದಿನಗಳ ರಾಷ್ಟ್ರೀಯ ಸೇವಾ ಸಂಗಮ ಶುಕ್ರವಾರ ಜೈಪುರದಲ್ಲಿ ಆರಂಭವಾಗಿದ್ದು, ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್ ಉದ್ಘಾಟಿಸಿದರು. ಈ ವೇಳೆ ಮಾಡಿದ ಭಾಷಣದಲ್ಲಿ, ಹಿಂದೂ ಸಂತರು ಭಾರತೀಯ ಸಮಾಜಕ್ಕೆ ಒದಗಿಸಿದ ಸೇವೆಯು ಕ್ರೈಸ್ಥ ಮಿಷನರಿಗಳಿಗಿಂತ ಉತ್ತಮವಾಗಿದೆ ಎಂದು ಹೇಳಿದರು. |
![]() | ಪಾಕಿಸ್ತಾನದಲ್ಲಿನ ಮಂದಿಗೆ ಅತೃಪ್ತಿ, ದೇಶ ವಿಭಜನೆಯಾಗಿದ್ದು ತಪ್ಪು ಎಂದು ಅವರಿಗೂ ಅನ್ನಿಸುತ್ತಿದೆ: ಮೋಹನ್ ಭಾಗ್ವತ್ಸ್ವಾತಂತ್ರ್ಯ ಪಡೆದು 7 ದಶಕಗಳೇ ಕಳೆದಿದ್ದರೂ, ಪಾಕಿಸ್ತಾನದಲ್ಲಿನ ಮಂದಿ ಅತೃಪ್ತಿ ಹೊಂದಿದ್ದಾರೆ. ದೇಶ ವಿಭಜನೆಯಾಗಿದ್ದು ತಪ್ಪು ಎಂಬ ಅಭಿಪ್ರಾಯ ಅವರಲ್ಲೂ ಇದೆ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. |
![]() | ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಐಎಸ್‌ಐ, ನಕ್ಸಲೀಯರಿಂದ ಬೆದರಿಕೆಫೆಬ್ರುವರಿ 10 ರಂದು ಭಾಗಲ್ಪುರಕ್ಕೆ ಭೇಟಿ ನೀಡುವ ಮುನ್ನ ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಐಎಸ್ಐ, ಉಗ್ರರು ಮತ್ತು ಮೂಲಭೂತವಾದಿಗಳಿಂದ ಬೆದರಿಕೆಗಳು ಬಂದಿವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್ ತಿಳಿಸಿದ್ದಾರೆ. |
![]() | ಉದ್ಯೋಗದ ಹಿಂದೆ ಓಡಬೇಡಿ ಎಂದ ಮೋಹನ್ ಭಾಗವತ್: ಮೋದಿಯವರ 2 ಕೋಟಿ ಉದ್ಯೋಗ ಭರವಸೆ ಏನು ಎಂದ ಕಪಿಲ್ ಸಿಬಲ್ಉದ್ಯೋಗದ ಬೆನ್ನತ್ತಿ ಓಡುವ ಪ್ರವೃತ್ತಿ ನಿಲ್ಲಿಸಬೇಕು ಎಂದು ಜನರನ್ನು ಒತ್ತಾಯಿಸಿದ ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್, ಹಾಗಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಭರವಸೆಯು ಏನು ಎಂದು ಪ್ರಶ್ನಿಸಿದ್ದಾರೆ. |
![]() | ದೇವರ ಪಾಲಿಗೆ ಎಲ್ಲರೂ ಒಂದೇ, ಜಾತಿಗಳನ್ನು ಸೃಷ್ಟಿಸಿರುವುದು ಪುರೋಹಿತರೇ ಹೊರತು ದೇವರಲ್ಲ: ಮೋಹನ್ ಭಾಗವತ್ಜಾತಿಗಳು ಸೃಷ್ಟಿಯಾಗಿರುವುದು ದೇವರಿಂದಲ್ಲ, ಪುರೋಹಿತರಿಂದ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಈ ಮೂಲಕ ದೇಶದಲ್ಲಿರುವ ಜಾತೀಯತೆಯ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. |
![]() | ಹಿಂದೂಸ್ಥಾನ ಹಿಂದೂಸ್ಥಾನವಾಗಿ ಉಳಿಯಬೇಕು, ಭಾರತದಲ್ಲಿ ವಾಸಿಸುವ ಮುಸ್ಲಿಮರಿಗೆ ತೊಂದರೆಯಿಲ್ಲ, ಆದರೆ...ಮೋಹನ್ ಭಾಗವತ್ಹಿಂದೂಸ್ಥಾನವು ಹಿಂದೂಸ್ಥಾನವಾಗಿಯೇ ಉಳಿಯಬೇಕು. ಇಂದು ಭಾರತದಲ್ಲಿ ವಾಸಿಸುವ ಮುಸ್ಲಿಮರಿಗೆ ಯಾವುದೇ ಹಾನಿ ಇಲ್ಲ. ಇಸ್ಲಾಂ ಧರ್ಮ ಭಯ ಪಡಬೇಕಾಗಿಲ್ಲ. |
![]() | ಭಾರತ ಶಕ್ತಿ, ಸಾಮರ್ಥ್ಯ ಮತ್ತು ವ್ಯಾಪ್ತಿಯಲ್ಲಿ ಚೀನಾಕ್ಕಿಂತ ದೊಡ್ಡದಾಗಿರಬೇಕು: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ಭಾರತ ತನ್ನ ಶಕ್ತಿ, ಸಾಮರ್ಥ್ಯ ಮತ್ತು ವ್ಯಾಪ್ತಿಯಲ್ಲಿ ಚೀನಾಕ್ಕಿಂತ ದೊಡ್ಡದಾಗಿರಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. |